Showing 20 of 20705 articles • Page 648 of 1036
ನಕ್ಸಲರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯೇ ರಣರೋಚಕವಾಗಿದ್ದು. ಒಟ್ಟು 36 ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.
ಭಾರತ ಮತ್ತು ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವಾಗಲೇ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆನ್ನುವ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ನಿಮಗೆ ಇಂದು ಬಂಧನದಿಂದ ಮುಕ್ತವಾದಂತೆ ಅನ್ನಿಸಬಹುದು. ನಿಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶವು ಮತ್ತೆ ಸಿಗುವುದು.
ಕರಬೂಜ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ನೀರಿನ ಪ್ರಮಾಣ ಹೇರಳವಾಗಿದ್ದು ದೇಹಕ್ಕೆ ತಂಪನ್ನು ನೀಡುತ್ತದೆ.
ಉಚಿತ ಕನ್ನಡ ಕಲಿಕೆಗಾಗಿ ಅಕ್ಟೋಬರ್ 2 ರಿಂದ ಕನ್ನಡ ಪಾಠ ಶಾಲೆ ವೆಬ್ ಪೇಜ್ ನಲ್ಲಿ ನೊಂದಾಣಿ ಆರಂಭಗೊಂಡಿದೆ.
ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಮೊದಲ ಸುತ್ತಿನಿಂದಲೇ ಪಾರಮ್ಯ ಮೆರೆದ ಅಗ್ರಶ್ರೇಯಾಂಕಿತ ಆಟಗಾರ ಮಂಗಳೂರಿನ ವಿಯಾನಿ ಆ್ಯಂಟೊನಿಯೊ ಡಿಕುನ್ಹಾ ಗುರುವಾರ ಮುಕ್ತಾಯಗೊಂಡ ಅಖಿಲ ಭಾರತ ಫಿಡೆ ರೇಟೆಡ್ ರ್ಯಾಪಿಡ್ ಮುಕ್ತ ಚೆಸ್ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡರು. ಬ್ಲಿಜ್ ಟೂರ್ನಿಯ ಪ್ರಶಸ್ತಿಯೂ ಅವರ ಪಾಲಾಯಿತು.
ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ ಟ್ರೋಫಿಗೆ ಇನ್ನೇನು ಮೂರು ತಿಂಗಳು ಬಾಕಿ ಇದೆ. ಮುಂದಿನ ವರ್ಷ ಫೆಬ್ರವರಿ 19ನೇ ತಾರೀಕಿನಿಂದ ಮಾರ್ಚ್ 9 ರವರೆಗೂ ನಡೆಯಲಿರೋ ಮಹತ್ವದ ಚಾಂಪಿಯನ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಲಿದೆ.
ಗುಮ್ಮಟ ನಗರ ವಿಜಯಪುರದ ಐತಿಹಾಸಿಕ ಗಣಪತಿ ಚೌಕ್ನಲ್ಲಿ ಕಲ್ಲೆಸೆದು ವಿಕೃತಿ ಮೆರೆದಿದ್ದ ಇಬ್ಬರು ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ.
ಛತ್ತೀಸ್ಗಢದ ನಾರಾಯಣಪುರ ಪ್ರದೇಶದಲ್ಲಿ ಯೋಧರು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆಯುತ್ತಿದೆ. ಈ ಗುಂಡಿನ ಕಾಳಗದಲ್ಲಿ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2024 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಡವೊಂದು ಕಾಣಿಸಿಕೊಂಡಿದೆ. ಉಡವನ್ನು ನೋಡಿದ ಶಿಕ್ಷಕರು ಒಂದು ಕ್ಷಣ ಬೆಚ್ಚಿಬಿದ್ದರು.
ಬಿಎಂಎಸ್ ಕಾಲೇಜು, ಎಂ.ಎಸ್.ರಾಮಯ್ಯ ಕಾಲೇಜು ಮತ್ತು ಬಿಐಟಿ ಕಾಲೇಜುಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಕ್ಯಾಂಪಸ್ ಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ಮಹಾರಾಷ್ಟ್ರದಲ್ಲಿ ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ನಡೆದಿದೆ.
ಕಲುಷಿತ ನೀರು ಕುಡಿದು ನೂರಾರು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರದಂದು ದೀಕ್ಷಾರಾಂಭ ಸಮಾರಂಭವು ನಡೆಯಿತು.
ಉತ್ತರ ಕೊರಿಯಾವು ತನ್ನ ಶತ್ರುಗಳ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಮತ್ತೊಮ್ಮೆ ಬೆದರಿಕೆ ಹಾಕಿದೆ
ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್, ಪವಿತ್ರಾ ಸೇರಿ ನಾಲ್ವರ ಬೇಲ್ ಅರ್ಜಿ ವಿಚಾರಣೆ ಇಂದು ಸೆಷನ್ ಕೋರ್ಟ್ನಲ್ಲಿ ನಡೆಯಲಿದೆ.
ಆಶ್ರಯ ಕಾಲೊನಿ ಸುತ್ತ ಮುತ್ತ ಪರಿಸರದ ಗೋ-ಮಾತೆ ಕಾಣೆಯದ ಬಗ್ಗೆ ನಡೆಸಿದ ಸಾಮೂಹಿಕ ಪ್ರಾರ್ಥನೆ ಮತ್ತು ಉಳ್ಳಾಲ ಠಾಣೆಗೆ ಸಾರ್ವಜನಿಕ ಮನವಿ ಅಭೂತ ಪೂರ್ವ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸಭೆಯಲ್ಲಿ ಸತೀಶ್ ಕುಂಪಲ ಭಾ.ಜ.ಪ.ಜಿಲ್ಲಾಧ್ಯಕ್ಷರು ದ.ಕ ಜನರ ಪರವಾಗಿ ಅರಕ್ಷಕರಿಗೆ ಮನವಿ ಮಾಡಿದರು.
ಬಿಎಂಟಿಸಿ ಬಸ್ ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ಹಿಡಿದು ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬೆದರಿಕೆ ಹಾಕಿರುವ ಘಟನೆ ಗುರುವಾರ ಸಂಜೆ ಹೊಸೂರು ಹೆದ್ದಾರಿಯ ಬಸ್ ಒಂದರಲ್ಲಿ ನಡೆದಿದೆ.