Showing 20 of 20747 articles • Page 678 of 1038
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್
ವೈಯಾಲಿಕಾವಲ್ ಬಳಿಯ ಮುನೇಶ್ವರ ಬ್ಲಾಕ್ನ ಮನೆಯೊಂದರಲ್ಲಿ ಮಹಿಳೆಯನ್ನು ಕೊಲೆಗೈದು ದೇಹವನ್ನು 32 ಭಾಗಗಳಾಗಿ ಕತ್ತರಿಸಿ 165 ಲೀಟರ್ನ ದೊಡ್ಡ ಫ್ರಿಡ್ಜ್ನಲ್ಲಿಟ್ಟು ಕಿರಾತಕ ಎಸ್ಕೇಪ್ ಆಗಿದ್ದಾನೆ
ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ದಲಿತ ಬಾಲಕಿಯನ್ನು ಹೋಟೆಲ್ಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಂದಿರಾ ನಗರ ನಿವಾಸಿ ಗಣೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟವರು.
ಕಾನ್ಪುರದಲ್ಲಿ ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರೈಲನ್ನು ಉರುಳಿಸುವ ಸಂಚು ನಡೆದಿದೆ. ಕಾನ್ಪುರದಿಂದ ಫತೇಪುರ್ಗೆ ಬರುತ್ತಿದ್ದ ದೆಹಲಿ ಹೌರಾ ರೈಲ್ವೆ ಹಳಿಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್
ತಿರುಮಲ ಕ್ಷೇತ್ರದಲ್ಲಿ ಲಡ್ಡೂ ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿಯಾಗಿ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 150 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಎರಡು ರೂನಷ್ಟು ಹೆಚ್ಚಳವಾಗಿದೆ.
ಆಲ್ಫಾನ್ಯೂಮೆರೊ ಸಂಸ್ಥಾಪಕ ಭಿಜಿತ್ ಚಕ್ರವರ್ತಿ ಹೊಸ ನೀತಿಯನ್ನು ಜಾರಿಗೆ ತಂದಿದ್ದು, ಇದು ಉದ್ಯೋಗಿಗಳಿಗೆ ಪ್ರತಿ ವರ್ಷ ಎರಡು ಹೆಚ್ಚುವರಿ ದಿನಗಳ ರಜೆ ನೀಡುತ್ತದೆ:
ಅತ್ಯಮೂಲ್ಯವಾದ 297 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಅಮೆರಿಕಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.
ತಮಿಳು, ತೆಲಗು ಸಿನಿಮಾಗಳ ಪ್ರಮುಖ ನಟಿಯಾಗಿರುವ ಸಮಂತಾ, ಚೆನ್ನೈನ ಪಲ್ಲವರಂನಲ್ಲಿ ಜನಿಸಿ ಬೆಳೆದ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ವರ್ಷಗಳು ಕಳೆದರೂ ನಟಿ ಸಮಂತಾ ವಿಚ್ಛೇದನದ ಸುದ್ದಿ
2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು (ಭಾನುವಾರ) ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ
ಬಿಹಾರ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ ಬ್ರೆಂಟ್ ಕಚ್ಚಾ ತೈಲವು 74.49 ಡಾಲರ್ ಆಗಿದ್ದರೆ
ಮೀನುಗಾರಿಕೆಗೆ ತೆರಳಿದ್ದ ವೇಳೆ ಮರದ ದಿಮ್ಮಿ ತಾಗಿ ಬೋಟ್ಗೆ ಹಾನಿಯಾಗಿ ದಿಕ್ಕಾಪಾಲಾಗುತ್ತಿದ್ದ ತ್ರಿಸೆವೆಂಟಿ ಬೋಟೊಂದನ್ನು ಮೀನುಗಾರಿಕೆಯಲ್ಲಿ ತೊಡಗಿದ್ದ ಇನ್ನೆರಡು ಬೋಟ್ನವರು ರಕ್ಷಿಸಿದ್ದಾರೆ
ತಿರುಪತಿ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ವೆಂಕಟೇಶ್ವರ ದೇವರಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾದ ವಿಷಯ ಭಾರೀ ವಿವಾದ ಸೃಷ್ಟಿಸಿರುವಂತೆಯೇ ದೇಗುಲದಲ್ಲಿ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ನಿರ್ಧರಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಭರ್ಜರಿ ಮಳೆಯಾಗಿದ್ದು, ಇಂದೂ (ಭಾನುವಾರ) ಕೂಡ ಮುಂದುವರೆಯುವ ಸಾಧ್ಯತೆ ಇದೆ.
ನಿದ್ರೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಹಾಗಾಗಿ ನಿದ್ದೆ ತುಂಬಾ ಮುಖ್ಯವಾಗಿದೆ. ಇತ್ತೀಚೆಗೆ ನಿದ್ರಾಹೀನತೆಯಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚಾಗಿದೆ.
ಹೃದಯದ ಬದಲು ಮನಸ್ಸಿನಿಂದ ಕೆಲಸ ಮಾಡಿ . ನಿಮ್ಮ ಆದಾಯದ ಮಾರ್ಗಗಳು ಸುಧಾರಿಸುತ್ತವೆ. ಆರ್ಥಿಕ ಚಟುವಟಿಕೆಗಳು ಸುಧಾರಿಸುತ್ತವೆ. ಯಾವುದೇ ಯೋಜನೆಗಳನ್ನು ಮಾಡಲು ಆತುರಪಡಬೇಡಿ.