Showing 20 of 21612 articles • Page 66 of 1081
ವೀಕೆಂಡ್ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.
ವಿಭಜಿತ ಲಯನ್ಸ್ ಜಿಲ್ಲೆ 317Cರ 24ನೇ ಜಿಲ್ಲಾ ಸಂಪುಟ ಪದಗ್ರಹಣ ಸಮಾರಂಭವು ಆಗಸ್ಟ್ 8ರಂದು ಸಂಜೆ 4.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ನ ಮಾಜಿ ಜಿಲ್ಲಾ ಗವರ್ನರ್ ಹಾಗೂ ಮುಖ್ಯ ಸಲಹೆಗಾರ ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಕಾಮನ್ವೆಲ್ತ್ ಗೇಮ್ಸ್ 2026 ಅಧಿಕೃತವಾಗಿ ಸಮಾರೋಪಗೊಂಡಿದ್ದು, 2030ರ ಕ್ರೀಡಾಕೂಟದ ಜವಾಬ್ದಾರಿಯು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಗೊಂಡಿದೆ.
ರಸ್ತೆ, ನೀರು, ನೆರಳು – ಇವೆಲ್ಲವನ್ನೂ ಕೊಡುವುದು ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸ. ಆದರೆ, ಇಲ್ಲೊಬ್ಬ ರೈತ, ನಾವು ಕಾಯೋದು ಬೇಡ, ನಾವೇ ಮಾಡೋಣ ಎಂದು ಕೆಲಸ ಮಾಡಿ ತೋರಿಸಿದ್ದಾನೆ.
ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ.
ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಕಬಿನಿ ಡ್ಯಾಮ್ ಗೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯಕ್ಕೆ 23009 ಕ್ಯೂಸೆಕ್ ನೀರು ಒಳ ಹರಿವು ಇದೆ.
ತಾಲೂಕಿನ ಭೀಮನಬೀಡು ಗ್ರಾಮದ ರೈತ ಸಿದ್ದರಾಜು ಎಂಬವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿಯನ್ನ ಕಳ್ಳರು ನಿನ್ನೆ ರಾತ್ರಿ ಕಳವು ಮಾಡಿರುವ ಘಟನೆ ನಡೆದಿದೆ.
ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ಕುರ್ ಕುರೆ ಪ್ಯಾಕೆಟ್ನಲ್ಲಿದ್ದ ಬಾಲ್ ನುಂಗಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ.
ಇರಾನ್ ಮೇಲೆ ಟ್ರಂಪ್ ಹೊಸ ದಾಳಿ ವಿಳಂಬ ಮಾಡಿದ ನಂತರ ತೈಲ ಬೆಲೆ ಕುಸಿದ ಕಾರಣ ಇಂದಿನ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ.
ತೆಲುಗು, ಕನ್ನಡ ಸೇರಿದಂತೆ 17 ಭಾಷೆಗಳ ಜನರ ಮನ ಗೆದ್ದ “ಗಾನ ಕೋಗಿಲೆ” ಎಸ್.ಜಾನಕಿ ಅಮ್ಮನವರ ನೆನಪು ಇಂದಿಗೂ ಕರ್ನಾಟಕದ ಕಲಾವಿದರ ಮನದಲ್ಲಿ ಹಸಿರಾಗಿದೆ.
ಕೇರಳದ ವೈನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಕರ್ನಾಟಕದಾದ್ಯಂತ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ವಿಸ್ತರಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತಾ ಎಂಸಿಸಿ ಬ್ಯಾಂಕ್ ನ 23ನೇ ಶಾಖೆಯು ಕಟಪಾಡಿಯಲ್ಲಿ ಭಾನುವಾರ, ಆಗಸ್ಟ್ 2, 2026ರಂದು ಉದ್ಘಾಟನೆಗೊಂಡಿತು.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯನ್ ಫೆಸ್ಟ್ 2026ರ ಉದ್ಘಾಟನಾ ಸಮಾರಂಭವನ್ನು ವಿವಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣ (LCRI ಬ್ಲಾಕ್) ನಲ್ಲಿ ಶನಿವಾರ, ಆಗಸ್ಟ್ 8ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಿದೆ.
: ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಿಗೆ ಶನಿವಾರ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಶನಿವಾರ ಮಧ್ಯಾಹ್ನ ಸುರಿದ ಭಾರೀ ಗಾಳಿ–ಮಳೆಗೆ ಚಿಟ್ಪಾಡಿ ಸಮೀಪದ ವಿಜಯ ವೀರ ಸಂಘ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಮೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧಾರಾಶಾಯಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ತಾಲೂಕಿನ ಚರ್ಚ್ ರಸ್ತೆಯಲ್ಲಿ ಜು.31ರಂದು ನಸುಕಿನ ವೇಳೆ ನಡೆದ ಶೂಟೌಟ್ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಭಟ್ಕಳದಲ್ಲಿ ಬಂಧಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ.
ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ಹರಡುತ್ತಿರುವ ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಎನ್ಡಿಆರ್ಎಫ್ (NDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ದಿನವಿಡೀ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ತನ್ನ ಮೊದಲ ಪದವಿ ಪ್ರದಾನ ಸಮಾರಂಭ 2026ವನ್ನು ಆಚರಿಸಿತು. 146 ವರ್ಷಗಳ ಇತಿಹಾಸದಲ್ಲಿ ಇದು ಮಹತ್ವದ ಮೈಲುಗಲ್ಲು. ಒಟ್ಟು 801 ವಿದ್ಯಾರ್ಥಿಗಳು ಪದವಿ ಪಡೆದರು.