Showing 20 of 20755 articles • Page 685 of 1038
ಅಡುಗೆ ಎಣ್ಣೆ ದರ ಲೀಟರ್ಗೆ 20 ರಿಂದ 25 ರೂಪಾಯಿಗೆ ದಿಢೀರ್ ಏರಿಕೆ ಕಂಡಿದೆ. ಅಡುಗೆ ಎಣ್ಣೆಯು ಈಗಾಗಲೇ ಜಿಎಸ್ಟಿ ವ್ಯಾಪ್ತಿಗೆ ಸೇರಿದೆ.
ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಲ್ನಾಡ್ ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ 8 ದಿನಗಳ ಹಿಂದೆ ಮನೆಯಲ್ಲಿ ಮೃತಪಟ್ಟು ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಕಾರ್ಯಕರ್ತರು,
ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಧರಣಿ ನಡೆಸಿದರು.
ಕಂಪನಿಯೊಂದರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು
ಬೆಂಗಳೂರಿನ ಎಮ್.ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರಿನಲ್ಲಿ ಹೈಕೋರ್ಟ್ ನ ಸ್ಥಾಪನೆ ಆಗಬೇಕೆಂಬ ವಿಚಾರದಲ್ಲಿ ಮಂಗಳೂರು ವಕೀಲರ ಸಂಘದಲ್ಲಿ ಹೋರಾಟ ಸಮಿತಿಯನ್ನು ರಚಿಸಲಾಯಿತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಕಲಿ ಇ-ಮೇಲ್ ಬಳಸಿ ಕೋಟಿ ಕೋಟಿ ವಂಚಿಸುತ್ತಿದ್ದ ಆರೋಪಿಯನ್ನು ಹಣದ ಸಮೇತ ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ಪ್ರಕರಣ ಕೇಳಿ ಬಂದಿತ್ತು ಈ ಹಿನ್ನಲೆ ಅವರನ್ನು ಬಂಧಿಸಲಾಗಿದೆ.ಇತ್ತೀಚೆಗೆ 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಇದರ ಸಹಭಾಗಿತ್ವದಲ್ಲಿ
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL), ಅದರ ಸಹೋದರಿ ಸಂಸ್ಥೆ ELC ಜೊತೆಗೆ, ಟ್ರಸ್ಟ್ ದಿ ಲರ್ನಿಂಗ್ ಸೆಂಟರ್ ಅಡಿಯಲ್ಲಿ, ಮಹತ್ವಾಕಾಂಕ್ಷೆಯ ಪರಿಸರ ಉಪಕ್ರಮವನ್ನು ಪ್ರಾರಂಭಿಸಿದೆ
ರಾಜ್ಯಸಭಾ ಸಂಸದೆ ಅತಿಶಿ ಸೆಪ್ಟೆಂಬರ್ 21 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ತಿಳಿಸಿದೆ.
ಖ್ಯಾತ ಗಾಯಕ, ಸಂಗೀತ ಸಂಯೋಜಕ ಹಿಮೇಶ್ ರೇಶಮಿಯಾ ತಂದೆ ವಿಪಿನ್ ರೇಶಮಿಯಾ ನಿಧನರಾಗಿದ್ದಾರೆ. 87 ವಯಸ್ಸಿನ ವಿಪಿನ್ ಹಿಮೇಶ್ ರೇಶಮಿಯಾ ಉಸಿರಾಟದ ಸಮಸ್ಯೆಗಳು ಹಾಗೂ ವಯೋಸಹಜ
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ಯುವ ಮೋರ್ಚಾ ನಗರ ಮಂಡಲ ವತಿಯಿಂದ ನಮ್ಮ ನೆಚ್ಚಿನ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ
ಕನ್ನಡದ ಖ್ಯಾತ ತಾರೆಯರಾದ ಚಂದನ್ ಮತ್ತು ಕವಿತಾ ಗೌಡ ಗಂಡು ಮಗುವಿನ ಪೋಷಕರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿ ಸಿಹಿಸುದ್ದಿ ಹಂಚಿಕೊಂಡಿದ್ದಾರೆ ಈ ಜೋಡಿ.