Showing 20 of 20755 articles • Page 686 of 1038
ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಐಷಾರಾಮಿ ಲೋಖಂಡ್ವಾಲಾ ಕಾಂಪ್ಲೆಕ್ಸ್ನಲ್ಲಿ ಇಂದು (ಗುರುವಾರ) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕಾಂಪ್ಲೆಕ್ಸ್ನ ನೆಲಮಹಡಿ ಮತ್ತು ಒಂದು ಮಹಡಿಯ
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.
ಜಾತಿ ನಿಂದನೆ, ಬೆದರಿಕೆ ಕೇಸ್ನಲ್ಲಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಮುನಿರತ್ನಗೆ ಬೇಲಾ? ಜೈಲೇ ಫಿಕ್ಸ್ ಆಗುತ್ತಾ ಅನ್ನೋದು ಇವತ್ತು ಡಿಸೈಡ್ ಆಗುತ್ತೆ. ನಿನ್ನೆ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ಕೋರ್ಟ್
ಬಂಗಾಳದ ಬಿರ್ಭೂಮ್ನಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ಮಾಡಲು ಸ್ಪೀಡ್ ಬೋಟ್ನಲ್ಲಿ ಹೋಗುತ್ತಿದ್ದ ಅಧಿಕಾರಿಗಳ ದೋಣಿಯೊಂದು ಪಲ್ಟಿಯಾಗಿರುವ ಘಟನೆ ಬುಧವಾರ ಸಂಭವಿಸಿದೆ.
ರಾಜಸ್ಥಾನದ ದೌಸಾದ ಬಂಡಿಕುಯಿ ಪ್ರದೇಶದಲ್ಲಿ ಬುಧವಾರ ಆಟವಾಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು
ಶ್ರಾವಣದಲ್ಲಿ ರಥೋತ್ಸವ ಮುಗಿದು ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುತ್ತಿದ್ದ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ
ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನ್ ಪಡೆ 6 ವಿಕೆಟ್ಗಳ ಜಯ ಸಾಧಿಸಿತು.
ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್ನಷ್ಟಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 73.46 ಡಾಲರ್ನಲ್ಲಿ ವಹಿವಾಟು
ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಲೆಬನಾನ್ನಲ್ಲಿ ಒಂದೇ ಬಾರಿಗೆ 1 ಸಾವಿರಕ್ಕೂ ಅಧಿಕ ಪೇಜರ್ಗಳನ್ನು ಸ್ಫೋಟಿಸಿದ್ದ ಬೆನ್ನಲ್ಲೇ ಬುಧವಾರ ಮತ್ತೆ 3 ಸಾವಿರ ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ವಾಕಿಟಾಕಿ
ಈ ನೀರು ಕುಡಿದರೆ ತ್ವಚೆ ಹೊಳೆಯುತ್ತದೆ. ಕೇವಲ ಒಂದು ವಾರದಲ್ಲಿ ಬದಲಾವಣೆ ಕಾಣಬಹುದೇ? ಈ ರಹಸ್ಯ ಸೂತ್ರ ತಿಳಿಯಿರಿ. ನಿಮ್ಮ ತ್ವಚೆ ಕಾಂತಿಯುಕ್ತವಾಗಿ ಹೊಳೆಯುತ್ತದೆ
ಸಮಯದ ವೇಗವು ನಿಮ್ಮ ಪರವಾಗಿರುತ್ತದೆ . ಕೆಲ ದಿನಗಳಿಂದ ಇದ್ದ ಸಮಸ್ಯೆಗೆ ಪರಿಹಾರ ಸಿಗಲಿದೆ. ಯಾವುದೇ ದೊಡ್ಡ ಹೂಡಿಕೆಗೆ ಪರಿಪೂರ್ಣ ಸಮಯವಾಗಿದೆ. ಸುಳ್ಳು ವೆಚ್ಚಗಳನ್ನು ತಪ್ಪಿಸುವುದು ಮತ್ತು ಮನೆಯ ವೆಚ್ಚ
ಬಾಂಗ್ಲಾದೇಶದಲ್ಲಿ ದೊಡ್ಡ ಅಸ್ಥಿರತೆಯ ನಂತರ ಅಸ್ತಿತ್ವಕ್ಕೆ ಬಂದಿರುವ ಮಧ್ಯಂತರ ಸರ್ಕಾರ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಕೆಲವು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ.
ಮಸೀದಿ ಮುಂಭಾಗ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿರುವ ಘಟನೆ ನಾಗಮಂಗಲದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ತ್ರಿವರ್ಣಧ್ವಜದಲ್ಲಿ ಅಶೋಕ ಚಕ್ರದ ಬದಲು, ಅಲ್ಲ ಒಬ್ಬನೇ ದೇವರು ಅವನ ಹೊರತು ಬೇರೆ ದೇವರಿಲ್ಲ ಎಂಬ ಬರಹ.
ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲಾಂಗ್ ಐಲ್ಯಾಂಡ್ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಭಾಷಣ ಮಾಡುವ ಮುನ್ನ ಅವರ ರ್ಯಾಲಿಯ ಸ್ಥಳದ ಬಳಿ ಕಾರಿನಲ್ಲಿ ಸ್ಫೋಟಕಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಇತ್ತೀಚೆಗೆ ಮಂಕಿಪಾಕ್ಸ್ ಸೋಂಕು ಜಾಗತಿಕವಾಗಿ ಭೀತಿಯನ್ನು ಹೆಚ್ಚಿಸುತ್ತಿದೆ. ನೆರೆಯ ಕೇರಳದಲ್ಲಿ ವ್ಯಕ್ತಿಯೊಬ್ಬರಲ್ಲಿ ಎಂಪಾಕ್ಸ್ ದೃಢಪಟ್ಟಿರುವ ಹಿನ್ನೆಲೆ ರಾಜ್ಯದಲ್ಲೂ ಕೆಟ್ಟೆಚ್ಚರ ವಹಿಸಲಾಗುತ್ತಿದೆ.
ಬೆಂಗಳೂರಿನಲ್ಲಿನ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ವುಮೆನ್ ರಿಸೋರ್ಸ್ ವಿಭಾಗ ಈಗಾಗಲೇ ನೋಟಿಫಿಕೆಶನ್ ರಿಲೀಸ್ ಮಾಡಿದೆ.