Showing 20 of 21612 articles • Page 67 of 1081
ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯವು ಪ್ರಸ್ತುತ ಭರ್ತಿಯಾಗುವ ಹಂತದಲ್ಲಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕಿರುಗುಂದ ಗ್ರಾಮದ ಗ್ರಾಮೀಣ ಪ್ರತಿಭೆ, ಜಾನಪದ ಕಲಾವಿದರು ಹಾಗೂ ಕೀಬೋರ್ಡ್ ವಾದಕರಾದ ಶ್ರೀನಿವಾಸಮೂರ್ತಿ ಕಿರುಗುಂದ ಅವರಿಗೆ ಗಡಿನಾಡ ರಂಗಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೈಸೂರಿನಲ್ಲಿ ಸಿಎಂ ಡಿ ಕೆ ಶಿವಕುಮಾರ್ ರೋಡ್ ಶೋ ನಡೆಸಿದರು.
ರೋಡ್ ಶೋ ಆರಂಭಕ್ಕೂ ಮುನ್ನಾ ಕಿಕ್ಕಿರಿದು ಜಮಾಯಿಸಿದ್ದ ಕೈ ಕಾರ್ಯಕರ್ತರನ್ನುದ್ದೇಶಿಸಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾಷಣ ಮಾಡಿದರು.
ಶುಭ ಘಳಿಗೆ ಶುಭ ಮೂಹರ್ತದಲ್ಲೇ ಮೈಸೂರಿಗೆ ಬಂದಿದ್ದೇನೆ.
ಮೈಸೂರು : ಪ್ರಧಾನಿ ಮೋದಿ ಮೈಸೂರಿಗೆ ಆಗಮನ ಹಿನ್ನೆಲೆ ಮೈಸೂರು ಸಂಚಾರದಲ್ಲಿ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತರಿಂದ ಬದಲಿ ಮಾರ್ಗ ಪ್ರಕಟವಾಗಿದ್ದು, ಸಾರ್ವಜನಿಕರು ಬದಲಿಮಾರ್ಗ ಬಳಸಲು ಸೂಚನೆ ನೀಡಲಾಗಿದೆ. ವಾಹನ ಸಂಚಾರ ನಿರ್ಬಂಧಿಸಲಾಗುವ ರಸ್ತೆಗಳ ವಿವರ ಬದಲಿ ಮಾರ್ಗಗಳು ಹುಣಸೂರು ರಸ್ತೆ, ವಿಜಯನಗರ, ಹೂಟಗಳ್ಳಿ, ಬೋಗಾದಿ, ಸರಸ್ವತಿಪುರಂ, ಕುವೆಂಪುನಗರ ಭಾಗಗಳಿಂದ ಬಸ್/ರೈಲ್ವೆ ನಿಲ್ದಾಣಕ್ಕೆ ತೆರಳುವವರು: ದ್ಯುತಿ ಜಂಕ್ಷನ್-ಗೋಕುಲಂ ರಸ್ತೆ-ಶರ್ಮಿಲಾ ಕಾನ್ವೆಂಟ್ ರಸ್ತೆ-ಹಸುಕರು ಪಾರ್ಕ್ ಜಂಕ್ಷನ್-ಇ.ಎಸ್.ಐ ಆಸ್ಪತ್ರೆ ಜಂಕ್ಷನ್-ಸೆಕ್ಷನ್ ರಸ್ತೆ-ಜಾವಾ ರಸ್ತೆ-ಹೈವೇ ವೃತ್ತ-ಆರ್.ಎಂ.ಸಿ […]
ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಗಿನಿಂದ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ನದಿ ತಟ ಪ್ರದೇಶಕ್ಕೆ ನೀರು ನುಗ್ಗಿದೆ.
ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯ ಅವೈಜ್ಞಾನಿಕ ಆದೇಶ ಖಂಡಿಸಿ ಹಾಗೂ ಮಳೆ ಇಲ್ಲದೆ ಒಣಗಿದ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಕೆ.ಆರ್ ಪುರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಆರಂಭವಾದ ಮಳೆಯ ಆರ್ಭಟ ಶನಿವಾರವೂ ಮುಂದುವರಿದಿದೆ.
ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮ್ಮ ಸಾಂಪ್ರದಾಯಿಕ ಪ್ರವಾಸಿ ವಾಹನಗಳ ಮೇಲೆ ಬಹಳಷ್ಟು ತಾರತಮ್ಯ ಹಾಗೂ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ವಸೂಲಿ ಮಾಡುತ್ತಿದ್ದು ದಿನನಿತ್ಯ ನಮ್ಮ ದುಡಿಮೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
ಪ್ರತಿಭಟನೆಯ ವೇಳೆ ಪ್ರಧಾನಿ ಮೋದಿಯವರನ್ನು ನಿಂದಿಸಿದ್ದ ಸಿಜೆಪಿ (CJP) ಪ್ರತಿಭಟನೆಯ ರುಚಿಕಾ ಸಿಂಗ್, ಇದೀಗ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ಡಾಲಿ ಧನಂಜಯ ನಟನೆಯ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ತೆರೆಕಾಣಲಿದೆ. ಸಿನಿಮಾವನ್ನು ಧನಂಜಯ ಅವರು ನಟಿಸಿದ್ದ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ನಿರ್ದೇಶಿಸಿದ್ದಾರೆ.
ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಭಾರತದ ತೇಜಸ್ವಿನ್ ಶಂಕರ್ ಅವರು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದು ಹೊಸ ಇತಿಹಾಸ ಬರೆದಿದ್ದಾರೆ.
ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ನೇತೃತ್ವದಲ್ಲಿ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಆರಂಭಗೊಂಡಿರುವ ಖಾದ್ಯಮೇಳಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಮಣಿಪಾಲದ ರಾಷ್ಟ್ರೀಯ ಹೆದ್ದಾರಿ 169(ಎ)ರ ರಸ್ತೆ ಬದಿಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಿದ್ದರಿಂದ ಶುಕ್ರವಾರ ಸಂಜೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು.