Showing 20 of 20705 articles • Page 658 of 1036
ಬ್ರಿಸ್ಟಲ್ನ ಕೌಂಟಿ ಗ್ರೌಂಡ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಡಿಎಲ್ಎಸ್ ನಿಯಮದಡಿಯಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ 3-2 ಅಂತರದಿಂದ ಗೆದ್ದುಕೊಂಡಿದೆ.
ಸೌತೆಕಾಯಿಯಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿದ್ದು, ಇದರಲ್ಲಿರುವ ಕಡಿಮೆ ಕ್ಯಾಲೊರಿಗಳು ಮತ್ತು ಸಮೃದ್ದವಾದ ವಿಟಮಿನ್ ಗಳು ಮತ್ತು ಖನಿಜಾಂಶಗಳು ತೂಕ ಇಳಿಕೆಯ ಪ್ರಯಾಣದಲ್ಲಿರುವವರಿಗಂತೂ ಅತ್ಯಂತ ಲಾಭದಾಯಕವಾಗಿದೆ.
ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಡಾ ಪ್ರಕರಣದಲ್ಲಿ ಈಗಾಗಲೇ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗಿರುವು ಹಿನ್ನೆಲೆಯಲ್ಲಿ ಮೊದಲು ಅವರು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಸೂಕ್ತ ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಿದ ನಾಯಕರನ್ನು ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಗಂಗಾಜಲ ಮತ್ತು ಗೋಮೂತ್ರವನ್ನು ಸಿಂಪಡಿಸಿ ಶುದ್ಧೀಕರಣ ಮಾಡಿದ ಘಟನೆ ಜೈಪುರದಲ್ಲಿ ನಡೆದಿದೆ.
ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಜಮೈಕಾದ ಪ್ರಧಾನಿ ಆ್ಯಂಡ್ರ್ಯೂ ಹೋಲ್ನೆಸ್ ಸೋಮವಾರದಿಂದ ನಾಲ್ಕು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮತ್ತೆ ನೆತ್ತರು ಹರಿದಿದೆ. ಪಾಕ್ ಪಂಜಾಬ್ ಪ್ರಾಂತ್ಯದ ಕನಿಷ್ಠ 7 ಕಾರ್ಮಿಕರನ್ನ ಪ್ರತ್ಯೇಕತಾವಾದಿ ಉಗ್ರರ ಗುಂಪು ಹತ್ಯೆ ಮಾಡಿರುವುದಾಗಿ ಭಾನುವಾರ ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ವರನಿಲ್ಲದೇ ತನ್ನನ್ನು ತಾನೇ ಮದುವೆಯಾಗಿ ಅಂತರ್ಜಾಲದಲ್ಲಿ ಸುದ್ದಿಯಾಗಿದ್ದ 26 ವರ್ಷದ ಟರ್ಕಿಯ ಟಿಕ್ಟಾಕ್ ಸ್ಟಾರ್ ಕುಬ್ರಾ ಅಯ್ಕುತ್ ಅಪಾರ್ಟ್ಮೆಂಟ್ ನ 5ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಮಿಡಿ ಕಲಾವಿದ ಧನರಾಜ್ ಆಚಾರ್ಯ ಈಗ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ.
ಭಾರತೀಯ ವಾಯಸೇನೆಗೆ ಸೇರಿದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದೆ.
ನಗರದ ಹೊರವಲಯದಲ್ಲಿ ಅನುಮತಿ ಪಡೆಯದೇ ಪಾರ್ಟಿ ನಡೆಸಿದ್ದ ಅಲ್ಲದೇ 64 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
10 ವರ್ಷದ ಬಾಲಕ ಮನೆಯಲ್ಲಿ ₹500 ಕಳ್ಳತನ ಮಾಡಿದ ಎಂದು ಶಂಕಿಸಿ ಸ್ವಂತ ಮಗನನ್ನೇ ಆತನ ತಂದೆ ಹೊಡೆದು ಕೊಂದಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಏಳನೇ ತರಗತಿಯ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ.
ಮಹಿಳಾ ಪಿಎಸ್ಐ ಮೇಲೆ ಬೀದರ್ ನ ನ್ಯೂಟೌನ್ ಠಾಣೆ ಕಾನ್ಸ್ಟೇಬಲ್ ಧನರಾಜ್ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.
ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಅವರು ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 50 ವರ್ಷದ ಅವರು ಸಾಮಾಜಿಕ ಮಾಧ್ಯಮದ