Showing 20 of 20705 articles • Page 665 of 1036
ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಡಿಸಿಎಂ ನಟ ಪವನ್ ಕಲ್ಯಾಣ್ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ವೈರಲ್ ಆಗಿರೋ ವಿಡಿಯೋದಲ್ಲಿ ಡಿಸಿಎಂ ಪವನ್ ಕಲ್ಯಾಣ್, ನನ್ನ ಮಕ್ಕಳು ಸಂಪ್ರದಾಯಸ್ಥ ಕ್ರೈಸ್ತರು ಎಂದಿದ್ದಾರೆ.
ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ ಯುಮ್ಕೆನ್ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.
ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಇಂದು(ಗುರುವಾರ) ಮಧ್ಯಾಹ್ನ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ದೆಹಲಿ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್ ಕ್ಷಮೆ ಕೇಳಿದ್ದಾರೆ.
ಪತ್ನಿ ಬಿಕಿನಿಯಲ್ಲಿ ಬಿಂದಾಸ್ ಆಗಿ ಓಡಾಡಲಿ, ಸಮುದ್ರದ ತೀರದಲ್ಲಿ ನಲಿದಾಡಲಿ ಅಂತ ಒಂದು ಖಾಸಗಿ ದ್ವೀಪವನ್ನು ದುಬೈನ ಶ್ರೀಮಂತ ಪತಿಯೊಬ್ಬ ಖರೀದಿ ಮಾಡಿದ್ದಾನೆ.
ʻವಿಶ್ವ ಹೃದಯ ದಿನʼದ ಅಂಗವಾಗಿ ʻಕೆಎಂಸಿʼ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ (IMA) ಮಂಗಳೂರು ಶಾಖೆ, ರೋಟರಿ ಕ್ಲಬ್ ಇಂಟರ್ನ್ಯಾಷನಲ್ ಮತ್ತು ʻಕಾರ್ಡಿಯಾಲಜಿ ಸೊಸೈಟಿ ಆಫ್ ಮಂಗಳೂರುʼ ಇವರ ಸಹಯೋಗದೊಂದಿಗೆ ಸೆ.29ರಂದು ʻವಾಕಥಾನ್ʼ ಆಯೋಜಿಸಲಾಗಿದೆ.
ಬಿಹಾರದ ಹಲವೆಡೆ `ಜಿತಿಯಾ’ ಹಬ್ಬದ ಆಚರಣೆ ವೇಳೆ ನದಿಗಳಿಗೆ ಪವಿತ್ರ ಸ್ನಾನಕ್ಕೆ ತೆರಳಿದ್ದ 37 ಮಕ್ಕಳು, 7 ಮಹಿಳೆಯರು ಸೇರಿದಂತೆ 46 ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರಲ್ಲಿ ಮನವಿ ಮಾಡಿದ್ದಾರೆ.
ದಸರಾ ಪ್ರಯುಕ್ತ ಅಂಬಾವಿಲಾಸ ಅರಮನೆಯಲ್ಲಿ ರಾಜಮನೆತನದವರ ಧಾರ್ಮಿಕ ಪೂಜಾ ಕೈಂಕರ್ಯ ಹಿನ್ನೆಲೆಯಲ್ಲಿ ನಿರ್ದಿಷ್ಟ ದಿನ ಹಾಗೂ ನಿಗದಿತ ಸಮಯದಲ್ಲಿ ಅರಮನೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಮನೆಗೆ ಕನ್ನ ಹಾಕಲು ಕಳ್ಳರು ಬಂದರೂ ಎಂದು ತಪ್ಪಿಸಿಕೊಳ್ಳಲು ಹೋಗಿ ಮಹಿಳೆ ಕೊಳ್ಳದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂಗೀತ ಚಿಕಿತ್ಸೆ ಆಧುನಿಕ ವೈದ್ಯಕೀಯ ಚಿಕಿತ್ಸೆಗಳಿಗೆ ಆವಶ್ಯಕ ಪೂರಕವಾಗಿ ಮಾನ್ಯತೆ ಪಡೆಯುತ್ತಿದೆ. ಇದು ಸಮಗ್ರ ಆರೈಕೆಗಾಗಿ ಹೊಸ ಮಾರ್ಗಗಳನ್ನು ತೆರೆಯುತ್ತಿದೆ.
ಯುವ ಲೇಖಕಿ ಶ್ರೀಮತಿ ರೆಶೆಲ್ ಬಿ ಫೆರ್ನಾಂಡಿಸ್ ಅವರು ಭಾರತ್ @2047 ಯುವಜನತೆಯ ಪಾತ್ರವನ್ನು ಚಿಂತಕರ ವೇದಿಕೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಶ್ರೀನಿವಾಸ್ ಯೂನಿವರ್ಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ “ಟೆಕ್ನೋ ವೀಕ್ 2024” ತಾಂತ್ರಿಕ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಬಂಧಿಸಿರುವ ಘಟನೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಅನ್ನೊ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಬಳಿಯ ಅಂಚೆಟ್ಟಿ ರಸ್ತೆಯಲ್ಲಿ ನಡೆದಿದೆ.
ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡಂಟ್ ಗುಣಗಳು ಮತ್ತು ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಅತ್ಯಂತ ಜನಪ್ರಿಯ ಕಿರುತೆರೆ ಶೋಗಳಲ್ಲಿ ಒಂದು. 2000 ರ ಜುಲೈ ನಲ್ಲಿ ಪ್ರಾರಂಭವಾದ ಈ ಶೋ ಈವರೆಗೆ ನಡೆದುಕೊಂಡು ಬರುತ್ತಿದೆ.
ಎಸ್ಪಿ ಬಾಲಸುಬ್ರಮಣ್ಯಂ ಅವರ ಸ್ಮರಣಾರ್ಥ ಅವರ ನಿವಾಸ ಇರುವ ಚೆನ್ನೈನ ನುಂಗಂಬಾಕ್ಕಂನ ಕಾಮ್ದಾರ್ ನಗರದ ಮೊದಲ ಬೀದಿಗೆ ‘ಎಸ್.ಬಿ.ಬಾಲಸುಬ್ರಮಣ್ಯಂ ರಸ್ತೆ’ ಎಂದು ನಾಮಕರಣ ಮಾಡಲಾಗುವುದು