Showing 20 of 20755 articles • Page 690 of 1038
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಏಷಿಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ನಲ್ಲಿ ಭಾರತ ದಾಖಲೆಯ 5ನೇ ಬಾರಿಗೆ ಚಾಪಿಯನ್ಸ್ ಕಿರೀಟ ಮುಡಿಗೇರಿಸಿಕೊಂಡಿದೆ. ಹಾಕಿ ಫೈನಲ್ ಪಂದ್ಯದಲ್ಲಿ ಆತಿಥೇಯ ಚೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿದೆ.
ಹಣಕ್ಕಾಗಿ ಕಳ್ಳತನವನ್ನೇ ವೃತ್ತಿಯಾಗಿ ಮಾಡಿಕೊಳ್ಳುವ ಖದೀಮರು, ತಾವು ಹಾಕಿಕೊಂಡ ಖತರ್ನಾಕ್ ಪ್ಲ್ಯಾನ್ ಪ್ರಕಾರವೇ ಕೆಲಸವನ್ನು ಬಹಳ ಸುಲಭವಾಗಿ ಮುಗಿಸಿಕೊಳ್ಳುತ್ತಾರೆ.
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ಮಂಗಳವಾರ (ಸೆ.17) ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
ಕಲಾದಗಿ ಗ್ರಾಮದ ಯುವಕ ತೌಶೀಪ್ ಮೆಹ್ತರ್ ಎಂಬಾತ ಪಾಕಿಸ್ತಾನ ಪರ ವಾಟ್ಸಾಪ್ ಸ್ಟೇಟಸ್ ಹಾಕಿ ಪುಂಡತನ ಮೆರೆದ ಘಟನೆ ನಡೆದಿದೆ.
ಸೂರು ಸಿಲ್ಕ್ ಸೀರೆ ಎಂದರೆ ಮಹಿಳೆಯರು ಯಾರು ಇಷ್ಟ ಪಡಲ್ಲ ಹೇಳಿ. ಹಬ್ಬ-ಹರಿದಿನಗಳು ಸೇರಿದಂತೆ ಇತರೆ ವಿಶೇಷ ದಿನಗಳಲ್ಲಿ ಮಹಿಳೆಯರು ಈ ಸೀರೆಯನ್ನು ಧರಿಸಿದರೆ ಏನೋ ಒಂಥಾರ ಹೆಮ್ಮೆ ಪಡುತ್ತಾರೆ.
ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಜಾತಿನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.
ಸ್ಯಾಂಡಲ್ ವುಡ್ ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ ಎಂದು ನಟ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ನಟ ಉಪೇಂದ್ರ ಮೀಟೂ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ 402 ಪಿಎಸ್ಐ (PSI) ಹುದ್ದೆಗಳ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ. ಅ.3 ರಂದು ಪರೀಕ್ಷೆ ನಡೆಸಲು
ಮುಂದಿನ ವಿಚಾರಣೆಯ ದಿನಾಂಕವಾದ ಅಕ್ಟೋಬರ್ 1 ರವರೆಗೆ ನ್ಯಾಯಾಲಯದ ಅನುಮತಿಯಿಲ್ಲದೆ ಭಾರತದಲ್ಲಿ ಎಲ್ಲಿಯೂ ಆಸ್ತಿಯನ್ನು ನೆಲಸಮ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಒಂದೇ ಭಾರತ್ ರೈಲಿಗೆ ಚಾಲನೆ ನೀಡುವ ವೇಳೆ ಬಿಜೆಪಿ ಶಾಸಕಿ ಆಯತಪ್ಪಿ ಹಳಿ ಮೇಲೆ ಬಿದ್ದ ಘಟನೆ ಮಂಗಳವಾರ ಉತ್ತರ ಪ್ರದೇಶದಲ್ಲಿ ನಡೆದಿದೆ.ಆಗ್ರಾ ಮತ್ತು ವಾರಣಾಸಿ ನಡುವೆ ಆರಂಭವಾದ ವಂದೇ ಭಾರತ್ ಎಕ್ಸ್ಪ್ರೆಸ್
ಇಂದು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ. ಈ ದಿನದಂದು ಅವರು ಒಡಿಶಾ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಸುಭದ್ರಾ ಯೋಜನೆಗೆ ಚಾಲನೆ ನೀಡಿದರು. ಒಂದು ಕೋಟಿಗಿಂತಲೂ ಅಧಿಕ ಮಹಿಳೆಯರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆಯಂಡ್ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಇಂದು ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಡಿದ್ದಾರೆ. ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ.
ಮಹಿಳೆಯೊಬ್ಬರ ಜೀವ ಉಳಿಸಲು ಹೋಗಿ ಶಿಕ್ಷಕಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಜಿಲ್ಲೆಯ ಬಂಟ್ವಾಳ ದ ಬಿ.ಸಿ ರೋಡ್ ನಲ್ಲಿ ಸೋಮವಾರ ನಡೆದ ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನ ವಿಚಾರದಲ್ಲಿ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮತ್ತು ಬಂಟ್ವಾಳ ಭಜರಂಗದಳ
ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ ಮತ್ತು ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉಡುಪಿ ತಾಲೂಕು ಘಟಕದ ಸಹಕಾರದೊಂದಿಗೆ ಕಿದಿಯೂರು