Showing 20 of 20705 articles • Page 663 of 1036
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ
ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದ ಮೋನಾರ್ಚ್ ಅಪಾರ್ಟ್ಮೆಂಟ್ನಲ್ಲಿ ಮಲೆಯಾಳಿಗರ ಓಣಂ ಹಬ್ಬದ ದಿನ ಮನೆ ಮುಂದೆ ಹಾಕಿದ್ದ ರಂಗೋಲಿ ಅಳಿಸಿಹಾಕಿ ವಿಕೃತಿ ಮೆರೆದಿದ್ದ ಮಹಿಳೆಯ
ತೊಗರಿ, ಅವರೆ, ಅಲಸಂದೆ, ರಾಗಿ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ನಡೆದಿದೆ.
ಜೂನಿಯರ್ ಎನ್ಟಿಆರ್ ಅಭಿನಯದ ಹಾಗೂ ಕೊರಟಾಲ ಶಿವ ನಿರ್ದೇಶನದ ದೇವರ ಸಿನಿಮಾ ರಿಲೀಸ್ ಆಗಿದ್ದು ಭರ್ಜರಿ ಪ್ರದರ್ಶನ ಕಾಣ್ತಿದೆ. ಆಂಧ್ರ, ತೆಲಂಗಾಣ, ಬೆಂಗಳೂರು ಸೇರಿದಂತೆ ವಿಶ್ವಾದ್ಯಂತ ಮಧ್ಯರಾತ್ರಿಯಿಂದಲೇ ಮೊದಲ ಶೋ ಆರಂಭವಾಗಿದೆ.
ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ಖಾಸಗಿ ಶಿಕ್ಷಕ ಬರೋಬ್ಬರಿಗೆ 91.90 ಲಕ್ಷ ರೂ. ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಅತಿಯಾದ ನಿದ್ದೆ ಕಾಯಿಲೆಗೆ ಆಹ್ವಾನ. ನಿದ್ದೆ ಹೆಚ್ಚು ಮಾಡಿದರೆ ಸಮಸ್ಯೆ ಎದುರಾಗುವ ಸ್ಥಿತಿ ಬರಬಹುದು. ಆದರೆ ವಿಚಾರ ಅದಲ್ಲ ನಿದ್ದೆ ಮಾಡಿ ಕೂಡ ಹಣ ಗಳಿಸಿರುವ ಪ್ರಸಂಗವೊಂದು ನಡೆದಿದೆ.
ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ.
ಆರೋಗ್ಯ ಇಲಾಖೆಯಿಂದ ಹಲವು ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ತೆಲಂಗಾಣ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ನೇಮಕಾತಿ ಮಂಡಳಿ (ಎಂಹೆಚ್ಎಸ್ಆರ್ಬಿ) ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಇದೀಗ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುವ ವಿಶ್ವ ಪ್ರವಾಸೋದ್ಯಮ ದಿನ, ಸಾಂಸ್ಕೃತಿಕ ತಿಳುವಳಿಕೆಯನ್ನು ಬೆಳೆಸುವಲ್ಲಿ ಮತ್ತು ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವಲ್ಲಿ ಪ್ರವಾಸೋದ್ಯಮದ ಮಹತ್ವವನ್ನು ಎತ್ತಿ ತೋರಿಸುತ್ತದೆ.
ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆಸಿರುವ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದಿದೆ.
ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದದ ಇದೀಗ ಕೋಡಿಮಠದ ಶ್ರೀಗಳು ಪ್ರತಿಕ್ರಿಯಿಸಿದ್ದು, ನಾಲ್ಕು ವರ್ಷದಿಂದ ಕೋಟ್ಯಂತರ ಭಕ್ತರು ಲಡ್ಡು ತಿಂದಿದ್ದಾರೆ ಅವರ ಹೊಟ್ಟೆಗೆ ಏನು ಮಾಡೋದು ಎಂದು ಪ್ರಶ್ನಿಸಿದರು.
ತೆಲುಗು ಸೂಪರ್ಸ್ಟಾರ್ ಜೂನಿಯರ್ ಎನ್ಟಿಆರ್ ಅಭಿನಯದ ದೇವರ ಸಿನಿಮಾ ತೆರೆಕಂಡಿದೆ. ಅದ್ಭುತ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಉತ್ತಮ ಪ್ರದರ್ಶನ ಕಂಡ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ.
ಭಾರತದಲ್ಲಿ ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್ಗೆ 39 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಹೆಚ್ಚಾಗಿದೆ. ಗ್ರಾಮ್ಗೆ 96 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 102 ರೂಗೆ ಏರಿದೆ.
ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಸೆಕ್ಷನ್ ಜಾರಿ ಮಾಡಿದ್ದಾರೆ.
ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದು ಓರ್ವ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ನಡೆದಿದೆ.
ಪ್ರವಾಸಿ ಮಹಿಳೆಗೆ ನಡು ರಸ್ತೆಯಲ್ಲೇ ಬೀದಿ ಕಾಮಣ್ಣರು ಲೈಂಗಿಕ ಕಿರುಕುಳ ನೀಡಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಿದ್ಧಾರ್ಥ್ ಯಾದವ್ ಅಲಿಯಾಸ್ ಎಲ್ವಿಶ್ ಯಾದವ್ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿತು. ಇದೀಗ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.