Showing 20 of 20747 articles • Page 676 of 1038
ಗ್ರಹಗಳ ಸ್ಥಾನವು ಅನುಕೂಲಕರವಾಗಿದೆ . ಇದರಿಂದ ನೀವು ಬಯಸಿದ ಫಲಿತಾಂಶವನ್ನು ಪಡೆಯಬಹುದು. ಮನೆಯ ಸೌಕರ್ಯಗಳಿಗೆ ಸಂಬಂಧಿಸಿದ ಕಾರ್ಯಗಳಲ್ಲಿ ನಿಮ್ಮ ಕೊಡುಗೆ ಇರುತ್ತದೆ
ಬೆಂಗಳೂರಿನ ಬಿಬಿಎಂಪಿ ಆಟದ ಮೈದಾನದಲ್ಲಿ ಆಟವಾಡಲು ಹೋಗಿದ್ದ 10 ವರ್ಷದ ಬಾಲಕನ ಮೇಲೆ ಮೈದಾನದ ಬೃಹತ್ ಕಬ್ಬಿಣದ ಗೇಟ್ ಬಿದ್ದು, ಬಾಲಕ ಸಾವನ್ನಪ್ಪಿರುವ ಘಟನೆಗೆ ಸಚಿವ ದಿನೇಶ್ ಗುಂಡೂರಾವ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.
ವೈಎಸ್ಆರ್ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ.
ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಚೆಸ್ ಒಲಿಂಪಿಯಾಡ್ನಲ್ಲಿ ಭಾರತವು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.
ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ವು ಕೃಷಿ ಇಲಾಖೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಈ ಸಂಬಂಧ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.
ನಟ ಮೆಗಾ ಸ್ಟಾರ್ ಚಿರಂಜೀವಿ ಅವರಿಗೆ ಈ ವರ್ಷ ಅನೇಕ ಪುರಸ್ಕಾರಗಳು ಸಿಗುತ್ತಿವೆ. ಅವರು ‘ಪದ್ಮ ವಿಭೂಷಣ’ ಪ್ರಶಸ್ತಿ ಪಡೆದಿದ್ದು ಅಭಿಮಾನಿಗಳಿಗೆ ಹೆಮ್ಮೆಯ ವಿಷಯ. ಈಗ ಚಿರಂಜೀವಿ ಅವರು ಗಿನ್ನಿಸ್ ದಾಖಲೆ ಬರೆದಿದ್ದಾರೆ.
ಇಂಡಿಯನ್ ಕೋಸ್ಟ್ ಗಾರ್ಡ್ ಡಿಪಾರ್ಟ್ಮೆಂಟ್ ನಲ್ಲಿ ಖಾಲಿ ಇರುವಂತ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹಿರಿಯ ನಾಗರಿಕ ಸಿಬ್ಬಂದಿ ಅಧಿಕಾರಿ (ಲಾಜಿಸ್ಟಿಕ್ಸ್),
ತೆಲುಗಿನ ಸ್ಟಾರ್ ನಟ ಜ್ಯೂ.ಎನ್ಟಿಆರ್ ನಟನೆಯ ‘ದೇವರ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಆ್ಯಕ್ಷನ್ ಅವತಾರದಲ್ಲಿ ತಾರಕ್ ಕಾಣಿಸಿಕೊಂಡಿದ್ದಾರೆ. ಡಬಲ್ ರೋಲ್ನಲ್ಲಿ ನಟ ಖಡಕ್ ಆಗಿ ನಟಿಸಿದ್ದಾರೆ.
ತಿರುಪತಿಯ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನಾಂಶ ಪತ್ತೆಯಾದ ಹಿನ್ನಲೆ, ಇನ್ಮುಂದೆ ರಾಜ್ಯದ ಯಾವುದೇ ದೇವಾಲಯದಲ್ಲಿ ತಿರುಪತಿಯ ಲಡ್ಡು ಪ್ರಸಾದವನ್ನು ಬಳಸದಿರಲು ಕರ್ನಾಟಕದ ಅರ್ಚಕರ ಒಕ್ಕೂಟ ನಿರ್ಧಾರ ಕೈಗೊಂಡಿದೆ.
ತಿರುಪತಿ ಲಡ್ಡು ವಿವಾದ ಮಧ್ಯಯೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್ಗೆ ಟಿಟಿಡಿ ಮನವಿ ಮಾಡಿದೆ. ಕೆಎಂಎಫ್ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ.
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ನಿರಂಜನ್ ಮೃತ ಬಾಲಕ.
ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ಇಂದು(ಭಾನುವಾರ) ಸಂಜೆ 4.20 ರ ಸುಮಾರಿಗೆ ನಡೆದಿದೆ.
ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್ನ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಉದಯ್ ಭಾನು ಚಿಬ್ ಅವರು, ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಪ್ರಯಾಣಿಕರ ಊಟದಲ್ಲಿ ಜೀವಂತ ಇಲಿ ಕಂಡು ಬಂದ ಬೆನ್ನಲ್ಲೇ ಸ್ಪೇನ್ಗೆ ಹೊರಟಿದ್ದ ವಿಮಾನವನ್ನು ಡೆನ್ಮಾರ್ಕ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದೆ.
ನಿಷೇಧಿತ ಉಲ್ಫಾ (ಐ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಕಳೆದ ಸ್ವಾತಂತ್ರ್ಯ ದಿನಾಚರಣೆಯ ದಿನ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿರುವ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ಮುಂದೆ ತಲ್ವಾರ್ ಹಿಡಿದ 50 ಮಂದಿ ಶ್ರೀರಾಮ ಸೇನೆಯ ಕಾರ್ಯಕರ್ತರು ಹಿಂದೂ ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳಿಗೆ ರಕ್ಷಣೆ ನೀಡಲಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೆಶ್ವರದ ಬಡಾವಣೆಗಳಲ್ಲಿರುವ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಸಲಾಗುತ್ತಿದೆ