Showing 20 of 20705 articles • Page 660 of 1036
PGCET-2024ರ MBA, MCA ME, Mtech, M ARCHITECTURE ಕೋರ್ಸ್ ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತಿಳಿಸಿದೆ.
ಶಿಯಾ ಮತ್ತು ಸುನ್ನಿ ಮುಸ್ಲಿಮರ ಮಧ್ಯೆ ಘರ್ಷಣೆ ನಡೆಯುತ್ತಿದ್ದು ಇಲ್ಲಿಯವರೆಗೆ 46 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್ಟಾಪ್ಗಳು ಕಾರ್ಮಿಕ ಇಲಾಖೆ ಕಚೇರಿಯಿಂದಲೇ ಕಳ್ಳತನ ಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು.
ಹಳೆಯ ಐಷಾರಾಮಿ ಬಿಎಂಡಬ್ಲ್ಯು ನಡು ರಸ್ತೆಯಲ್ಲೇ ಧಗ ಧಗನೆ ಹೊತ್ತಿ ಉರಿದ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಸೇಫ್ ಆಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್ನಲ್ಲಿ ವಿಷ ಬೆರೆಸಿ, ಜೊತೆಗೆ ತಂದೆಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ರಂಗಪುರಿ ನಗರದಲ್ಲಿ ನಡೆದಿದೆ.
ಶಾಲಾ ಬಸ್ ರಸ್ತೆ ಬದಿಗೆ ಪಲ್ಟಿಯಾಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರದ ಕಲಾಪಿಪಾಲ್ನ ಆಗ್ಖೇಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಕಂಪನಿಯ ಐಫೋನ್ ಪ್ಲಾಂಟ್ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5:30ರ ಸುಮಾರಿಗೆ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತೆಲಂಗಾಣದ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರ ಮನೆಯಲ್ಲಿ ದರೋಡೆ ನಡೆದಿತ್ತು. ಡಿಸಿಎಂ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು,
ಅಕ್ಟೋಬರ್ 1ರಂದು ನಡೆಯಲಿರುವ 3ನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು.
ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದು, ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇಸ್ರೇಲ್ ವಾಯು ಪಡೆ ಲೆಬನಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಉಗ್ರ ಸಂಘಟನೆ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಗೀಡಾಗಿದ್ದಾನೆ ಎಂದು ಇಸ್ರೇಲ್ ಸೇನೆ ಘೋಷಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ತುತ್ತೂರಿ ಬ್ಯಾನ್ ಮಾಡುವಂತೆ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.
ಮುಡಾ ಹಗರಣ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ 4 ತಂಡಗಳ ರಚನೆ ಮಾಡಲಾಗಿದೆ. ಲೋಕಾಯುಕ್ತ ಎಸ್ ಪಿ ಉದೇಶ, ಡಿವೈಎಸ್ಪಿಎಸ್ ಮಾಲತೀಶ್, ಚಾಮರಾಜನಗರ ಡಿ ವೈ ಎಸ್ ಪಿ ಮ್ಯಾಥ್ಯು
ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರ ಸರ್ಕಾರ 9 ಜನರ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ 15 ವರ್ಷದ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ಸ್ಟಾರ್ ಬ್ಯಾಟ್ ನೋಡುವ ಕ್ರೇಜ್ ಅವರನ್ನು ಸೈಕಲ್ನಲ್ಲಿ 58 ಕಿಮೀ ಪ್ರಯಾಣಿಸುವಂತೆ
ಕರ್ನಾಟಕ ಲೋಕೋಪಯೋಗಿ ಇಲಾಖೆ (ಕೆಪಿಡಬ್ಲುಡಿ)ಯು ಹೊಸ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಟ್ರಾಯ್ (ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ) ಕಳೆದ ಕೆಲವು ತಿಂಗಳುಗಳಿಂದ ಸ್ಕ್ಯಾಮರ್ಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಮತ್ತು ಜನರನ್ನು ವಂಚನೆಯಿಂದ ರಕ್ಷಿಸಲು ವಿಶೇಷ ನಿಯಮಗಳನ್ನು ಜಾರಿಗೆ ತರುತ್ತಿದೆ