Showing 20 of 20705 articles • Page 644 of 1036
ಅಕ್ರಮವಾಗಿ ಗೋವಾ ಸಮುದ್ರ ಗಡಿಯನ್ನು ಪ್ರವೇಶಿಸಿ ಬುಲ್ ಟ್ರಾಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆಯಿಂದ ಸಮುದ್ರಕ್ಕಿಳಿದು ಮೀನುಗಾರಿಕೆ ನಡೆಸುತ್ತಿದ್ದ 2 ಬೋಟ್ ಗಳನ್ನು ಗೋವಾ ಸರ್ಕಾರ ವಶಪಡಿಸಿಕೊಂಡಿದೆ.
ಭಾರತ ಹಾಗೂ ಮಾಲ್ಡೀವ್ಸ್ ದ್ವಿಪಕ್ಷೀಯ ಮೊದಲ ಮಾತುಕತೆ ಹಿನ್ನೆಲೆಯಲ್ಲಿ ಇಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತಕ್ಕೆ ಇಂದು ಆಗಮಿಸಿದರು.
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ ಮಹಿಳಾ ತಂಡದ ವಿರುದ್ಧ 6 ವಿಕೆಟ್ಗಳ ಅಮೋ ಗೆಲುವು ಸಾಧಿಸಿದೆ.
ಇಂದಿನಿಂದ ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಗ್ವಾಲಿಯರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ಮೊದಲ ಟಿ20 ಪಂದ್ಯ ನಡೆಯಲಿದೆ.
ಬಿಗ್ ಬಾಸ್ ಖ್ಯಾತಿಯ ನಟಿ ಸುಭಾಶ್ರೀ ಅವರ ಕಾರು ಅಪಘಾತವಾಗಿರುವ ಘಟನೆ ಇಂದು ಆಂಧ್ರಪ್ರದೇಶದ ನಾಗಾರ್ಜುನ ಸಾಗರ್ ಬಳಿ ನಡೆದಿದೆ.
ಮಹಿಳೆಯ ಹೊಟ್ಟೆಯಲ್ಲಿ ಬರೋಬ್ಬರಿ 2ಕೆಜಿ ಕೂದಲಿನ ಉಂಡೆ ಪತ್ತೆಯಾಗಿದ್ದು ವೈದ್ಯರೇ ಬೆಚ್ಚಿಬಿದ್ದಿದ್ದಾರೆ.
ಜಾರ್ಖಂಡ್ನ ಮಾಜಿ ಸಿಎಂ ಚಂಪೈ ಸೊರೇನ್ ಅವರ ಆರೋಗ್ಯದಲ್ಲಿ ಇಂದು ದಿಢೀರ್ ಏರುಪೇರಾಗಿದ್ದು, ಅವರನ್ನು ರಾಂಚಿಯ ಜೆಮ್ಶೆಡ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಒಂದೇ ವೃಷಣ ಹೊಂದಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಶ್ರೀದೇವಿ ಮಿಷನ್ ಆಸ್ಪತ್ರೆಯಲ್ಲಿ ನಡೆದಿದೆ.
ರ್ಯಾಗಿಂಗ್ ಬೆದರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ 59 ಮಂದಿಯನ್ನು ಅಮಾನತುಗೊಳಿಸಲಾಗಿದೆ.
ಅಕ್ರಮವಾಗಿ ಭಾರತಕ್ಕೆ ನುಸುಳಿ ಬಂದು ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಕೇಸ್ ನ ಪ್ರಮುಖ ಆರೋಪಿ ಪರ್ವೇಜ್ನನ್ನು ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲ ತೀರದಲ್ಲಿ ನಡೆದಿದೆ.
ದಕ್ಷಿಣ ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕಳೆದ ಕೆಲವು ದಿನಗಳಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳು ಅವರ ಮೇಲೆ 21 ವರ್ಷದ ಯುವತಿ
ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ
ಜರ್ಮನಿಯು ಏಕೀಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ.
ಮೊದಲನೇ ವಾರವೇ ಬಿಗ್ಬಾಸ್ ಮನೆಯಿಂದ ಹಿರಿಯ ನಟಿಯೊಬ್ಬರು ಔಟ್ ಆಗಿದ್ದಾರೆ. ಕಳೆದ ದಿನ ನಡೆದ ಎಲಿಮಿನೇಷನ್ನಲ್ಲಿ ಪ್ರಬಲ ಸ್ಪರ್ಧಿ ಅಂದುಕೊಂಡಿದ್ದ ನಟಿ ಹೊರಬಂದಿದ್ದಾರೆ.
ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ.ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ
ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹವರ್ತಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತನ್ನ ಸದಸ್ಯರಿಗಾಗಿ ಮೊದಲ ಬಾರಿಗೆ “ದಂತ ಆರೋಗ್ಯ ಜಾಗೃತಿ ಶಿಬಿರ” ವನ್ನು ಆಯೋಜಿಸಿತು.
‘ಅನಾಥಾಶ್ರಮಗಳೊಂದಿಗೆ ನಾವು ನೀವು’ ಎಂಬ ಶೀರ್ಷಿಕೆ ಅಡಿಯಲ್ಲಿ ಸುಧೀರ್ ಶೆಟ್ಟಿ ಮಲ್ಯಾಡಿ, ಮಂಜು ಸೈಬರ್ ಕಟ್ಟೆ, ಗಣೇಶ ಶೆಟ್ಟಿ ಉಳ್ಳೂರು ಇವರ ನೇತೃತ್ವದ ತಂಡದ ನೆರವಿನ ಹೊರೆ ಕಾಣಿಕೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ವಿಟ್ಟಲ್ ಶೆಟ್ಟಿ ಕೊರ್ಗಿ ಅವರು ಉದ್ಘಾಟಿಸಿದರು.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು