Showing 20 of 20705 articles • Page 639 of 1036
ಮಲಯಾಳಂನ ಹಿರಿಯ ನಟ ಟಿ.ಪಿ.ಮಾಧವನ್ (88) ಬುಧವಾರ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಜಠರಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಧವನ್
ಮಂಗಳೂರಿನ ಯಮಸ್ವರೂಪಿ ಬಸ್ ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದದಲ್ಲಿ ಖಾಸಗಿ ಬಸ್ಸೊಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವೈದ್ಯ ವಿದ್ಯಾರ್ಥಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಪ್ರಮುಖ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ.ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್
ಚಿನ್ನ, ಬೆಳ್ಳಿ ಇಂದು ಬುಧವಾರ ಗಣನೀಯವಾಗಿ ಇಳಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 69 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಎರಡು ರೂನಷ್ಟು ಕಡಿಮೆ ಆಗಿದೆ. ಇದರೊಂದಿಗೆ ಚಿನ್ನ, ಬೆಳ್ಳಿ ಬೆಲೆ ಈ ವಾರ
ಸಿರಿಯಾದ ರಾಜಧಾನಿ ಡಮಾಸ್ಕಸ್ನಲ್ಲಿರುವ ಕಟ್ಟಡದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತರಲ್ಲಿ
ದಿನಾಂಕ 05-10-2024 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಬ್ರಿಡ್ಜ್ ಬಳಿ ಕ್ಯಾಥೋಲಿಕ ಸಭಾಭವನ ವತಿಯಿಂದ ನಡೆಸುತ್ತಿದ್ದ ಪ್ರತಿಭಟನೆ ಸಮಯ ಆಲ್ವಿನ್ ಜೆರೋಮ್ ಡಿಸೋಜಾ
ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಕೊಪ್ಪಳ ನಗರದ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ, ಕಾಂಗ್ರೆಸ್ ಮುಖಂಡ ಅರ್ಜುನ್ ಸಾ ಕಾಟ್ವಾ (62) ಅವರ ಮೃತ ದೇಹ ನಗರದ ಬಳಿ ಹುಲಿಕೆರೆಯಲ್ಲಿ ಅ.9ರ ಬುಧವಾರ ಪತ್ತೆಯಾಗಿದೆ.
ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರಿಗೆ ಅನಾರೋಗ್ಯದ
ಆಸ್ಪತ್ರೆಯ ಡೆಪ್ಯುಟಿ ಸಿಎಂಓ ಸೇವಿಸುವ ಆಹಾರಕ್ಕೆ ಟಿಬಿ ಪೇಶೆಂಟ್ ನ ಕಫವನ್ನ ಮಿಶ್ರಣ ಮಾಡಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ಹಾಸ್ಪಿಟಲ್ ನಲ್ಲಿ ನಡೆದಿದೆ
ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ.
ಇರಾನ್ ಬೆಂಬಲಿತ ಹಿಜ್ಬುಲ್ಲಾ ಭಯೋತ್ಪಾದಕ ಗುಂಪಿನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಲೆಬನಾನ್ಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.
ನಕಲಿ ಟೊಮೇಟೊ ಸಾಸ್ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ನಕಲಿ ಸಾಸ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ಸಹರನ್ ಪುರ ಜಿಲ್ಲೆಯಲ್ಲಿ ನಡೆದಿದೆ.
ಶನಿ ಮಠಕ್ಕೆ ಕಿಡಿಗೇಡಿಗಳಿಂದ ಬೆಂಕಿ ಇಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಬಳಿ ಇರುವ ಶನಿ ಮಠದಲ್ಲಿ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೆಡೆ ಸೋಲನುಭವಿಸಿದರೆ, ಮತ್ತೊಂದೆಡೆ ಅವರ ಅತಿಯಾದ ಆತ್ಮವಿಶ್ವಾಸದಿಂದಾಗಿ ಭಾರೀ ಮುಖಭಂಗವಾಗಿದೆ.
ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್ ಹಿಡಿದವರು, ಪಂಚತಾರಾ ಹೋಟೆಲ್ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್ಗೆ ‘ನೋ ಎಂಟ್ರಿ’ ಬೋರ್ಡ್ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ […]
ಅನಂತನಾಗ್ ಪ್ರದೇಶದಲ್ಲಿ ಉಗ್ರರು ಇಬ್ಬರು ಯೋಧರನ್ನು ಅಪಹರಿಸಿದ್ದಾರೆ. ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯು ಹರಿಯಾಣದಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.
ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ.
ಗರ್ಬಾ ಕಿಂಗ್ ಎಂದೇ ಪ್ರಸಿದ್ಧರಾಗಿರುವ ನಟ ಅಶೋಕ್ ಮಾಲಿ ನೃತ್ಯ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.