Showing 20 of 21611 articles • Page 64 of 1081
ಆಷಾಢ ಮಾಸ ಹಿನ್ನಲೆ ನಾಡದೇವಿಯ ದರುಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ.
ರಾಷ್ಟ್ರೀಯ ಹೆದ್ದಾರಿ–66ರ ಉದ್ಯಾವರ ಸಮೀಪ ಸಕ್ಕರೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್ನ ತುಳು-ಕನ್ನಡ ದ್ವಿಭಾಷಾ ಸಿನಿಮಾ ‘ಪಿಕ್ಚರ್’ ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಬೆಳ್ತಂಗಡಿ ತಾಲೂಕು ಕಚೇರಿ ಎದುರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇ ಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಶಿಕ್ಷೆ ವಿಧಿಸಿದೆ.
ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು ಈ ಬೆಳವಣಿಗೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಖ್ಯಾತ ನಟ ಅನಂತನಾಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಮತ್ತು ಸಮಾಜದಲ್ಲಿನ ನಿಂದನೆ/ಪ್ರತಿಭಟನೆಗಳ ಕುರಿತು ನೀಡಿದ ಹೇಳಿಕೆಗೆ ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಜಿ. ಹೆಗಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆಗೆ ವಿದೇಶಿ ಫಂಡ್ ಬಂದಿರೋ ಆರೋಪಕ್ಕೆ ಎಂಜಿ ಹೆಗ್ಡೆ ಹೇಳಿಕೆ ನೀಡಿದ್ದಾರೆ.
: ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಹೇರುವ ಮೂಲಕ ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರ ಸ್ವಾಭಿಮಾನದ ಬದುಕನ್ನು ಸಂಕಷ್ಟಕ್ಕೀಡು ಮಾಡಿದೆ. ಸುಮಾರು 57 ವರ್ಷಗಳಿಂದ ನಮ್ಮ ಅಸೋಸಿಯೇಶನ್ ಹಲವಾರು ಬೇಡಿಕೆಗಳನ್ನು ಸಂಬಂಧಪಟ್ಟವರಿಗೆ ಅಹವಾಲು ನೀಡಿದ್ರೂ ಪ್ರಯೋಜನವಾಗಿಲ್ಲ.
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಡುಪಿ ಇವರ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಬಿಗ್ ಬಾಸ್ ಹಿಂದಿ ಸೀಸನ್ 20’ರ ಕಾಯುವಿಕೆಗೆ ತೆರೆ ಬಿದ್ದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ದಲಿತ ನಾಯಕ ಶಾಸಕ ಹೆಚ್.ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸಾಮೂಹಿಕ ರಾಜೀನಾಮೆಗೆ ಕೈ ನಾಯಕರು ಮುಂದಾಗಿದ್ದಾರೆ.
ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ. ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ.
ನುಗು ಜಲಾಶಯದಿಂದ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟವನ್ನು ಮುಸ್ಲಿಂ ಯುವಕರು ತಡೆದಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಬಳಿ ನಡೆದಿದೆ.
ಮೀನುಗಾರಿಕೆ ನಿಷೇಧ ಅವಧಿ ಮುಗಿದ ಮೂರನೇ ದಿನವಾದ ಸೋಮವಾರ ಮೀನುಗಾರಿಕ ಚಟುವಟಿಕೆಗಳು ಮತ್ತೆ ಆರಂಭವಾಗಿವೆ.
ಎಡಕುಮಾರಿ-ಶಿರಿಬಾಗಿಲು ರೈಲ್ವೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರೈಲ್ವೆ ಹಳಿಗೆ ಭಾರೀ ಪ್ರಮಾಣದ ಮಣ್ಣು ಬಿದ್ದಿದ್ದ ಪರಿಣಾಮ ರೈಲ್ವೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ನೇಪಾಳ ಘಟಕದ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಹಿಲಿಯಾಣ ಗ್ರಾಮದ ಗೊಳಿಯಂಗಡಿ ಮೂಲದ, ಪಶುಪತಿನಾಥ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಎಚ್. ಗಣೇಶ್ ಭಟ್ಟ ಅವರನ್ನು ನೇಮಕ ಮಾಡಲಾಗಿದೆ.
ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಆಟಿಸಂನಿಂದ ಬಳಲುತ್ತಿರುವ ಮಕ್ಕಳಿಗಾಗಿ ಹಾಗೂ ನಿರ್ದಿಷ್ಟ ಕಲಿಕೆಯ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆಯ ಉದ್ಘಾಟನೆ ಆ.8ರಂದು ಆಯೋಜಿಸಲಾಗಿದೆ.
ಜಿಲ್ಲಾಡಳಿತವು ಉಡುಪಿ ನಗರದಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಬಸ್ಗಳಿಗೆ ಕಡ್ಡಾಯವಾಗಿ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ನಿಗದಿಪಡಿಸಿದ್ದ ಜೂನ್ 1ರ ಅಂತಿಮ ಗಡುವು ಮುಗಿದು ತಿಂಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ನಿಯಮ ಪಾಲಿಸದ ಬಸ್ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 15 ಬಸ್ಗಳಿಗೆ ದಂಡ ವಿಧಿಸಿದರು.
ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ – 66ರ ಕುವೆಂಪು ಶಾಲೆ ಸಮೀಪದಲ್ಲಿರುವ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿ ಸುಮಾರು ₹40 ಲಕ್ಷಕ್ಕೂ ಅಧಿಕ ನಷ್ಟ ಉಂಟಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.