Showing 20 of 20755 articles • Page 689 of 1038
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.
ಆ್ಯಪಲ್ ಕಂಪನಿ ಇತ್ತೀಚೆಗೆ ಐಫೋನ್ 16 ಸಿರೀಸ್ ಪರಿಚಯಿಸಿದೆ. ಆದರೆ ದುಬಾರಿ ಬೆಲೆಯ ಐಫೋನ್ ಪರಿಚಯಿಸಿದ ಬಳಿಕ ಆ್ಯಪಲ್ ಕಂಪನಿ ಷೇರು ಮಾರುಕಟ್ಟೆಯಲ್ಲಿ ಬಹುದೊಡ್ಡ ನಷ್ಟದ ಹೊಡೆತವನ್ನು ಎದುರಿಸುತ್ತಿದೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್ ಬಾಂಬ್ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು
ದಶಕದ ನಂತರ ಬಿಗಿ ಭದ್ರತೆ ಮಧ್ಯೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಇಂದು ಬುಧವಾರ ನಡೆಯುತ್ತಿದೆ. ಇಂದು ಮೊದಲ ಹಂತದ ವಿಧಾನಸಭಾ ಚುನಾವಣೆಯು ನಡೆಯುತ್ತಿದ್ದು, ಈಗಾಗಲೇ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಆದರೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿಯಲ್ಲಿಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ 72 ಡಾಲರ್ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್ಗೆ 72.89ಡಾಲರ್ನಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ
ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ
ಪ್ರಧಾನಿ ನರೇಂದ್ರ ಮೋದಿ ಸೆ.21-23 ವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದು, ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಡ್ರೈಫ್ರೂಟ್ಸ್ಗಳಲ್ಲಿ ಪೋಷಕಾಂಶಗಳು ತುಂಬಾನೇ ಹೇರಳವಾಗಿವೆ. ಅವು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಅನೇಕ ಜನರು ಬಾದಾಮಿ, ಗೋಡಂಬಿ, ಪಿಸ್ತಾ ಮತ್ತು ಇತರ ಡ್ರೈ ಫ್ರೂಟ್ಸ್ಗಳನ್ನು ತಿನ್ನುತ್ತಾರೆ
ಇಂದು ಶಕ್ತಿ ಮತ್ತು ಆತ್ಮವಿಶ್ವಾಸ ತುಂಬಿದ ದಿನವಾಗಿರುತ್ತದೆ . ನಿಮ್ಮ ಸ್ವಂತ ಶ್ರಮದಿಂದ ಕಷ್ಟಕರವಾದ ಕೆಲಸ ಪರಿಹರಿಸಲು ಸಾಧ್ಯವಾಗುತ್ತದೆ. ಕಾರು ಖರೀದಿಸುವ ಆಲೋಚನೆ ಇದ್ದರೆ, ಯೋಗವು ಪ್ರಧಾನವಾಗಿದೆ
ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ.
ಪ್ರಧಾನಿ ಮೋದಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡ, ಮಾಜಿ ಸಚಿವ ಸೊಗಡು ಶಿವಣ್ಣ ಕಾರ್ಯಕರ್ತನೋರ್ವನಿಗೆ ಕಪಾಳಮೋಕ್ಷ ಮಾಡಿದ ಘಟನೆ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ
ಸಿಧು ಮೂಸೆವಾಲಾ ಅವರ ಪೋಷಕರು ಗಂಡು ಮಗುವನ್ನು ಪಡೆದು ಕೆಲವು ತಿಂಗಳುಗಳ ನಂತರ, ದಿವಂಗತ ಪಂಜಾಬಿ ಗಾಯಕನ ಕಿರಿಯ ಸಹೋದರನೊಂದಿಗೆ ಅವರು ಆಟವಾಡುತ್ತಿರುವ ವೀಡಿಯೊ ವೈರಲ್ ಆಗಿದೆ.
ಧಾನಿ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷ ಟೀಕೆ ಮಾಡಿತ್ತು.
ಇಸ್ರೇಲ್ ಉದ್ವಿಗ್ನತೆಯ ನಡುವೆ ನಿಗೂಢ ಪೇಜರ್ ಸ್ಫೋಟಗಳಲ್ಲಿ ಹಿಜ್ಬುಲ್ಲಾ ಹೋರಾಟಗಾರರು, ಇರಾನ್ನ ಲೆಬನಾನ್ ರಾಯಭಾರಿ ಸೇರಿದಂತೆ ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
‘ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ’ ಕನ್ನಡ ಚಳುವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದ ಬಳಿ ಏಕಾಂಗಿ ಪ್ರತಿಭಟನೆ ನಡೆಸಿದರು.
ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬ ಗ್ರಾಹಕರಿಗೆ ಫುಡ್ ಪಾರ್ಸೆಲ್ ಕೊಟ್ಟು ಬರುವಾಗ ಅಲ್ಲೇ ಇನ್ನೊಂದು ಮನೆಯ ಮುಂದಿದ್ದ ಒಂದು ಜೋಡಿ ಶೂಗಳನ್ನು ಎಗರಿಸಿಕೊಂಡು ಹೋಗಿದ್ದಾನೆ.
ಕಾಡಿನಲ್ಲಿರುವ ಇತರೆ ಪ್ರಾಣಿಗಳಂತೆ ಕರಡಿಗಳು ಕೂಡಾ ಮನುಷ್ಯನ ಮೇಲೆ ದಾಳಿ ನಡೆಸುತ್ತವೆ. ಇಲ್ಲೊಬ್ಬ ಭಂಡ ಧೈರ್ಯದ ಯುವಕ ಹೋಗಿ ಹೋಗಿ ಕಾಡಿನಲ್ಲಿರುವ ಕರಡಿಯ ಗುಹೆಯೊಳಗೆಯೇ ಕೂರಲು ಹೋಗಿದ್ದಾನೆ.
ಚೀನಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ನಿರೀಕ್ಷೆಯಂತೆ ಭಾರತ ಹಾಕಿ ತಂಡ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.