Showing 20 of 20705 articles • Page 637 of 1036
ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಆರೋಪದಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು 4 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ದೇಶದ ಖ್ಯಾತ ಕೈಗಾರಿಕದ್ಯೋಮಿ ರತನ್ ಟಾಟಾ ನಿಧನವಾಗಿದ್ದು, ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸಾರ್ವಕಾಲಿಕ ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವಿಡಿಯೋದಲ್ಲಿ 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಟಕ್ಕೆ ವಿದಾಯ ಹೇಳಿದರು.
ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರು ಅಕ್ಟೋಬರ್ 9 ರಂದು ರಾತ್ರಿ 11: 30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮಗಳ ಬಗ್ಗೆ ತನಿಖೆ ನಡೆಸಿದ ನಂತರ ಕರ್ನಾಟಕ ಸರ್ಕಾರ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ಇಲಾಖೆಯ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿದೆ.
ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ಸಂತಾಪ ಸೂಚಿಸಿದ್ದಾರೆ. ರತನ್ ಟಾಟಾ ಅವರ ಸಾವಿನಿಂದ ಯುಗ ಅಂತ್ಯವಾಯಿತು ಎಂದು ಹೇಳಿದ್ದಾರೆ.
ಈ ಬಾರಿ ಕೂಡ ಕೇರಳದ ಲಾಟರಿ ಲಕ್ಷ್ಮೀ ಬಡ ವ್ಯಕ್ತಿಯ ಮನೆಗೆ ಒಲಿದು ಬಂದಿದ್ದಾಳೆ. ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೇರಳದಲ್ಲಿ ನಡೆಸುವ ಬಂಪರ್ ಲಾಟರಿ ಇದೀಗ ಕನ್ನಡಿಗನಿಗೆ ಒಲಿದಿದೆ.
ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ ಸ್ತ್ರಿಸಂಘಟನೆ, ಸ್ತ್ರೀ ಹಾಗೂ ಕುಟುಂಬ ಆಯೋಗದ ವತಿಯಿಂದ ವಿವಾಹಿತರ ದಿನವನ್ನು ಆಚರಿಸಿದರು.
ಫ್ಲೋರಿಡಾ “ಮಿಲ್ಟನ್ ಬುಧವಾರ ಫ್ಲೋರಿಡಾದಲ್ಲಿ “ಅತ್ಯಂತ ಅಪಾಯಕಾರಿ” ವರ್ಗ 3 ರ ಚಂಡಮಾರುತವಾಗಿ ಭೂಕುಸಿತವನ್ನು ಮಾಡಿತು, ಮಾರಣಾಂತಿಕ ಚಂಡಮಾರುತದ ಉಲ್ಬಣವು, ವಿಪರೀತ
ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಅವರ ನಿಧನದ ಹಿನ್ನೆಲೆ ಮಾಜಿ ಪ್ರೇಯಸಿ ಸಿಮಿ ಗರೆವಾಲ್ ಭಾವುಕ ಪೋಸ್ಟ್ ಮಾಡಿದ್ದಾರೆ. ಭಾರತದ ರತ್ನ ಎಂದು ಕರೆಯಲ್ಪಡುವ
ಹೈದರಾಬಾದ್ ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಹೈದರಾಬಾದ್ನ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ
ಪೈಲಟ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿಸಿಯಾಟಲ್ನಿಂದ ಇಸ್ತಾನ್ಬುಲ್ಗೆ ಹೊರಟಿದ್ದ ಟರ್ಕಿಶ್ ಏರ್ಲೈನ್ಸ್ ವಿಮಾನವು ನ್ಯೂಯಾರ್ಕ್ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏಕಾಏಕಿ ಕ್ಯಾಪ್ಟನ್ ಕುಸಿದುಬಿದ್ದಿದ್ದರು
ನವರಾತ್ರಿಯ ಎಂಟನೇ ದಿನವನ್ನು ಮಾತೆ ಮಹಾಗೌರಿಗೆ ಸಮರ್ಪಿಸಲಾಗುತ್ತದೆ. ಈ ದಿನದಂದು, ಮಾತೆ ಮಹಾಗೌರಿಯನ್ನು ಸಂತೋಷಪಡಿಸಲು, ಜನರು ಉಪವಾಸವನ್ನು ಆಚರಿಸುತ್ತಾರೆ ಮಾತ್ರವಲ್ಲದೆ ಅಂತಹ
ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.
ಆಲ್ರೌಂಡ್ ಆಟದ ಪ್ರದರ್ಶನ ನೀಡಿದ ಭಾರತೀಯ ವನಿತೆಯರು ಬುಧವಾರ ನಡೆದ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 82 ರನ್ನುಗಳಿಂದ ಸೋಲಿಸಿ ಸಂಭ್ರಮಿಸಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ
ಕೈಗಾರಿಕಾ ದಿಗ್ಗಜ ರತನ್ ಟಾಟಾ ಅವರ ಧ್ವನಿ ಶಾಶ್ವತವಾಗಿ ಮೌನಕ್ಕೆ ಜಾರಿದೆ. ಅವರ ನಿಧನವು ಇಡೀ ಜಗತ್ತಿಗೆ ತೀವ್ರ ದುಃಖ ತಂದಿದೆ. ರತನ್ ಟಾಟಾ ಅವರು ತಮ್ಮ ಜೀವನದ ಕೊನೆಯ ದಿನಗಳಲ್ಲಿಯೂ ಸಕ್ರಿಯರಾಗಿದ್ದರು
ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವೆಡೆ ಉತ್ತಮ ಮಳೆಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ದೇಶದ ಅಗ್ರಗಣ್ಯ ಉದ್ಯಮಿ, ಅತ್ಯಂತ ಗೌರವಾನ್ವಿತ ವ್ಯಕ್ತಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ