Showing 20 of 20747 articles • Page 674 of 1038
17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ನವ್ಯಾರಂಭ ಪಿಜಿ ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನಾ ಅಧಿವೇಶನವು ಸೆ.18 ರಂದು ಬೆಳಿಗ್ಗೆ ವೈ.ಎಂ.ಕೆ ಆಡಿಟೋರಿಯಂ, ಯೆನೆಪೊಯ ಇನ್ಸ್ಟಿಟ್ಯೂಟ್ ಆಫ್ ಆಟ್ರ್ಸ್ ಸೆಯನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಕೂಳೂರು ಇಲ್ಲಿ ನಡೆಯಿತು.
ಸಂಚಾರ ನಿಯಮ ಪಾಲನೆ ಮಾಡದವರ ಲೈಸೆನ್ಸ್ ರದ್ದು ಮಾಡುವ ನಿಯಮ ರಾಜ್ಯದಲ್ಲೂ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಇಲಾಖೆಗೆ ಸೂಚನೆ ನೀಡಿದರು.
ಈ ಸಾಂಸ್ಕೃತಿಕ ಹಬ್ಬ ನಾಡಿನಾದ್ಯಂತ ಸಮೃದ್ಧಿಯನ್ನು ಹಾಗೂ ಒಳಿತನ್ನು ತರಲಿ’ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಇಂಜಿನಿಯರ್ ಆಗಿರುವ ಡಾ ಜೋಸ್ ಕೊಚಿಕ್ ತಿಳಿಸಿದರು.
ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗುಜರಾತ್ನ ಕಛ್ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಭೂಕಂಪ ಸಂಭವಿಸಿದೆ. ಬೆಳಿಗ್ಗೆ 10.05ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು,
ಶಾಲಾ ಮಕ್ಕಳು ತುಂಬಾ ದಿನಗಳಿಂದ ಕಾಯುತ್ತಿದ್ದ ಕಾತುರಕ್ಕೆ ತೆರೆ ಬಿದ್ದಿದೆ. ಕೊನೆಗೂ ಶಿಕ್ಷಣ ಇಲಾಖೆ ದಸರಾ ರಜೆಯ ದಿನಾಂಕವನ್ನು ಘೋಷಣೆ ಮಾಡಿದೆ.
ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಹರಿಹರ ವೀರಮಲ್ಲು’ ಸಿನಿಮಾ ಸಖತ್ ಸುದ್ದಿಯಲ್ಲಿದೆ. ಸದ್ಯ ಚಿತ್ರದ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಭೀಮ್ಲಾ ನಾಯಕ್’ ಹಾಗೂ ‘ಬ್ರೋ’ ಸಿನಿಮಾದ
ಅಣ್ಣನ ಪ್ರೇಮ ಪ್ರಕರಣಕ್ಕೆ ತಮ್ಮನನ್ನು ಕಲಬುರಗಿಯಲ್ಲಿ ಬರ್ಬರ ಕೊಲೆ ಮಾಡಿರುವ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು ಯುವತಿ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು.
ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಹಾಕುವಂತಹ ಕುಕೃತ್ಯ ಮಾಡಿ ಹಿಂದೂಗಳ ನಂಬಿಕೆ ಹೊಡೆಯುವ ಕೆಲಸವನ್ನು ಜಗನ್ ಮೋಹನ್ ರೆಡ್ಡಿ ಎಂಬ ಕ್ರೈಸ್ತ ಮಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್
ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಎಎಪಿ ನಾಯಕಿ ಆತಿಶಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಮಾಯಣದ ಸಾಂಕೇತಿಕತೆಯನ್ನು ಪ್ರತಿಧ್ವನಿಸುತ್ತಾ, ನಾನಿಂದು ಭರತ ಹೊತ್ತ ಹೊರೆಯನ್ನೇ ಹೊತ್ತಿದ್ದೇನೆ.
ಅಮರಾವತಿ ಜಿಲ್ಲೆಯಲ್ಲಿ ಬಸ್ 60-70 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುಮಾರು 50-55 ಪ್ರಯಾಣಿಕರನ್ನು
ಬದನೆಕಾಯಿ ಮನುಷ್ಯನ ಆರೋಗ್ಯಕ್ಕೆ ಸಹಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ ಗಳು ಖನಿಜಾಂಶಗಳು ಮತ್ತು ನಾರಿನ ಅಂಶಗಳು ಯಥೇಚ್ಛವಾಗಿದ್ದು, ಕ್ಯಾಲೋರಿ ಅಂಶಗಳನ್ನು ಮಾತ್ರ ಕಡಿಮೆ ಹೊಂದಿವೆ.
ಸಿಂಪಲ್ ಸ್ಟೋರಿಯೊಂದಿಗೆ ಬಂದ ಬಾಲಿವುಡ್ನ ‘ಲಾಪತಾ ಲೇಡೀಸ್’ ಸಿನಿಮಾ 2025ರ ಆಸ್ಕರ್ ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದೆ. 97ನೇ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಿರಣ್ ರಾವ್
ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ದಿಡೀರನೆ ಉದುರಿ ಬಿದ್ದಿದ್ದರಿಂದ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ನಗರದಲ್ಲಿ ನಡೆದಿದೆ.
ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು ಹಾಗೂ ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾದ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್ ಆದೇಶ ನೀಡಿದೆ.