Showing 20 of 19297 articles • Page 672 of 965
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ರೀತಿಯ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿರುತ್ತವೆ. ಕೆಲವು ಅಚ್ಚರಿ ತಂದರೆ ಇನ್ನೂ ಕೆಲವು ನಗು ತರುತ್ತವೆ. ಇದೀಗ ಇಂತಹದ್ದೇ ವಿಡಿಯೋ
ಸೋಶಿಯಲ್ ಮೀಡಿಯಾದಲ್ಲಿ ವಧುವಿನ ಬೀಳ್ಕೊಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದು ಅಸಲಿ ಮದುವೆಯೋ ಅಥವಾ ರೀಲ್ಸ್ಗಾಗಿಯೇ ಈ ರೀತಿ ಮಾಡಲಾಗಿದೆಯಾ ಎಂಬುದರ ಸ್ಪಷ್ಟತೆ ಇಲ್ಲ
ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಪ್ರಿಯಕರನೊಂದಿಗೆ ಓಡಿ ಹೋಗಲು ಮಹಿಳೆಯೊಬ್ಬಳು ತನ್ನ 3 ವರ್ಷದ ಮುದ್ದು ಮಗುವನ್ನು ಹತ್ಯೆ ಮಾಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಆರೋಪಿ ಕಾಜಲ್ ಳನ್ನು ಬಂಧಿಸಲಾಗಿದ್ದು,
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ ನೈವೇದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಪರ್ಯಾಯ ಶ್ರೀಪಾದರು ಚಂದ್ರೋದಯದ ವೇಳೆ 12.07 ಗಂಟೆಗೆ ಕೃಷ್ಣನಿಗೆ ಅರ್ಥ್ಯ
ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ
: ದೇವರ ಕಾರ್ಯಕ್ಕೆ ಮಾಡಿದ್ದ ಊಟ ಸೇವನೆ ಮಾಡಿದವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ.ವಾಂತಿ ಬೇಧಿಯಿಂದ ಓರ್ವ ಮಹಿಳೆ ಮೃತಪಟ್ಟರೆ, 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಜೊತೆ ಬಹುಮಾನ ಮೊತ್ತ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.
ಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಫೋಟೋಗಳನ್ನು ಅಶ್ಲೀಲ ಆಡಿಯೋಗೆ ಹಾಕಿ ಟ್ರೋಲ್ ಮಾಡಿ ಬಳಿಕ ಆ ಫೋಸ್ಟ್ ರಿಮೂವ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಹಣ ಸುಲಿಯುವ ದಂಧೆಯೊಂದು ಪತ್ತೆಯಾಗಿದೆ.
ನಗರದ ವಿವಿಧೆಡೆ ಕಳ್ಳತನ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ, ಕಾರು, ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರವು ಇಂದು ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಪ್ರಿಲಿಮ್ಸ್ ಪರೀಕ್ಷೆ ನಡೆಯುತ್ತಿದೆ. ಆದರೆ ಕೆಎಎಸ್ ಪರೀಕ್ಷೆಯ ವೇಳೆ ಅಂಜುಮನ್ ಕಾಲೇಜಿನಲ್ಲಿ ಮತ್ತೊಂದು ಯಡವಟ್ಟು ನಡೆದಿದೆ.
ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಂಗನಾ ರಣಾವತ್ ಎಮರ್ಜೆನ್ಸಿ ಬಿಡುಗಡೆಗೆ ಸಿದ್ಧರಾಗಿದ್ದಾರೆ ಮತ್ತು ಚಿತ್ರದ ಮಾರ್ಕೆಟಿಂಗ್ ಸಮಯದಲ್ಲಿ ತನಗೆ ಬೆದರಿಕೆ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಪೊಲೀಸರನ್ನು ಕೇಳಿಕೊಂಡಿದ್ದಾರೆ.
ಉಗ್ರ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಉಗ್ರ ಅಫ್ಸರ್ ಪಾಷಾನನ್ನು ಮಹಾರಾಷ್ಟ್ರದ ನಾಗ್ಪುರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸೋಮವಾರ ರಾತ್ರಿ ಶಿಫ್ಟ್ ಮಾಡಲಾಗಿದೆ.
ಕೋಲ್ಕತಾ ಟ್ರೈನಿ ವೈದ್ಯೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವುದಾಗಿ ಆರೋಪಿ ಸಂಜಯ್ ರಾಯ್ ಸುಳ್ಳು ಪತ್ತೆ ಪರೀಕ್ಷೆಯಲ್ಲಿ ಒಪ್ಪಿಕೊಂಡಿ ರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ.
ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಜೋಗ ನಿರ್ವಹಣಾ ಪ್ರಾಧಿಕಾರ ಶುಲ್ಕ ಹೆಚ್ಚಳ ಮಾಡಿದ್ದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ವ್ಯಕ್ತಿಯೋರ್ವ ಸೀಮಂತ ದಿನವೇ ಪತ್ನಿಯ ಎಂಎಂಎಸ್ ಲೀಕ್ ಮಾಡಿ, ಬಂದಿದ್ದ ಅತಿಥಿಗಳೆಲ್ಲರಿಗೂ ವಿಡಿಯೋ ತೋರಿಸಿದ್ದಾನೆ. ಮಡದಿಯ ಮೋಸದಾಟವನ್ನು ಬಯಲು ಮಾಡಿದ್ದಾನೆ.