Showing 20 of 20705 articles • Page 645 of 1036
ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ(ಅ.5ರಂದು) ನಡೆದಿದೆ.
ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಪೊಲೀಸರು ಹಲವಾರು ಕಠಿಣ ಕ್ರಮ ಕೈಗೊಂಡರು ಸಹ ಚಾಲಾಕಿ ಖದೀಮರು ಯಾವುದೊ ಒಂದು ಮಾರ್ಗ ಬಳಸಿ ಇದನ್ನ ಮಾರಾಟ ಮಾಡಿತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಲಾತೂರ್ನಲ್ಲಿರುವ ಸರ್ಕಾರಿ ಹಾಸ್ಟೆಲ್ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು
ಉಡುಪಿ ಜಿಲ್ಲೆಯಲ್ಲಿ ನವರಾತ್ರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದೀಗ ಹಬ್ಬದ ಮೆರುಗು ಮನೆ ಮನೆಗಳಲ್ಲೂ ಕಾಣಬಹುದಾಗಿದೆ. ಮೈಸೂರು ಭಾಗಗಳಲ್ಲಿ ಹೆಚ್ಚು ಜನಜನಿತವಾಗಿರುವ
ಗಾಜಾದ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದೆ, ಅಲ್ಲಿನ ಮಸೀದಿ ಹಾಗೂ ಶಾಲೆಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 18 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಗಾಜಾಪಟ್ಟಿಯಲ್ಲಿರುವ ಸ್ಥಳಾಂತರಗೊಂಡ
ನಾವು ಪ್ರತಿದಿನ ಸ್ನಾನ ಮಾಡ್ತೀವಿ. ಆದ್ರೆ ಸ್ನಾನ ಮಾಡಿದ ಒಂದು ಗಂಟೆಗೆಲ್ಲಾ ಆ ಫ್ರೆಶ್ನೆಸ್ ಕಡಿಮೆಯಾಗುತ್ತೆ. ಬೆವರಿನ ವಾಸನೆ ಬರೋಕೆ ಶುರುವಾಗುತ್ತೆ. ಆ ವಾಸನೆ ಕಂಟ್ರೋಲ್ ಮಾಡೋಕೆ ಪರ್ಫ್ಯೂಮ್, ಡಿಯೋಡೆಂಟ್
ನಟ ಧ್ರುವ ಸರ್ಜಾ ಅವರಿಗೆ ಡಬಲ್ ಧಮಾಕಾ. ಇಂದು ಅವರ ಹುಟ್ಟುಹಬ್ಬದ ಸಂಭ್ರಮವಾದರೆ, ಬಹುನಿರೀಕ್ಷಿತ “ಮಾರ್ಟಿನ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕೂಡಾ ಇಂದು ನಡೆಯಲಿದೆ.
ಶಾಲಾ ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಬಳಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ನಾಲ್ವರು ವಿದ್ಯಾರ್ಥಿಗಳನ್ನು
ಭಾನುವಾರ ಮುಂಜಾನೆ ಮುಂಬೈನ ಸಿದ್ಧಾರ್ಥ್ ಕಾಲೋನಿಯಲ್ಲಿ ಒಂದೇ ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ
ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಡೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾಗಿದ್ದ ಮಳೆ ಭಾನುವಾರ ಬೆಳಗಿನಜಾವದವರೆಗೂ ಸುರಿದಿದೆ.
ಉಳಿಯ ಪಾವೂರಿನಲ್ಲಿ ನಡೆಯುತ್ತಿದ್ದೆನ್ನಲಾದ ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕ್ಯಾಥೊಲಿಕ್ ಸಭಾ ಅಧ್ಯಕ್ಷರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಅಡ್ಯಾರ್
ಕೂಳೂರು ಬ್ರಿಡ್ಜ್ ನಲ್ಲಿ ಕಾರು ನಿಲ್ಲಿಸಿ ಇದೀಗ ಮುಮ್ತಾಜ್ ಅಲಿ ನಾಪತ್ತೆ ಆಗಿರುವ ಘಟನೆ ನಡೆದಿದೆ. ಮಾಜಿ ಶಾಸಕರಾದ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಅವರು ತಮ್ಮ BMW XY ಕಾರು ನಿಲ್ಲಿಸಿ
ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ.
ರಾಜ್ಯ ಸರ್ಕಾರ ಪ್ರಸ್ತುತ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.
ಹೂಕೋಸು ವಿಟಮಿನ್ ಸಿ, ಪ್ರೋಟೀನ್, ಪೊಟ್ಯಾಸಿಯಮ್, ಮ್ಯಾಂಗನೀಸ್ ಮತ್ತು ಫೈಬರ್ನಲ್ಲಿ ಸಮೃದ್ಧವಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ.
ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ದಿನ ನಿತ್ಯದ ಜೀವನವು ಏರುಪೇರಾಗಬಹುದು.
ರಾತ್ರಿ ವೇಳೆ ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ಆರೋಪ ಹಿನ್ನಲೆ ಮಹಿಳೆಯರು ಸೇರಿ ಮುಸ್ಲಿಂ ಯುವಕನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.