Showing 20 of 20755 articles • Page 684 of 1038
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಒಡಿಶಾ ರಾಜ್ಯದ ಪುರಿ, ಭುವನೇಶ್ವರ ಮತ್ತು ಕಟಕ್ ನಗರಗಳಿಗೆ ಬೆಂಗಳೂರಿನಿಂದ ಬಸ್ ಸೇವೆಯನ್ನು ಆರಂಭಿಸಲು ಮುಂದಾಗಿದೆ.
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಿರಾತಕನ ಕೃತ್ಯಕ್ಕೆ ಸೆಕ್ಸ್ ವರ್ಕರ್ ಸ್ಮಶಾನ ಸೇರಿದ ಘಟನೆಯೊಂದು ನೆರೆಯ ರಾಜ್ಯದಲ್ಲಿ ನಡೆದಿದೆ. ಭೀಕರ ಕೊಲೆ ಆರೋಪಿ ಮಣಿಕಂದನ್ಎಂದು ತಿಳಿದು ಬಂದಿದೆ.
ಇಂದು (ಸೆ.20) ಐದು ಹೊಸ ಸಿನಿಮಾಗಳು ತೆರೆಕಾಣುತ್ತಿವೆ. ಉಪೇಂದ್ರ ನಟಿಸಿ, ನಿರ್ದೇಶಿಸಿದ ‘ಉಪೇಂದ್ರ’ ಸಿನಿಮಾ ಮತ್ತೆ ಬಿಡುಗಡೆ ಆಗುತ್ತಿದೆ.
ರಾಮ ಲಕ್ಷ್ಮಣರು ವನವಾಸದಲ್ಲಿದ್ದಾಗ ಬಿಹಾರದಲ್ಲಿರುವ ಗಯಾ ಕ್ಷೇತ್ರಕ್ಕೆ ಬರುತ್ತಾರೆ. ಸೀತಾದೇವಿಯನ್ನು ಫಲ್ಗುಣಿ ನದಿಯ ದಂಡೆಯಲ್ಲಿ ಕೂಡಿಸಿ ಅವರಿಬ್ಬರು ಕಾಡಿಗೆ ಹೋಗುತ್ತಾರೆ.
ಕರ್ನಾಟಕದಲ್ಲಿ ನಿಫಾ ಭೀತಿ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗೆ ಕೇರಳದಲ್ಲಿ ನಿಫಾಗೆ ಸಾವನ್ನಪ್ಪಿದ್ದ.
2024ರಲ್ಲಿ ವಿಶ್ವಾದ್ಯಂತದ ಟಾಪ್ 2% ವಿಜ್ಞಾನಿಗಳ ಪ್ರತಿಷ್ಠಿತ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಎಂಟು ಪ್ರಾಧ್ಯಾಪಕರು ಸ್ಥಾನ ಪಡೆದುಕೊಂಡಿದ್ದಾರೆ.
ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದರೆ, ಮತ್ತೊಂದೆಡೆ ಅರಮನೆ ಗೋಡೆಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ.
ರೋಗಿಯ ಬಳಿ ಕೊಳಲು ನುಡಿಸುವಂತೆ ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಬೆಳಗಾವಿಯ ಆಸ್ಪತ್ರೆಯಲ್ಲಿ ನಡೆದಿದೆ.
5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
ವೈದ್ಯರ ನಿರ್ಲಕ್ಷ್ಯದಿಂದ ರಾಜಸ್ಥಾನದ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಬಸ್ತವಾಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರನ್ನು ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ.
ಹಿಜ್ಬುಲ್ಲಾ ಹೋರಾಟಗಾರರು ಇನ್ನು ಮುಂದೆ ಶೌಚಾಲಯಕ್ಕೆ ಹೋಗಲು ಅಥವಾ ಆಹಾರ ಸೇವನೆ ಮಾಡಲು ಹೆದರಬೇಕು ಎಂದು ಇಸ್ರೇಲ್ ಚೀಫ್ ಆಫ್ ದಿ ಜನರಲ್ ಸ್ಟಾಫ್ ಹರ್ಜಿ ಹಲೇವಿ ಹೇಳಿದ್ದಾರೆ.
ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ. ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಮಹಾರಾಷ್ಟ್ರದ ಪುಣೆಯ ಉದ್ಯೋಗಿಯ ತಾಯಿ ಅರ್ನ್ಸ್ಟ್ ಆ್ಯಂಡ್ ಯಂಗ್ ಇಂಡಿಯಾ ಮುಖ್ಯಸ್ಥರಿಗೆ ಬರೆದ ಪತ್ರವೊಂದು ವೈರಲ್ ಆದ ಬಳಿಕ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರೆವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ.
ತಡವಾಗಿ ಡೆಲಿವರಿ ಮಾಡಿದಕ್ಕೆ ಮಹಿಳೆಯೊಬ್ಬಳು ಬಾಯಿಗೆ ಬಂದಂತೆ ಬೈದಿದ್ದಕ್ಕೆ ಮನನೊಂದು ಫುಡ್ ಡೆಲಿವರಿ ಬಾಯ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಕೊಳತ್ತೂರಿನಲ್ಲಿ ನಡೆದಿದೆ.