Showing 20 of 20705 articles • Page 642 of 1036
ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ (RTO Checkpost) ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ವರ್ಷ ಬರೋಬ್ಬರಿ 10 ಸಾವಿರ ಹೊಸ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಎಸ್ಬಿಐ ಛೇರ್ಮನ್ ಸಿ.ಎಸ್ ಶೆಟ್ಟಿ ನೀಡಿರೋ ಮಾಹಿತಿ ಪ್ರಕಾರ ಶೇ. 85ರಷ್ಟು ಹುದ್ದೆಗಳಿಗೆ ಎಂಜಿನಿಯರ್ಗಳ ನೇಮಕಾತಿ ಆಗಲಿದೆ.
ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಜಲಪ್ರವಾಹ ಉಂಟಾಗಿದೆ. ರಕ್ಷಣಾ ಸಿಬ್ಬಂದಿ ಜನರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ. ಇನ್ನು, ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ತಂಡ ಸಂಕಷ್ಟಗಳನ್ನು ಎದುರಿಸುತ್ತಿವೆ.
ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಹು ನಿರೀಕ್ಷಿತ ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಟೋಬರ್ 2024ರ ಅಧಿಕೃತ ಅಧಿಸೂಚನೆಯಂತೆ ಕನ್ನಡ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಮಹತ್ವದ ಕಾರ್ಯಾಚರಣೆಯಲ್ಲಿ 6 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಮಂಗಳೂರು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ ಓರ್ವ ನೈಜೀರಿಯನ್ ಪ್ರಜೆಯನ್ನ ಬಂಧಿಸಿದ್ದಾರೆ.
ಕರಿಮೆಣಸು ಆಂಟಿಮೈಕ್ರೊಬಿಯಲ್, ಆ್ಯಂಟಿ ಅಲರ್ಜಿ, ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿ ಗ್ಯಾಸ್, ಮೂತ್ರವರ್ಧಕ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದೆ.
ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು.
ಜನವರಿಯಿಂದ ಛತ್ತೀಸ್ಗಢದಲ್ಲಿ 194 ನಕ್ಸಲರ ಹತ್ಯೆ ಮಾಡಲಾಗಿದೆ. 801 ಮಂದಿಯನ್ನು ಬಂಧಿಸಲಾಗಿದೆ ಮತ್ತು 742 ಮಂದಿ ಶರಣಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ಅಕ್ಟೋಬರ್ 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿಗಳ ಸೇವೆಯನ್ನು ಸ್ಥಗಿತಗೊಳಿಸಿ ನಡೆಸುತ್ತಿರುವ ಮುಷ್ಕರ ಜಿಲ್ಲಾ ಕೇಂದ್ರಗಳಿಗೆ ಸ್ಥಳಾಂತರಗೊಂಡಿದೆ.
ಮನೆಯಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥರಾದ ಘಟನೆ ಕೆ.ಪಿ ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ.
ನಕಲಿ ಷೇರು ಮಾರುಕಟ್ಟೆ ವೆಬ್ಸೈಟ್ ಮಾಡಿಕೊಂಡು ಜನರಿಗೆ ವಂಚಿಸುತ್ತಿದ್ದ 8 ಸೈಬರ್ ವಂಚಕರನ್ನು ರಾಜಸ್ಥಾನ ಮತ್ತು ಗುಜರಾತ್ನ ವಿವಿಧ ಸ್ಥಳಗಳಿಂದ ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಹಾಗಾಗಿಯೇ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಗಣೇಶೋತ್ಸವ, ನವರಾತ್ರಿ ಉತ್ಸವಗಳಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ, ಅದಕ್ಕೆ ಪೂಜೆ ನೆರವೇರಿಸಿಸ ಬಳಿಕ ಯೋಜಿತ ಸಮಯದಲ್ಲಿ ಅದನ್ನು ವಿಸರ್ಜಿಸುವ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ನಡೆಯುತ್ತದೆ.
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿದರು.
ಮಹಿಳೆಯನ್ನು ನೆರೆಹೊರೆಯವರು ಅಪಹರಿಸಿ, ಅತ್ಯಾಚಾರ ಮಾಡಿ ಕೀಟನಾಶಕ ಕುಡಿಯುವಂತೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ.
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.