Showing 20 of 20749 articles • Page 680 of 1038
ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಎಸಗಿ ಪರಾರಿಯಾಗುತ್ತಿದ್ದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಇಲ್ಲಿನ ಸಂತೆಕಟ್ಟೆಯ ಅಂಡರ್ ಪಾಸ್ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಪ್ರಾಣ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಯುವಕ-ಯುವತಿಯರು ಸಿಲಿಕಾನ್ ಸಿಟಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಾರ್ಥ್ ಇಂಡಿಯಾ
ತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ
ಮೀನುಗಾರಿಕೆಯ ವೇಳೆ ಬೃಹತ್ ಗಾತ್ರದ ಕಡಲಾಮೆಗಳೆರಡು ಕೈರಂಪಣಿ ಬಲೆಗೆ ಬಿದ್ದಿದ್ದು, ಮೀನುಗಾರರು ವಾಪಾಸು ಸಾಗರದಾಳಕ್ಕೆ ಬಿಟ್ಟು ಮಾನವೀಯತೆ ಮೆರೆದಿದ್ದಾರೆ.
ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ.
ಉತ್ತರಕನ್ನಡ ಜಿಲ್ಲೆಯ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಅವರ ಲಾರಿ ಇಂದು ಪತ್ತೆಯಾಗಿದೆ.
ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ. ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.
ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ‘ಬಿಗಿನರ್ಸ್ ಪಾರ್ಟಿ’ ಎಂಬ ಫ್ರೆಶರ್ಸ್ ಪಾರ್ಟಿಯನ್ನು ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಬೇಕಲ್ ನ ಐಎಚ್ ಸಿಎಲ್ ಗೇಟ್ ವೇ ರೆಸಾರ್ಟ್ ನ
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಅಕ್ಟೋಬರ್ 5ರ ವರೆಗೆ ನ್ಯಾಯಾಂಗ
ಬಾಲಿವುಡ್ ನಟ ಪರ್ವಿನ್ ದಾಬಸ್ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿರುವುದಾಗಿ ಮೂಲಗಳು ತಿಳಿಸಿವೆ. ಅಪಘಾತದಲ್ಲಿ ನಟ ಗಂಭೀರ ಗಾಯಗೊಂಡಿದ್ದು ಅವರನ್ನು ಮುಂಬೈನ ಬಾಂದ್ರಾದಲ್ಲಿರುವ
ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಅಮೇರಿಕಾದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ವಾಷಿಂಗ್ಟನ್ನ ರಾಯಭಾರ ಕಚೇರಿ ಆವರಣದಲ್ಲಿ ಅವರ ಶವ ಪತ್ತೆಯಾಗಿದೆ.
ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ
ಕರ್ನಾಟಕ ಸಂಘ ಕತಾರ್ (ದೋಹಾ ಕತಾರ್ ನ ಭಾರತೀಯ ರಾಯಭಾರ ಕಚೇರಿಯ ಅಧೀನದಲ್ಲಿರುವ ಸಹವರ್ತಿ ಸಂಸ್ಥೆ) ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗದೊಂದಿಗೆ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ
ರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ
ಶಾಲಾ ಶಿಕ್ಷಣ ಇಲಾಖೆ ಶಾಲಾ- ಕಾಲೇಜಿನ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಹೃದಯಾಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ
ಇತ್ತೀಚೆಗೆ ತಿರುಪತಿ ಲಡ್ಡ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಮುಲ್ ಶುಕ್ರವಾರ (ಸೆ.20) ಸ್ಪಷ್ಟನೆಯನ್ನು ನೀಡಿದೆ. ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂದು ವಿವಾದ ಸೃಷ್ಟಿಯಾಗಿದೆ.
ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ