Showing 20 of 20709 articles • Page 670 of 1036
ಜಗತ್ತಿನ ಅತ್ಯಂತ ಪ್ರಸಿದ್ಧ ದೇಗುಲ ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಲಾಗಿದೆ ಎಂದು ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವ ಸಲುವಾಗಿ ಇತರರಿಗೆ ಪ್ರಾಂಕ್ ಮಾಡುವಂತಹ ಅಥವಾ ಇತರರಿಗೆ ತೊಂದರೆ ಕೊಟ್ಟು ಮಜಾ ತೆಗೆದುಕೊಳ್ಳುವಂತಹ ಹುಚ್ಚಾಟದ ವಿಡಿಯೋಗಳನ್ನು ಮಾಡುತ್ತಿರುತ್ತಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದ ಕುರಿತು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ.
ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೋಯ್ಡಾ ನಗರವನ್ನೇ ಬೆಚ್ಚಿಬೀಳಿಸಿದ ಸೈಕೋ ಕಿಲ್ಲರ್ ಕಥೆ ಇದು. ಅನೇಕ ಜನರು ಕ್ರೈಮ್ ಮತ್ತು ಸೈಕೋ ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುತ್ತಾರೆ. ಇತ್ತೀಚೆಗೆ ಬಿಡುಗಡೆಯಾದ ಸೈಕೋ ಕ್ರೈಮ್ ಥ್ರಿಲ್ಲರ್ ಬಗ್ಗೆ ಭಾರೀ ಚರ್ಚೆಯಾಗಿತ್ತು,
ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ ಕಾರಣವಾಗಿತ್ತು. ಈಗ ಮತ್ತೊಂದು ಹಂತ ತಲುಪಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ
ಇನ್ಮುಂದೆ ಶನಿವಾರ, ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದ್ದು, ಅಕ್ಟೋಬರ್ 21ರಿಂದ ಜಾರಿಗೆ ಬರಲಿದೆ. ಬೆಂಗಳೂರಿನ ಐದು ಉಪನೋಂದಣಿ ಕಚೇರಿಗಳು ಸೇರಿ ರಾಜ್ಯದ 35 ಉಪನೋಂದಣಿ ಕಚೇರಿಗಳಲ್ಲಿ ಈ ಸೌಲಭ್ಯ ಸಿಗಲಿದೆ
ದೈಹಿಕ ವ್ಯಾಯಾಮ ಮತ್ತು ಮಾನಸಿಕ ಆರೋಗ್ಯದ ನಡುವಿನ ಸಂಪರ್ಕ ಹಾಗು ಖಿನ್ನತೆ ಮತ್ತು ಆತಂಕವನ್ನು ನಿರ್ವಹಿಸುವ ಪ್ರಯೋಜನಗಳ ಕುರಿತಾಗಿ ಸಮಾಲೋಚಕ ಮನೋವೈದ್ಯೆ, ಕೆಎಂಸಿ ಆಸ್ಪತ್ರೆಯ ಡಾ ಕೃತಿಶ್ರೀ ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.
ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ
ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ
ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ.
ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ
ಸಮರ್ಜಿತ್ ಲಂಕೇಶ್ ಗೌರಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ನಟ. ದೊಡ್ಡ ಸ್ಟಾರ್ ಆಗಬೇಕು ಎಂದು ಕನಸನ್ನು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಸಮರ್ಜಿತ್ ಮೊದಲ ಸಿನಿಮಾದಲ್ಲೇ ಕನ್ನಡ
ಸುಸಜ್ಜಿತವಾಗಿದ್ದ ಪುತ್ತೂರು ಮೀನಿನ ಮಾರುಕಟ್ಟೆ ಇದೀಗ ನಗರಸಭೆಯ ನಿರ್ಲಕ್ಷ್ಯದಿಂದ ಕಂಗೆಟ್ಟುಹೋಗಿದೆ. ಹೌದು ನಗರದ ಹೃದಯ ಭಾಗದಲ್ಲಿರುವ ಮೀನಿನ ಮಾರುಕಟ್ಟೆ ನಗರಸಭೆಗೆ ಹೊಂದಿಕೊಂಡೇ
ಇದೀಗ ಸರ್ಕಾರಿ ಕಂಪನಿಯಾಗಿರುವ ಬಿಎಸ್ಎನ್ಲ್ ಎದುರಾಳಿಗಳು ಶೇಖ್ ಆಗುವಂತಹ ಹೊಸ ಪ್ಲಾನ್ ಪರಿಚಯಿಸಿದೆ. ಬಿಎಸ್ಎನ್ಎಲ್ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಬಳಕೆದಾರರಿಗೆ ಕಡಿಮೆ ಬೆಲೆಯ ಪ್ಲಾನ್ ತಂದಿದೆ
ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವ ವಿಚಾರ ಮಾಸುವ ಮುನ್ನವೇ ತೆಲಂಗಾಣದ
ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್ಜೆಟ್ ಪರಿಚಯಿಸಲಿದ್ದು, ಅಕ್ಟೋಬರ್ 10 ರಿಂದ ಆರಂಭವಾಗಲಿವೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರ
17 ನೇ ದಿನದ ಗಣಪತಿ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕನಿಗೆ ಚಾಕು ಇರಿದು, ಮೂವರ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಗಂಗಾವತಿ ನಗರದ ಯಶೋದಾ ಆಸ್ಪತ್ರೆ ಎದುರು ನಿನ್ನೆ
ಇಡೀ ದೇಶವನ್ನೆ ಬೆಚ್ಚಿಬೀಳಿಸಿರೋ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗೆ ರೋಚಕ ತಿರುವು ಸಿಕ್ಕಿದೆ, 29 ವರ್ಷದ ಮಹಾಲಕ್ಷ್ಮಿ ಮೃತದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದ ಕೇಸ್ ತನಿಖೆ ಚುರುಕುಗೊಂಡಿದೆ