Showing 20 of 20705 articles • Page 651 of 1036
ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ನಿನ್ನೆ 50 ರೂನಷ್ಟು ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು 10 ರೂನಷ್ಟು ದುಬಾರಿಯಾಗಿದೆ.
ಇಂದಿನಿಂದ 5 ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ನಡೆಯಲಿದ್ದು, ಸಕಲ ಸಿದ್ಧತೆಗಳು ಆರಂಭವಾಗಿವೆ.
ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಲ್ಲದೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡರೆ ಸೆಮಿಫೈನಲ್ಗೆ ಅರ್ಹತೆ ಪಡೆಯಬಹುದು.
ಇಲ್ಲಿನ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ರೆಫೆಕ್ಸ್ ಇವೀಲ್ಜ್ ಎಂಬ ಖಾಸಗಿ ಕಂಪನಿ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್ಪೋರ್ಟ್ ಟ್ಯಾಕ್ಸಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ನಡೆದಿದೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಬಂಧಿಸಿದ್ದಾರೆ.
ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಾಣಾವತ್ ಬುಧವಾರ ಗಾಂಧಿ ಜಯಂತಿ ದಿನದಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಂಗನಾ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇರಾನ್ ಕ್ಷಿಪಣಿ ದಾಳಿ ಖಂಡಿಸಿ ಇಸ್ರೇಲ್ ಪ್ರತೀಕಾರ ತೀರಿಸಲು ಮುಂದಾದ ಬೆನ್ನಲ್ಲೇ ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ನ 8 ಸೈನಿಕರನ್ನು ಹೊಡೆದುರುಳಿಸಿದ್ದು, ಇದೀಗ ಇಸ್ರೇಲ್ ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶಪಥವೊಂದನ್ನು ಮಾಡಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯಾದ್ಯಂತ ಇಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು. ಈಗಾಗಲೇ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬರ್ಗಾ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವೋಲ್ವೋ ಬಸ್ಸಿನ ಬಾಗಿಲಿನಿಂದ ದೂರ ಸರಿಯುವಂತೆ ಕೇಳಿದ ಬಸ್ ಕಂಡಕ್ಟರ್ ಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೊಳಕೆ ಕಟ್ಟಿದ ಹೆಸರು ಕಾಳು ಸೇವನೆ ಮಾಡುವುದರಿಂದ ದೇಹಕ್ಕೆ ತಕ್ಷಣವೇ ಶಕ್ತಿ ಮತ್ತು ಚೈತನ್ಯ ಸಿಗುತ್ತದೆ.
ಮನೆಯ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಹಾಗೂ ಆತಂಕ ಇರುವುದು. ಮಕ್ಕಳ ಮೇಲೆ ನಿಮಗೆ ಅತಿಯಾದ ಮೋಹವು ಇರಲಿದೆ.
ಕುಂಬಳೆ ಪೆರುವಾಡ್ ತೀರದಲ್ಲಿ ಮೀನು ಹಿಡಿಯುತ್ತಿದಾಗ ನೀರುಪಾಲಾಗಿದ್ದ ಯುವಕನ ಮೃತದೇಹ ಬುಧವಾರ ಮಧ್ಯಾಹ್ನ ಕುಂಬಳೆ ಆರಿಕ್ಕಾಡಿ ತೀರದಲ್ಲಿ ಪತ್ತೆಯಾಗಿದೆ.
ಟಾಲಿವುಡ್ ನಟ ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಸ್ಟಾರ್ ಜೋಡಿಯ ವಿಚ್ಛೇದನಕ್ಕೆ ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್
ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ಅಕ್ಟೋಬರ್ 02/2024 ನೇ ಬುಧವಾರ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆಗೊಳಿಸಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಬುಧವಾರ ಸಿಎಂ ಸಿದ್ದರಾಮಯ್ಯ ನಗರದ ಗಾಂಧಿ ಭವನದಲ್ಲಿ ಧ್ವಜಾರೋಹಣ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ ಹಾಕುವ