Showing 20 of 20747 articles • Page 677 of 1038
ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳವವರಿಗೆ ಕಡಿವಾಣ ಹಾಕಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಾರುಕಟ್ಟೆಯಲ್ಲಿ ಚಿಲ್ಲರೆ ಅಭಾವ ಉಂಟಾಗಿದ್ದು, ₹10,₹20 ಮತ್ತು ₹50 ಮುಖಬೆಲೆ ನೋಟುಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಒಂದು ವೇಳೆ ಸಿಕ್ಕರೂ ಹಳೆ ಅಥವಾ ಹರಿದ ನೋಟ್ಗಳು ಸಿಗುತ್ತಿವೆ.
ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸುವ ಯತ್ನ ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ನಡೆದಿದೆ.
ತಿರುಪತಿ ಲಡ್ಡು ಪ್ರಸಾದಕ್ಕೆ ದನದ ಕೊಬ್ಬು ಕಲಬೆರಕೆ ಪ್ರಕರಣ ಸಂಬಂಧ ಆಂಧ್ರದ ಮಾಜಿ ಸಿಎಂ ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲದಿಂದಾಗಿ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ಆದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಈಗಾಗಲೇ ಇದರ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿತ್ತು.
2024ರ ಏಷ್ಯನ್ ಪವರ್ಲಿಫ್ಟಿಂಗ್ ಬೆಂಚ್ಪ್ರೆಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಪವರ್ಲಿಫ್ಟಿಂಗ್ನಲ್ಲಿ ದಿಶಾ ಮೋಹನ್ ಅವರು ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭಾನುವಾರ 280 ರನ್ ಗಳಿಂದ ಗೆಲುವು ಸಾಧಿಸಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆ ಬೆನ್ನಲ್ಲೇ ತಿರುಪತಿ ತಿರುಮಲ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಆಗಿದೆ.
ತಿರುಪತಿ ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆಯಿಂದ 3 ದಿನಗಳ ಕಾಲ ಮಹಾಶಾಂತಿಯಾಗ ನಡೆಸಲು ಟಿಟಿಡಿ ನಿರ್ಧರಿಸಿದೆ. ನಾಳೆಯಿಂದ ಶುದ್ಧಿಗೊಳಿಸುವ ಪ್ರಕ್ರಿಯೆ ನಡೆಯಲಿದೆ.
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಸೀಸನ್ 11 ಆರಂಭಕ್ಕೆ ಇನ್ನೆನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಇದೇ ಸೆಪ್ಟೆಂಬರ್ 29ರಂದು ಬಿಗ್ ಬಾಸ್ ಗ್ರ್ಯಾಂಡ್ ಓಪನಿಂದ ಆಗಲಿದೆ.
ನಿನ್ನೆ ವೈಯಾಲಿಕಾವಲ್ ಮನೆಯ ಫಸ್ಟ್ ಫ್ಲೋರ್ನಲ್ಲಿ ಮರ್ಡ*ರ್ ವಾಸನೆ ಅಕ್ಕಪಕ್ಕದ ಮನೆಯವರ ಮೂಗಿಗೆ ಬಡಿದಿತ್ತು. ನೆರೆಮನೆಯವರು ಮಹಾಲಕ್ಷ್ಮೀ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದರು.
ಟಾಟಾ ಸುಮೋ, ಲಾರಿ ನಡುವೆ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿದ ಘಟನೆ ಇಂದು ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈ ಬಾರಿಯ ಉತ್ತಮ ಮಳೆಯಿಂದ ತುಂಗಭದ್ರಾ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮಧ್ಯಾಹ್ನ 2ರ ಸುಮಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜತೆಗೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದ್ದು, ದಟ್ಟಣೆ ಕಡಿಮೆಗೊಳಿಸಲು ಅ.1 ರಿಂದ ಅ.15ರವರೆಗೆ ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನುಜೋಡಿಸಲು ನಿರ್ಧರಿಸಿದೆ.
ಭಾರತದ ಆರ್ಥಿಕತೆ ಬಹಳ ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ. ಮುಂದಿನ ಏಳೆಂಟು ವರ್ಷದೊಳಗೆ ಭಾರತದ ಜಿಡಿಪಿ 10 ಟ್ರಿಲಿಯನ್ ಡಾಲರ್ ಗಡಿ ದಾಟಲಿದೆ. 2030ರೊಳಗೆ ಭಾರತವು ವಿಶ್ವದ ಮೂರನೇ
ಎಲೆಕೋಸು ವಿಟಮಿನ್ ಕೆ, ಅಯೋಡಿನ್ ಮತ್ತು ಆಂಥೋಸಯಾನಿನ್ಗಳಂತಹ ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿದೆ. ಎಲೆಕೋಸು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.
ಇಲ್ಲೊಬ್ಬ ಯುವತಿ ಇನ್ಸ್ಟಾದಲ್ಲಿ ‘ನಾವೆಲ್ಲಾ ನಾರ್ತಿಸ್ ಬೆಂಗಳೂರು ಬಿಟ್ಟು ಹೋದ್ರೆ ಇಡೀ ಬೆಂಗಳೂರು ಪಟ್ಟಣ ಖಾಲಿ ಆಗೋಗುತ್ತೆ. ಮೊದಲಿಗೆ ಬೆಂಗಳೂರಿನ ಪಿಜಿಗಳು ಖಾಲಿ ಆಗುತ್ತೆ.
ಆನ್ಲೈನ್ ಮಾರಾಟ ಮಳಿಗೆಯಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 ನಡೆಸಲು ಮುಂದಾಗಿದೆ. ಇದೇ ಸೆಪ್ಟೆಂಬರ್ 27ರಿಂದ ಮಾರಾಟ ಪ್ರಾರಂಭವಾಗಲಿದೆ.
ಕೆಲಸದ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.ಕಾರ್ತಿಕೇಯನ್ (38) ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ವೇರ್ ಇಂಜಿನಿಯರ್