Showing 20 of 20709 articles • Page 669 of 1036
ಬೆಂಗಳೂರು ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ.
ತೆಲುಗಿನ ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವೆಸಗಿ ವಂಚಿಸಿದ್ದು, ಜೊತೆಗಿದ್ದ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದಾನೆ.
ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಆಂಧ್ರ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಅವರಲ್ಲಿ ತಮಿಳು ನಟ ಕಾರ್ತಿ ಅವರು ಕ್ಷಮೆ ಯಾಚಿಸಿದ್ದಾರೆ.
ವಿಶ್ವ ವಿಖ್ಯಾತ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆಗಿತ್ತು ಎಂಬ ವಿಚಾರ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಹಾಸನ ಜಿಲ್ಲಾಡಳಿತ ಸದ್ಯ ಸ್ಥಳೀಯವಾಗಿ ಲಡ್ಡು ತಯಾರು ಮಾಡಲು ನೀಡುತ್ತಿದ್ದ ಟೆಂಡರ್ ರದ್ದುಪಡಿಸಿದೆ.
ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂ. ವಿಮೆ ಸಿಗುವಂತೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ
ಇಂದಿನಿಂದ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಸೆಪ್ಟೆಂಬರ್ 25ನೇ ತಾರೀಕಿನಿಂದ ಅಕ್ಟೋಬರ್ 2 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ವಿದ್ಯಾರ್ಥಿಗಳ ಕನಸು ನನಸಾಗುವುದು. ಯಾರ ವ್ಯಕ್ತಿತ್ವವನ್ನೂ ನೋಡಿದ ಮಾತ್ರಕ್ಕೆ ಅಳೆಯುವಲ್ಲಿ ಸೋಲುವಿರಿ. ನಿಮ್ಮ ಪರೀಕ್ಷೆಯ ಕಾಲವೂ ಆಗಬಹುದು. ನೂತನ ವಸ್ತುವಿನ ಖರೀದಿಯಿಂದ ಮೋಸಹೋಗಬಹುದು.
ವಿದ್ಯುತ್ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ್ ಹರಿಪುರ ಪ್ರದೇಶದಲ್ಲಿ ಬಿಜೆಪಿಯ ಪಂಚಾಯತ್ ಅಭ್ಯರ್ಥಿಯ ತಂದೆ ಮನೋರಂಜನ್ ಹಲ್ದರ್ ಎಂಬಾತ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಲ್ಲಿನ ಮೆಡಿಕಲ್ ಕಾನ್ಫರೆನ್ಸ್ನಲ್ಲಿ ನಡೆದ ಡಾನ್ಸ್ ಕಾರ್ಯಕ್ರಮವೊಂದರ ವೀಡಿಯೋ ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯಕೀಯ ಸಮಾವೇಶದಲ್ಲಿ ಮಹಿಳಾ ಡಾನ್ಸರ್ ಒಬ್ಬರು ಪ್ರದರ್ಶಿಸಿದ ನೃತ್ಯಕ್ಕೆ ಈಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಬಾಲಿವುಡ್ನ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟ ಆಗಿದೆ.
ಬಾಲಿವುಡ್ ನಟ ರಣದೀಪ್ ಹೂಡಾ ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಿತ್ರ 2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಅಧಿಕೃತವಾಗಿ ಸಲ್ಲಿಕೆಯಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಒಂದು ವರ್ಷದ ಹಿಂದೆ ರಾಜ್ಯದಲ್ಲಿ ಐಪಿಎಸ್ ಆಫೀಸರ್ ವರ್ಸಸ್ ಐಎಎಸ್ ಆಫೀಸರ್ ಯುದ್ಧ ಜೋರಾಗಿ ನಡೆದಿತ್ತು. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.
ಯಾಕೆ ರಾಜಕೀಯ ಮಾಡುತ್ತೀರಿ? ಎಂದು ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ನಟ ಪ್ರಕಾಶ್ ರಾಜ್ ಕೆಂಡಕಾರಿದ್ದರು. ಈಗ ಪ್ರಕಾಶ್ ರಾಜ್ಗೆ ಪವನ್ ಕಲ್ಯಾಣ್ ಸ್ಟ್ರಾಂಗ್ ವಾರ್ನಿಂಗ್ ಕೊಟ್ಟಿದ್ದಾರೆ.
ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದಾರೆ.
ತಮಿಳು ನಿರ್ದೇಶಕರೊಬ್ಬರನ್ನು ದೇವಾಲಯದ ಪ್ರಸಾದದ ಕುರಿತಾಗಿನ ಹೇಳಿಕಗೆ ತಿರುಚಿ ಪೊಲೀಸರು ಬಂಧಿಸಿದ್ದಾರೆ. ಪಳನಿ ದೇವಾಲಯದ ಪ್ರಸಾದದ ಕುರಿತಾದ ಹೇಳಿಕೆಯಿಂದಾಗಿ ಮಹೇಶ್ ಅವರನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ.
ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಜಾತಿ ನಿಂದನೆ, ಬೆದರಿಕೆ ಹಾಕಿದ ಪ್ರಕರಣದ ಬಳಿಕ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.