Showing 20 of 20705 articles • Page 661 of 1036
ಹಾಲಿವುಡ್ನ ಜನಪ್ರಿಯ ನಟಿ ಮ್ಯಾಗಿ ಸ್ಮಿತ್ ಅವರು ನಿಧನರಾಗಿದ್ದಾರೆ. ‘ಹ್ಯಾರಿ ಪಾಟರ್’ ಖ್ಯಾತಿಯ ನಟಿ ಮ್ಯಾಗಿ ಸ್ಮಿತ್ 89ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಬೀಟ್ರೂಟ್ಗಳು ಅತ್ಯುತ್ತಮವಾದ ಪೌಷ್ಟಿಕಾಂಶದ ಪ್ರೊಫೈಲ್ ಅನ್ನು ಹೊಂದಿದ್ದು, ಅದು ಸಾಕಷ್ಟು ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುತ್ತದೆ.
ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ 72 ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಜಿಲ್ಲಾಡಳಿತ
ಇದೀಗ ಮತ್ತೆ ಬಾಂಬ್ ಬೆದರಿಕೆ ಸರಣಿ ಶುರುವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಟೇಲ್ ಇದಾಗಿದ್ದು
ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ.
ತಮಿಳು, ತೆಲುಗು ಚಿತ್ರಮಂದಿರಗಳಲ್ಲಿ ತನ್ನದೇ ಹೆಸರು ಸ್ಥಾಪಿಸಿಕೊಂಡಿರುವ ಸ್ಟಾರ್ ಡ್ಯಾನ್ಸ್ ಕೋರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಕೇಳಿಬಂದಿರುವ ಅತ್ಯಾಚಾರ ಆರೋಪವು ಇದೀಗ ಚಿತ್ರೋದ್ಯಮದಲ್ಲಿ
ಅಪ್ರಾಪ್ತ ಮಗಳೊಬ್ಬಳು ಹೆತ್ತಮ್ಮನನ್ನೇ ಎಲೆಅಡಿಕೆ ಕುಟ್ಟುವ ಕಲ್ಲಿನಿಂದ (ಕುಟ್ಟಾಣಿ) ಹೊಡೆದು ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಹೀಗೆ ತಾಯಿಯನ್ನು ಕೊಲೆ ಮಾಡಿದ ಅಪ್ರಾಪ್ತ ಬಾಲಕಿ
ಕನ್ನಡ ಬಿಗ್ ಬಾಸ್ ಆರಂಭಕ್ಕೆ ಮುಂಚಯೇ ಬಹಳಷ್ಟು ಊಹಾಪೋಹಗಳು ಕೇಳಿ ಬರುತ್ತಿವೆ. ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿರುವ ಸಂಭ್ಯಾವ್ಯ ಪಟ್ಟಿ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡಿತ್ತು
ಇನ್ನೊಂದು ಧರ್ಮದ ಧರ್ಮಗ್ರಂಥಗಳನ್ನು ಒದಿಕೊಂಡು ಅವರ ಆಚಾರ ವಿಚಾರಗಳು ಮತ್ತು ಭೋಧನೆಗಳನ್ನು ತಿಳಿದುಕೊಂಡಾಗ ಅದರ ಜನರ ಬಗ್ಗೆ ಗೌರವ ಪ್ರೀತಿ ಮತ್ತು ವಿಶ್ವಾಸ ಹುಟ್ಟುತ್ತದೆ ಎಂದು ತೊಟ್ಟಂ
ದೀರ್ಘಕಾಲದ ಅನಾರೋಗ್ಯ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಇಂಗ್ಲಿಷ್ ಕವಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೇಕಿ ಎನ್ ದಾರುವಾಲಾ ಅವರು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ
ಮುಂಬೈ ತಂಡದ ಯುವ ಬ್ಯಾಟರ್ ಮುಶೀರ್ ಖಾನ್ ಗೆ ರಸ್ತೆ ಅಪಘಾತದಲ್ಲಿ ಗಂಭಿರ ಗಾಯಾವಾಗಿದೆ ಎಂದು ವರದಿಯಾಗಿದೆ. ತಂದೆ ನೌಶನ್ ಖಾನ್ ಅವರೊಂದಿಗೆ ವಾಹನದಲ್ಲಿ ಅಜಂಗಢದಿಂದ ಲಕ್ನೋಗೆ
ಕೆನಡಾದಲ್ಲಿ ಭಾರತೀಯರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ ಎಂದು ಚೀನಾದ ಮಹಿಳೆಯೊಬ್ಬರುತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಕೆನಡಾದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು
ಶಿರೂರು ಗುಡ್ಡ ಕುಸಿತದಿಂದ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಮೃತದೇಹ ಮಧ್ಯರಾತ್ರಿ ಉಡುಪಿಗೆ ಆಗಮಿಸಿತ್ತು. ಉತ್ತರಕನ್ನಡ ಜಿಲ್ಲಾಡಳಿತ ಮೃತದೇಹವನ್ನು ಶವಪೆಟ್ಟಿಗೆಯಲ್ಲಿ ರವಾನಿಸುವ
ಚುನಾವಣಾ ಬಾಂಡ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್ಐಆರ್
: ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿಯಲ್ಲಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ನಂಬಲಾಗಿದೆ.
ನಗರದ ಎಂಜಿ ರಸ್ತೆಯ ಬೆಸೆಂಟ್ ವೃತ್ತದ ಬಳಿಯ ಹೋಟೆಲ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಂಬತ್ತು ಅಂತಸ್ತಿನ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಶ್ವಾನ, ಲ್ಯಾಬ್ರಡಾರ್ ತಳಿಗೆ ಸೇರಿದ ಜ್ಯೂಲಿಗೆ ನಿವೃತ್ತಿ ಘೋಷಿಸಲಾಯಿತು.
ತಿರುಪತಿ ಲಡ್ಡುವಿನ ಕಲಬೆರಕೆ ವಿವಾದದ ಬೆನ್ನಲ್ಲೇ ಅಯೋಧ್ಯೆಯ ರಾಮಮಂದಿರದಲ್ಲಿ ಹೊರಗಿ ನಿಂದ ಬರುವ ಪ್ರಸಾದಗಳನ್ನು ದೇವರಿಗೆ ಅರ್ಪಿಸುವುದನ್ನು ನಿಷೇಧಿಸಲಾಗಿದೆ. ಇದೇ ವೇಳೆ ರಾಮಮಂದಿರದ ಪ್ರಧಾನ
ಚೀನದ ಹೊಸ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಯೊಂದು ಮುಳುಗಡೆಯಾಗಿರುವ ಬಗ್ಗೆ ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಚೀನಕ್ಕೆ ಹೊಸ ಮುಜುಗರ ತಂದೊಡ್ಡಿದೆ.