Showing 20 of 20755 articles • Page 688 of 1038
ರಿಯಲ್ ಸ್ಟಾರ್ ಉಪೇಂದ್ರ ಅವರು ನಟ ದರ್ಶನ್ ಅರೆಸ್ಟ್ ಆದ ಬಳಿಕ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಖಂಡಿತವಾಗಿ ಈ ಪ್ರಕರಣದಿಂದ ಎಲ್ಲರಿಗೂ ನೋವಾಗಿದೆ.
ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.
ಹಿರಿಯ ನಟಿ ಶಕುಂತಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೆಜೆಂಡರಿ ನಾಯಕಿ ಸಾವಿಗೆ ಇಡೀ ಸೌತ್ ಸಿನಿಮಾ ಇಂಡಸ್ಟ್ರಿ ಕಂಬನಿ ಮಿಡಿದಿದೆ.
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಅವಧಿಯನ್ನು ವಿಸ್ತರಿಸಿದೆ. ವಕೀಲರು ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿದ್ದರು.
ಉಪ್ಪು ಬೆರೆಸಿದ ಟೀ ಕುಡಿಯುವುದರಿಂದ ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳಿವೆ. ದೇಹದ ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸುವಲ್ಲಿ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ.
ಭಾರತದ ನಂಬರ್ ಒನ್ ಟೆಲಿಕಾಂ ಕಂಪನಿ ರಿಲಾಯನ್ಸ್ ಜಿಯೋ ಇದೀಗ ದೀಪಾವಳಿ ಧಮಾಕ ಆಫರ್ ಬಿಡುಗಡೆ ಮಾಡಿದೆ. ಜಿಯೋ ಏರ್ಫೈಬರ್ ಸರ್ವಿಸ್ ಅನ್ನು ಉಚಿತವಾಗಿ ಪಡೆಯುವ ಅವಕಾಶ ಕಲ್ಪಿಸಿದೆ.
50ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿರುವ ಹಿಸ್ಟರಿ ಶೀಟರ್ ಒಬ್ಬನನ್ನು ಬುಧವಾರ(ಸೆ18) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈ ಜನತೆ ಈ ಬಾರಿ ತಮ್ಮ ನೆಚ್ಚಿನ ಗಣೇಶನಿಗೆ ಅದ್ದೂರಿ ವಿದಾಯ ಹೇಳಿದ್ದು, ಬುಧವಾರ ಬೆಳಿಗ್ಗೆ ನಗರಾದ್ಯಂತ 37,000 ಕ್ಕೂ ಹೆಚ್ಚು ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿಸರ್ಜನೆ
ಲೆಬನ್ನಾದ್ಯಂತ ಸಂಭವಿಸಿರುವ ಪೇಜರ್ಗಳ ಸ್ಫೋಟ ವಿಚಾರವಾಗಿ ಇಸ್ರೇಲ್ ವಿರುದ್ಧ ಕಿಡಿಕಾರಿರುವ ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮಂಗಳವಾರ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ.
ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ.
ಪ್ರಿಪೇಯ್ಡ್ ಬಳಕೆದಾರರು ದೈನಂದಿನ ಬಳಕೆಗಾಗಿ ಡೇಟಾ, ಅನಿಯಮಿತ ಕರೆ ಇರುವ ಪ್ಲಾನ್ಗಳನ್ನು ಹುಡುಕುತ್ತಿರುತ್ತಾರೆ. ಅದರಲ್ಲೂ ಹೆಚ್ಚಿನ ಬೆನಿಫಿಟ್ ಒದಗಿಸುವ ಪ್ಲಾನ್ಗಳ ಮೊರೆ ಹೋಗುತ್ತಾರೆ.
ಹೊಸ ಎತ್ತರವನ್ನುಮುಟ್ಟಿದ ಸೆನ್ಸೆಕ್ಸ್ ಮಂಗಳವಾರ ಸುಮಾರು 91 ಪಾಯಿಂಟ್ ಏರಿಕೆ ಕಂಡು 83,079.66ಕ್ಕೆ ತಲುಪಿದೆ. ಆದ್ರೆ, ನಿಫ್ಟಿ ಮೊದಲ ಬಾರಿಗೆ 25,400 ಮಟ್ಟಕ್ಕಿಂತ ಮೇಲಕ್ಕೆ ತಲುಪಿದೆ.
ಜಮ್ಮು-ಕಾಶ್ಮೀರದಲ್ಲಿ ಹತ್ತು ವರ್ಷಗಳ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. 370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿದೆ.
ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಒಂದಿಲ್ಲೊಂದು ವಿಷಯದಲ್ಲಿ ಸುದ್ಧಿಯಾಗುತ್ತಲೇ ಇರುತ್ತಾರೆ. ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ
ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಇಡೀ ಭಾರತೀಯ ಚಿತ್ರರಂಗದಲ್ಲಿ ‘ರಿಯಲ್ ಸ್ಟಾರ್’ ಎಂದು ಖ್ಯಾತಿಯಾಗಿರುವ ಉಪೇಂದ್ರ ಅವರಿಗೆ ಇಂದು (ಸೆ.18) 56 ನೇ ಹುಟ್ಟುಹಬ್ಬದ ಸಂಭ್ರಮ.
ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ.
ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಂಗಳವಾರ ಒಂದೇ ದಿನ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಹಲವೆಡೆಯಿಂದ ಸಿಕ್ಕಿರುವ ಕಾಣಿಕೆ , ಉಡುಗೊರೆಗಳನ್ನು ಅವರ ಜನ್ಮದಿನದ ಪ್ರಯುಕ್ತ ಹರಾಜಿಗೆ ಇರಿಸಲಾಗಿದೆ. ಅಯೋಧ್ಯೆಯ ರಾಮಮಂದಿರ ಪ್ರತಿಕೃತಿ,
ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಶ್ ಮತ್ತು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಮುದ್ದಿನ ಪುತ್ರಿ ಅವಿವಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸೆಪ್ಟೆಂಬರ್ 11ರಂದು ಅವಿವಾ ಬಿದ್ದಪ್ಪ
ಬ್ಯೂಟಿಶನ್ ರವರ ಶ್ರೇಯೋಭಿವೃದ್ಧಿಗೆ ಹುಟ್ಟಿಕೊಂಡ ಆಲ್ ಇಂಡಿಯಾ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ಸಂಸ್ಥೆಯು ಮಂಗಳೂರು ವಲಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಲತಾ ಹರೀಶ್ ತಿಳಿಸಿದರು.