Showing 20 of 20705 articles • Page 664 of 1036
ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದ ಪ್ರೊಫೆಸರ್ ಎಂ. ರಾಘವೇಂದ್ರ ಪ್ರಭು ( 83 ) ಇವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ರೈತರ ಎರಡು ಲಕ್ಷದವರೆಗಿನ ಸಾಲವನ್ನು ಜಾರ್ಖಂಡ್ ಸರ್ಕಾರ ಮನ್ನಾ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು 1,76,977 ರೈತರ 400.66 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ್ದಾರೆ.
‘ದೇವರ ಚಾಪ್ಟರ್ 1’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ.
ಬಾಡಿಗೆದಾರನೋರ್ವ ಮನೆಯ ಮಾಲಕಿಯನ್ನೇ ಕೊಲೆ ಮಾಡಿ ತಾನೇ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ರಾಯಚೂರು ನಗರದ ಉದಯನಗರದಲ್ಲಿ ನಡೆದಿದೆ.
ತಮಿಳುನಾಡಿನ ಒಂದೇ ಕುಟುಂಬ ಐವರ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬೆಳಗ್ಗೆ ಎದ್ದ ತಕ್ಷಣ ಕೊಬ್ಬರಿಯನ್ನು ತಿನ್ನುವುದು ನಿಮ್ಮ ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ. ಕಚ್ಚಾ ತೆಂಗಿನ ನಾರು ಮತ್ತು ಆರೋಗ್ಯಕರ ಕೊಬ್ಬುಗಳು ಕರುಳಿನ ಬ್ಯಾಕ್ಟೀರಿಯಾವನ್ನು ಬೆಂಬಲಿಸುತ್ತವೆ.
2002ರ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಸರ್ಕಾರ ಮತ್ತು ಇತರ ಹಲವು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು 2025 ರ ಜನವರಿ 15 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ದಿನಾಂಕ ನಿಗದಿಸಿದೆ.
ಬೆಂಗಳೂರು ಮೂಲದ ಯುವತಿಯೊಬ್ಬಳು ನಿದ್ದೆ ಮಾಡುವ ಮೂಲಕ 9 ಲಕ್ಷ ರೂಪಾಯಿ ಗೆದ್ದಿದ್ದಾಳೆ. ಸಾಯಿಶ್ವರಿ ಪಾಟೀಲ್ ವೇಕ್ಫಿಟ್ನ ವಿಶಿಷ್ಟ ಇಂಟರ್ನ್ಶಿಪ್ 3ನೇ ಸೀಸನ್ನಲ್ಲಿ ‘ಸ್ಲೀಪ್ ಚಾಂಪಿಯನ್’ ಎಂಬ ಪಟ್ಟ ಅಲಂಕರಿಸಿಕೊಂಡಿದ್ದಾಳೆ.
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿರುವ ಘಟನೆ ನಡೆದಿದೆ. ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ದಾಳಿ.
ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ.
ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ.
ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೋದಿ ಇಂದು ಗುರುವಾರ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ಗಳು ಮತ್ತು ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ ಸಿಸ್ಟಮ್ಗಳನ್ನು ದೇಶಕ್ಕೆ ಸಮರ್ಪಿಸಿದ್ದಾರೆ.
ಲಂಚ ಪಡೆಯುವ ವೇಳೆ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳವನ್ನು ಘೋಷಿಸಿದೆ.
ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.
ಬಾಂಗ್ಲಾದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಶಕೀಬ್ ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಬಹುನಿರೀಕ್ಷಿತ Jr. ಎನ್ಟಿಆರ್ ನಟನೆಯ, ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ನಾಳೆ ಸೆಪ್ಟೆಂಬರ್ 27ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆ ಕಾಣುತ್ತಿದೆ.
ದುರ್ಗಾ ಪೂಜೆಯಂದು ಸಾರ್ವತ್ರಿಕ ರಜೆ ನೀಡಬಾರದು ಮತ್ತು ದುರ್ಗಾ ಮಾತೆಯ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡಬಾರದು ಎಂದು ಬಾಂಗ್ಲಾದಲ್ಲಿ ಹಿಂದೂಗಳಿಗೆ ಮುಸ್ಲಿಂ ಸಂಘಟನೆ ಬಹಿರಂಗ ಎಚ್ಚರಿಕೆ ನೀಡಿದೆ.