Showing 20 of 20706 articles • Page 667 of 1036
ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಯುವಕ ಮಹಿಳೆಗೆ ಚಾಕುವಿನಿಂದ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತೆಯೊಬ್ಬಳಿಗೆ ಜೀವಬೆದರಿಕೆ ಇಟ್ಟಿರುವ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಭಾರತದ ಭೂಪ್ರದೇಶದ ಯಾವುದೇ ಭಾಗವನ್ನು ನಾವು ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸ್ಮಾರ್ಟ್ಫೋನ್ ಬಳಕೆದಾರರಿಗೆ ಎಚ್ಚರಿಕೆಯೊಂದು ಬಂದಿದ್ದು. ಗೂಗಲ್ ಪ್ಲೇ ಸ್ಟೋರ್ನಲ್ಲಿರುವ ಹಲವು ಅಪ್ಲಿಕೇಶನ್ಗಳಲ್ಲಿ ನೆಕ್ರೊ ಟ್ರೋಜನ್ ವೈರಸ್ ಇರುವುದು ಪತ್ತೆಯಾಗಿದೆ.
ಮಹಾತ್ಮ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒಳಗೊಂಡ “ಆಕ್ಷೇಪಾರ್ಹ” ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್
ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆ.
ಎಫ್ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬೆನ್ನಲ್ಲೇ ಜಯನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಮೂರು ವರ್ಷದ ಮಗುವನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ಬಿಹಾರದ ಮುಜಾಫರ್ಪುರ ಜಿಲ್ಲೆಯ ದಿಘ್ರಾ ಗ್ರಾಮದಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಪತ್ರ ಬರೆದಿದ್ದಾರೆ.
ನಿಯತ್ತಿಗೆ ಹೆಸರಾದ ಪ್ರಾಣಿ ಎಂದರೆ ನಾಯಿ, ಒಂದು ತುತ್ತು ಅನ್ನಕೊಟ್ಟ ಮಾಲೀಕನಿಗೆ ಅದು ಜೀವನಪರ್ಯಂತ ನಿಯತ್ತಾಗಿ ಮಾಲಿಕನ ಜೊತೆ ಇರುತ್ತದೆ. ಬಹಳಷ್ಟು ಮಂದಿ ಈಗ ನಾಯಿ ಯನ್ನು ತಮ್ಮ ಮಕ್ಕಳಂತೆ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಟ ಮತ್ತು ಮಲಯಾಳಂ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್ (ಎಎಂಎಂಎ) ಮಾಜಿ ಪ್ರಧಾನ ಕಾರ್ಯದರ್ಶಿ ಎಡವೇಲಾ ಬಾಬು ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದೆ.
ಆನ್ಲೈನ್ ಗೇಮಿಂಗ್ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.̄
ಸೋನಿಪತ್ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.
ಏರ್ ಇಂಡಿಯಾ, ಸ್ಪೈಸ್ ಜೆಟ್, ಇಂಡಿಗೋ, ಸೇರಿದಂತೆ ಹಲವು ವಿಮಾನಯಾನ ಸೇವೆಗಳ ನಂತರ ಈಗ ಹೊಸದೊಂದು ಏರ್ಲೈನ್ಸ್ ಭಾರತದ ಆಕಾಶದಲ್ಲಿ ಕಾರ್ಯಾಚರಣೆ ನಡೆಸಲಿದೆ.
ಉತ್ತರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಹಾರ ಕೇಂದ್ರಗಳಲ್ಲಿ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರು ಮತ್ತು ವಿಳಾಸವನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ.
ಏಷ್ಯಾವು ಜಾಗತಿಕವಾಗಿ ಹಾಗೂ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ ಮತ್ತು ಬಹುತೇಕ ಎಲ್ಲಾ ಪ್ರಮುಖ ಅಂತರರಾಷ್ಟ್ರೀಯ ಶಕ್ತಿಗಳು ಇಲ್ಲಿ ತಮ್ಮ ದಿಗಂತವನ್ನು ವಿಸ್ತರಿಸಲು ಬಯಸುತ್ತವೆ.ಆಸ್ಟ್ರೇಲಿಯಾದ
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾರ್ಯಾಲಯದಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.