Showing 20 of 20755 articles • Page 691 of 1038
ಇತ್ತೀಚೆಗಿನ ವರ್ಷದಲ್ಲಿ ಹೃದಯಾಘಾತ ಘಟನೆಗಳು ಹೆಚ್ಚಾಗುತ್ತಿದೆ. ಸಂತಸ, ಸಂಭ್ರಮದ ಸನ್ನಿವೇಶದಲ್ಲೂ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಡುವ ಆಘಾತಕಾರಿ ಘಟನೆಗಳು ಅಲ್ಲಲಿ ನಡೆಯುತ್ತಿದೆ
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬಿಸಿರೋಡಿನ ಹೃದಯಭಾಗದಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಹೆಸರಿನಲ್ಲಿರುವ ವೃತ್ತವನ್ನು ಮಾದರಿಯಾಗಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ
ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್
ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ ಜೆಇಸಿ) ಪೆಟ್ಟಿ ಆಫೀಸರ್ ಕೆಡೆಟ್ ಗೆ ಅಭಿನಂದನೆ ತಿಳಿಸುತ್ತದೆ. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಂತಿಮ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಸೋಮವಾರ
ಪ್ರಚೋದನಕಾರಿ ಬಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿಎಫ್ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತರಲು
ನ್ಯೂಯಾರ್ಕ್ನ ಮೆಲ್ವಿಲ್ಲೆನಲ್ಲಿರುವ ಬಾಪ್ಸ್ ಶ್ರೀ ಸ್ವಾಮಿ ನಾರಾಯಣ ಮಂದಿರದ ಮೇಲೆ ಕಿಡಿಗೇಡಿಗಳು ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪಟಾಕಿಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 71.70 ಡಾಲರ್ನಂತೆ ವಹಿವಾಟು ನಡೆಸುತ್ತಿದೆ. WTI ಕಚ್ಚಾ ಪ್ರತಿ ಬ್ಯಾರೆಲ್ಗೆ 68.86ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ಮಹಾನಗರಗಳಲ್ಲಿ
ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ.
ಜಿಲ್ಲೆಯ ಬೈಂದೂರು ತಾಲ್ಲೂಕು ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಇಂದು ಆಯೋಜಿಸಿದ್ದ
ಇಂದು ಮಂಗಳವಾರ ಪ್ರಧಾನಿ ಮೋದಿಗೆ 75ರ ಸಂಭ್ರಮ. 75ನೇ ವಸಂತಕ್ಕೆ ಕಾಲಿಟ್ಟ ಮೋದಿಗೆ ಗಣ್ಯರಿಂದ ಶುಭಾಶಯಗಳು ಹರಿದು ಬರುತ್ತಿವೆ.
ಅತ್ತೆಗೊಂದು ಕಾಲ ಸೊಸೆಗೆ ಒಂದು ಕಾಲ ಅನ್ನೋ ಗಾದೆ ಮಾತಿದೆ. ಹಾಗೆ ಈಗ ಕತ್ತೆಗೂ ಒಂದು ಕಾಲ ಬಂದು ಬಿಟ್ಟಿದೆ.ವಿಜಯನಗರ ಜಿಲ್ಲೆಯಲ್ಲಿ ಕತ್ತೆಗೆ ಭಾರೀ ಡಿಮ್ಯಾಂಡ್ ಶುರುವಾಗಿದೆ. ಕೈ ತುಂಬ
ಮೈಗ್ರೇನ್ನಿಂದ ಬಳಲುತ್ತಿರುವ ಅನೇಕರಿಗೆ ಈ ಸಮಸ್ಯೆ ನರಕದಂತೆ ಭಾಸವಾಗುತ್ತದೆ. ಈ ನೋವು ತುಂಬಾ ತೀವ್ರವಾಗಿರುತ್ತದೆ ಮತ್ತು ತಲೆಯ ಒಂದು ಭಾಗದಲ್ಲಿ ಮಾತ್ರ ಕಂಡುಬರುತ್ತದೆ. ಒಮ್ಮೆ ಬಂದರೆ ಹೆಚ್ಚು ಸಮಯಗಳ ಕಾಲ ಹಾಗೇ
ಮೇಷ: ಕೆಲಸ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಪುಣ್ಯಕ್ಷೇತ್ರ ದರ್ಶನ, ಸತ್ಕಾರ್ಯಾಸಕ್ತಿ, ಮಿತ್ರರಿಂದ ಕೆಡಕು, ಸಾಧಾರಣ ಲಾಭ. ವೃಷಭ: ನಾನಾ ವಿಚಾರಗಳಲ್ಲಿ ಆಸಕ್ತಿ, ದಿನಸಿ ವ್ಯಾಪಾರಿಗಳಿಗೆ ಅಧಿಕ ಲಾಭ, ಸ್ಥಳ ಬದಲಾವಣೆ
ಕೇರಳದಲ್ಲಿ ನಿಫಾ ವೈರಸ್ ಹರಡು ಭೀತಿ ಎದುರಾಗಿದೆ. ಎರಡನೇ ನಿಫಾ ವೈರಸ್ ಸಾವು ಪ್ರಕರಣ ವರದಿಯಾದ ಬೆನ್ನಲ್ಲೇ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ
ನಿಫಾ ವೈರಸ್ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬಿಯರ್ ದರ ಹೆಚ್ಚಿಗೆ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದೆ.