Showing 20 of 20705 articles • Page 649 of 1036
ಖಾಸಗಿ ಆಸ್ಪತ್ರೆಯಲ್ಲಿ 55 ವರ್ಷದ ವೈದ್ಯರನ್ನು ಹತ್ಯೆಗೈದ ಆರೋಪದ ಮೇಲೆ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಾಂಡಿಯ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಹಿಂದೂ ಸಂಘಟನೆಗಳ ಭಾರೀ ವಿರೋಧ ವ್ಯಕ್ತಪಡಿಸಿದ್ದು, ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಅವಕಾಶ ಕೊಡದಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.
ಐಸ್ ಓಪನ್ ಇಂಟರ್ನ್ಯಾಷನಲ್ನ ಸಹ-ಸಂಸ್ಥಾಪಕ ಮತ್ತು ಸ್ಪೂರ್ತಿದಾಯಕ ಸರ್ವೈವರ್ ಲೀಡರ್ ಡ್ಯಾನ್ಸಿ ಡಿಸೋಜಾ ಅವರು ಪೆನ್ ಸ್ಟೇಟ್ ಕಾನ್ಫರೆನ್ಸ್ ಸೆಂಟರ್ನಲ್ಲಿ ನಡೆದ 2024 ಪೆನ್ಸಿಲ್ವೇನಿಯಾ ಗ್ರಾಮೀಣ ಮಾನವ ಕಳ್ಳಸಾಗಣೆ ಶೃಂಗಸಭೆಯಲ್ಲಿ ಕೇಂದ್ರ ಸ್ಥಾನ ಪಡೆದರು.
ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮನೆಗೆ ಭೇಟಿ ನೀಡಿದರು.
ಭಯೋತ್ಪಾದನಾ ನಿಗ್ರಹ ದಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಸೇನ್ ಅಲಿಯಾಸ್ ಶಾಹಿದ್ ಎಂದು ಗುರುತಿಸಲಾಗಿದೆ.
ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 11 ಸೀಸನ್ ನ 14 ಸ್ಪರ್ಧಿ ಚೈತ್ರಾ ಕುಂದಾಪುರ ರವರನ್ನು ತಕ್ಷಣ ಶೋ ನಿಂದ ಹೊರಗೆ ಹಾಕಬೇಕು ಇಲ್ಲವಾದಲ್ಲಿ ಕಲರ್ಸ್ ಕನ್ನಡ ತಂಡದ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಕೀಲ ಕೆ ಎಲ್ ಭೋಜರಾಜ್ ತಿಳಿಸಿದ್ದಾರೆ.
ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.
ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್ಪೀಸ್ ಸಂಸ್ಥೆ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠ ನೋಟಿಸ್ ನೀಡಿದೆ.
ಮನೆಗೆ ನುಗ್ಗಿ ದುಷ್ಕರ್ಮಿಗಳು ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.
ಭಾರೀ ಮಳೆಯಿಂದಾಗಿ ಮಹದೇವಪುರದ ಕಾರ್ತಿಕ್ ನಗರದ ಬಳಿಯ ಹೊರ ವರ್ತುಲ ರಸ್ತೆಯ (ಒಆರ್ಆರ್) ಒಂದು ಭಾಗ ಕುಸಿದಿದೆ.
ಒಣದ್ರಾಕ್ಷಿ ತಿನ್ನುವುದರಿಂದ ಅನೇಕ ರೀತಿಯ ಕಾಯಿಲೆಗಳು ಗುಣವಾಗುತ್ತವೆ. ರಾತ್ರಿ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಇನ್ನೂ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ದುರಭ್ಯಾಸವಿಲ್ಲದೇ ಇರುವುದೇ ದೊಡ್ಡ ಯೋಗ್ಯತೆ. ಅವರನ್ನು ಕಳೆದುಕೊಳ್ಳುವುದು ಬೇಡ. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎನಿಸಬಹುದು.
ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಹಲವು ಮಾಹಿತಿ ಕಲೆ ಹಾಕಿರುವ ಸಿಐಡಿಯ ವಿಶೇಷ ತನಿಖಾ ದಳವು (ಎಸ್ಐಟಿ), ಗುರುವಾರ
ಭಾರತದ ಖುಷಿ ಅವರು ಪೆರು ರಾಜಧಾನಿ ಲಿಮಾದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ಜೂನಿಯರ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಮಹಿಳೆಯರ 50 ಮೀಟರ್ ರೈಫಲ್ 3 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು.
ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ‘ಅವುಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು’ ಸರ್ಕಾರ ಕ್ರಮಗಳನ್ನು
ಮೊಬೈಲ್ ಆಪ್ ಸಂಬಂಧಿತ ಸ್ಕ್ಯಾಮ್ನಲ್ಲಿ ನಡೆದ 500 ಕೋಟಿ ಹೂಡಿಕೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಖ್ಯಾತ ಮಹಿಳಾ ಕಾಮಿಡಿಯನ್ ಭಾರತಿ ಸಿಂಗ್ ಹಾಗೂ ಹಿಂದಿ ಬಿಗ್ಬಾಸ್ನಲ್ಲಿ
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ
ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಆಧಾರದ ಮೇಲೆ ಮತದಾನ ಮಾಡಬೇಕೆಂದಿಲ್ಲ. ವ್ಯಕ್ತಿಗಳ ಸಾಧನೆ ನೋಡಿ ಮತದಾನ ಮಾಡಿ. ಈ ಚುನಾವಣೆಯಿಂದ ಸರ್ಕಾರಗಳು ನಿರ್ಧಾರವಾಗುವುದಿಲ್ಲ.
ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಲುಕಿಕೊಂಡಿತ್ತು. ಇದರ ಪರಿಣಾಮ ಕಳೆದ ಎರಡು ದಿನಗಳಿಂದ ಅತ್ತಿಂದಿತ್ತ ಅಲೆಯುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು