Showing 20 of 20705 articles • Page 657 of 1036
ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ ಅವರಿಗೆ ಮತ್ತೆ ನಿರಾಸೆಯಾಗಿದೆ. ಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶ
ಸ್ಕೂಟರ್ ಸೀಟಿನ ಕೆಳಗೆ ಅಡಗಿಕೊಂಡಿದ್ದ ವಿಷಕಾರಿ ಹಾವು ಶುಕ್ರವಾರ ರಾತ್ರಿ ಕುಪ್ಪೆಪದವ್ ನಲ್ಲಿ ಸವಾರನನ್ನು ಕಚ್ಚಿದೆ. ಸವಾರನನ್ನು ಕುಪ್ಪೆಪದವ್ ನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ತಿಯಾಝ್ ಎಂದು
ತಿರುಪತಿ ಲಡ್ಡು ವಿವಾದ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಧರ್ಮಾಗ್ರಹ ಸಭೆಯ ಬಳಿಕ ಮಾತನಾಡಿದ ಅವರು,
ನೂತನ 500 ರೂ. ಮುಖಬೆಲೆಯ ನೋಟು ಚಲಾವಣೆಗೆ ಬಂದು ಎಂಟು ವರ್ಷಗಳಾಗುತ್ತ ಬಂದಿದೆ. ಹೊಸ ನೋಟುಗಳು ಚಲಾವಣೆಗೆ ಬರುತ್ತಿದ್ದಂತೆಯೇ ನಕಲಿ ನೋಟುಗಳ ಹಾವಳಿಗೆ ಕಡಿವಾಣ ಬಿದ್ದಿತ್ತು.
ಲಿಕಾನ್ಸಿಟಿ ಇತ್ತೀಚಿನ ದಿನಗಳಲ್ಲಿ ಜಾಹೀರಾತು ಜಗತ್ತಿನಲ್ಲೂ ಕೂಡ ಮಹತ್ವದ ಹೆಜ್ಜೆಯನ್ನ ಇಟ್ಟಿದ್ದು, ತನ್ನ ನವೀನ ಬಿಲ್ಬೋರ್ಡ್ ತಂತ್ರಜ್ಞಾನದಿಂದ ನೋಡುಗರನ್ನು ಆಕರ್ಷಿಸುತ್ತಿದೆ.
ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯಅವರು ತಮ್ಮ ಪತ್ನಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಇದೀಗ ಪತ್ನಿ ಠಾಣೆ ಮೆಟ್ಟಲೇರಿದ್ದಾರೆ.ಜೋಡಿ ಇದ್ದರೆ ಹೀಗಿರಬೇಕು ನೋಡಿ ಎನ್ನುವಂತೆ
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ
ಅಂಡರ್ -17 ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ (ಸ್ಯಾಫ್) ಕಪ್ನ ಫೈನಲ್ನಲ್ಲಿ ಸೋಮವಾರ ಹಾಲಿ ಚಾಂಪಿಯನ್ ಭಾರತಕ್ಕೆ ಬಾಂಗ್ಲಾದೇಶ ಎದುರಾಗ ಲಿದೆ. ಉದ್ಘಾಟನಾ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ
ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಪೊಲೀಸ್ ಸ್ಟೇಷನ್ ಎದುರೇ ಇರುವ ಸರ್ಕಾರಿ ನೌಕರರ ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದ್ದು
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರಗೊಂಡಿದೆ.ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ
ಸಹೋದರಿಯ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಕೇಳಿ ಬಂದ ಹಿನ್ನೆಲೆ ಜನಪ್ರಿಯ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಓಟಿಟಿ-3 ಖ್ಯಾತಿಯ ಅದ್ನಾನ್ ಶೇಖ್ ವಿರುದ್ಧ ಎಫ್ಐಆರ್ ದಾಖಲಾಗಿದೆ
ವಿಶ್ವ ಅಲ್ಝೈಮರ್ಸ್ ಜಾಗೃತಿ ತಿಂಗಳ ಸಂದರ್ಭದಲ್ಲಿ ಸರ್ಜಾಪುರದ ಮಣಿಪಾಲ ಆಸ್ಪತ್ರೆಯು ಹಿರಿಯ ನಾಗರಿಕರಿಗಾಗಿ ‘ತಜ್ಞರೊಂದಿಗೆ ಮಾತುಕತೆ’ಯನ್ನು ನಡೆಸಿತು. ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ
ಕಳೆದ ಕೆಲವು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಕೊಂಚ ಇಳಿಮುಖ ಗೊಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಅಗ್ಗವಾಗಿದೆ. ಬೆಳ್ಳಿ ಬೆಲೆ 10 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ
ಸಾಮಾಜಿಕ ಜಾಲತಾಣದ ಪ್ರಭಾವಿಯೊಬ್ಬರು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.ಟರ್ಕಿ ದೇಶದ ಸೋಶಿಯಲ್ ಮೀಡಿಯಾ ಪ್ರಭಾವಿ ಕುಬ್ರಾ ಆಯ್ಕುತ್ (26) ಟರ್ಕಿಯ ಸುಲ್ತಾನ್ಬೇಲಿ ಜಿಲ್ಲೆಯ ಐಷಾರಾಮಿ
ಕನ್ನಡ ಬಿಗ್ಬಾಸ್ ಸೀಸನ್ 11 ಶುರುವಾಗಿದೆ. ಭಾರೀ ಕುತೂಹಲ ಮೂಡಿಸಿರುವ ಈ ಒಂದು ಶೋ ಈ ಬಾರಿ ಭಾರೀ ಇಂಟ್ರೆಸ್ಟಿಂಗ್ ಕಂಟೆಸ್ಟೆಂಟ್ಗಳನ್ನು ಹೊಂದಿದೆ. ಕಳೆದ ಎಲ್ಲ ಬಿಗ್ಬಾಸ್ ಸೀಸನ್ಗಳಿಗೆ
ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾ ನನ್ನು ಹೊಡೆದುರುಳಿಸಿದ ಬಳಿಕ ಇದೀಗ ಇಸ್ರೇಲ್ ಲೆಬನಾನ್ನ ರಾಜಧಾನಿ ಬೈರುತ್ನಲ್ಲಿರುವ ವಸತಿ ಪ್ರದೇಶಗಳ ಮೇಲೆ ಡ್ರೋಣ್ ದಾಳಿ ನಡೆಸುತ್ತಿದೆ. ಇದರೊಂದಿಗೆ ಗಾಜಾದಲ್ಲಿ
ಸಮಾಜದ ವಿವಿಧ ವಿಷಯಗಳ ಬಗ್ಗೆ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಜನರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ
ಇಬ್ಬರು ಮಕ್ಕಳು ಸೇರಿ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್, ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಇಂದು ಸೆಷನ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.