Showing 20 of 19296 articles • Page 671 of 965
ಭಾರತೀಯ ರೈಲ್ವೆ ಪ್ರಯಾಣಿಕರ ನೆಚ್ಚಿನ ಸಾರಿಗೆಯಾಗಿದ್ದು, ಎಲ್ಲಾ ವರ್ಗದವರು ಪ್ರಯಾಣಿಸುತ್ತಾರೆ. ಭಾರತದ ರೈಲು ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿದೆ.
ತಮ್ಮ ಇನ್ಸ್ಟಾ ಸ್ಟೇಟಸ್ ಶೇರ್ ಮಾಡಿರುವ ಪಾಂಡ್ಯ ಮಾಜಿ ಪತ್ನಿ ನತಾಶಾ ಅವರು ನಿಜವಾದ ಪ್ರೀತಿ ಸ್ವಾರ್ಥ ಅಲ್ಲ, ಅದು ಯಾವತ್ತೂ ವಿಫಲವಾಗುವುದಿಲ್ಲ. ಪ್ರೀತಿ ಯಾವಾಗಲೂ ತಪ್ಪು ಕಲ್ಪನೆಗಳಿಂದ ಕೂಡಿರಲ್ಲ ಎಂದು ಹೇಳಿದ್ದಾರೆ.
ಚಿನ್ನದ ಬೆಲೆಯಲ್ಲಿ ಇವತ್ತೂ ತುಸು ಇಳಿಕೆ ಆಗಿದೆ. ಗ್ರಾಮ್ಗೆ ಕೇವಲ ಒಂದು ರೂ ಕಡಿಮೆ ಆಗಿದೆ. ಕಳೆದ ದಿನ ಇಳಿದಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು 60 ಪೈಸೆಯಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಮಾತ್ರ 40 ಪೈಸೆಯಷ್ಟು ಬೆಲೆ ಕಡಿಮೆ ಆಗಿದೆ
ಶಿಕ್ಷಣ, ಆರೋಗ್ಯ, ಕೌಶಲ್ಯ, ಮಹಿಳಾ ಮತ್ತು ಮಕ್ಕಳು, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು
ಮೇಲ್ಮನೆಯ ಉಪಚುನಾವಣೆಯಲ್ಲಿ 9 ಬಿಜೆಪಿ ಸದಸ್ಯರು ಮತ್ತು ಇಬ್ಬರು ಮಿತ್ರಪಕ್ಷಗಳಿಂದ ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್ಡಿಎ ಇಂದು ರಾಜ್ಯಸಭೆಯಲ್ಲಿ ಬಹುಮತದ
ಪಂಚಾನನ ಫಿಲಂಸ್ ನಿರ್ಮಾಣದ, ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ ʼರಿಪ್ಪನ್ ಸ್ವಾಮಿʼ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ
ಕರ್ನಾಟಕದ ಇಬ್ಬರು ಉಪನ್ಯಾಸಕರಿಗೆ ರಾಷ್ಟ್ರೀಯ ಪ್ರಶಸ್ತಿ ಒಲಿದಿದೆ. ಮೈಸೂರು ಜಿಲ್ಲೆಯ ಹುಣಸೂರು ಮಹಿಳಾ ಪಿಯು ಕಾಲೇಜಿನ ಉಪನ್ಯಾಸಕರಾಗಿರುವ ಹೆಚ್ಎನ್ ಗಿರೀಶ್ ಹಾಗೂ ಬೆಂಗಳೂರು
ಅತ್ಯಂತ ಕಿರಿಯ ವಯಸ್ಸಿಗೆ ಅತ್ಯುನ್ನತ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಹೆಗ್ಗಳಿಕೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಚೇರ್ಮೆನ್ ಆಗಿ ಜಯ್ ಶಾ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ನಟ ದರ್ಶನ್ ಜೈಲು ಫೋಟೋ ವೈರಲ್
ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಕೆ ಪ್ರಭಾಕರ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ
ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊರಗೆ ಆಟ ಆಡುತ್ತಿರುವಾಗ
ಆರ್ಜೆ ಆಸ್ಪತ್ರೆ, ಕಾಲೇಜಿನ ವಿದ್ಯಾರ್ಥಿಯ ಕೊಲೆಯನ್ನು ಖಂಡಿಸಿ ವಿದ್ಯಾರ್ಥಿ ಸಂಘಟನೆ ಕರೆ ನೀಡಿದ್ದ ನಬನ್ನ ಅಭಿಯಾನದ ಹಿನ್ನೆಲೆಯಲ್ಲಿ ಕೋಲ್ಕತ್ತಾ ಮತ್ತು ಹೌರಾದಲ್ಲಿ ವ್ಯಾಪಕ ಪ್ರತಿಭಟನೆಗಳು
ಜಮ್ಮು ಕಾಶ್ಮೀರ ಚುನಾವಣೆಗೆ ಸೋಮವಾರ ಅಭ್ಯರ್ಥಿಗಳ ಪಟ್ಟಿಯನ್ನೊಮ್ಮೆ ಬಿಡುಗಡೆ ಮಾಡಿ ಮತ್ತೆ ಹಿಂಪಡೆದು ತುಸು ಸಮಯದ ಬಳಿಕ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದ್ದ ಭಾರತೀಯ ಜನತಾ ಪಕ್ಷವು
ದುರಂತ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಫರೂಕಾಬಾದ್ನಲ್ಲಿ ಸೋಮವಾರ ಇಬ್ಬರು ಬಾಲಕಿಯರ ಶವಗಳು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೋಟ್ವಾಲಿ ಕೈಮ್ಗಂಜ್
ಕೊಲ್ಕತ್ತಾದಲ್ಲಿ ನಡೆದ ಘಟನೆ ದೇಶದಲ್ಲಿ ವೈದ್ಯರ ಸುರಕ್ಷತೆ, ಭದ್ರತೆಯ ಬಗ್ಗೆ ನೂರಾರು ಪ್ರಶ್ನೆಗಳನ್ನು ಎತ್ತಿದೆ. ಅದರಲ್ಲೂ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ದೊಡ್ಡ ಹೋರಾಟವೇ ನಡೆಯುತ್ತಿದೆ.
ಬಹುಜನ ಸಮಾಜ ಪಾರ್ಟಿ ಯ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕಿ ಮಾಯಾವತಿ ಮರು ಆಯ್ಕೆಯಾಗಿದ್ದಾರೆ. ಬಿಎಸ್ಪಿ ಕೇಂದ್ರ ಕಾರ್ಯಕಾರಿ ಸಮಿತಿ , ರಾಷ್ಟ್ರೀಯ ಮಟ್ಟದ ಹಿರಿಯ ಪದಾಧಿಕಾರಿಗಳು,
ಹೇಮಾ ಸಮಿತಿ ವರದಿ ಇದೀಗ ಮಾಲಿವುಡ್ ಸಿನಿರಂಗದಲ್ಲಿ ಸಂಚಲನ ಸೃಷ್ಟಿಸಿದೆ. ಒಂದೊಂದೇ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿದೆ. ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ ಬೆನ್ನಲ್ಲೇ
ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ರೀತಿಯ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿರುತ್ತವೆ. ಕೆಲವು ಅಚ್ಚರಿ ತಂದರೆ ಇನ್ನೂ ಕೆಲವು ನಗು ತರುತ್ತವೆ. ಇದೀಗ ಇಂತಹದ್ದೇ ವಿಡಿಯೋ