Showing 20 of 20755 articles • Page 693 of 1038
2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.
ಇಪ್ಪತ್ತೊಂದನೇ ಶತಮಾನದಲ್ಲಿ ಭಾರತವೇ ಪ್ರಧಾನ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಹೇಳಿದ್ದಾರೆ. ನಾಲ್ಕನೇ ಜಾಗತಿಕ ಮರುಬಳಕೆ ಇಂಧನ ಹೂಡಿಕೆದಾರರ ಸಭೆಯನ್ನು (ರೀ ಇನ್ವೆಸ್ಟ್) ಉದ್ಘಾಟಿಸಿದರು.
ಬ್ರೇಕ್ ಫೇಲಾದ ಲಾರಿಯೊಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ತಮಿಳುನಾಡು ಗಡಿ ಪ್ರದೇಶವಾದ ಸೂಳಗಿರಿ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಸೋಮವಾರ (ಸೆ.16ರಂದು) ನಡೆದಿದೆ. ಭೀಕರ ಘಟನೆಯಲ್ಲಿ ಕಾರು ಚಾಲಕ ಸೃಳದಲ್ಲೇ ಮೃತಪಟ್ಟಿದ್ದಾರೆ.
ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಂದು (ಸೋಮವಾರ) ಭೇಟಿ ಮಾಡಲಿದ್ದಾರೆ.
ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ.
ಬಹು ನಿರೀಕ್ಷಿತ ವಂದೇ ಮೆಟ್ರೋವನ್ನು ಭಾರತೀಯ ರೈಲ್ವೇ ಅಧಿಕೃತವಾಗಿ “ನಮೋ ಭಾರತ್ ರಾಪಿಡ್ ರೈಲು” ಎಂದು ಮರುನಾಮಕರಣ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದ ಮುನ್ನಾ
ಇಲ್ಲಿನ ಹಳೇ ಕೋರ್ಟ್ ವೃತ್ತದ ಬಳಿ ಮೇಲ್ಸೇತುವೆ ಕಾಮಗಾರಿ ಸಂದರ್ಭ ಕಬ್ಬಿಣದ ರಾಡ್ ಬಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಎಎಸ್ಐ ನಾಬಿರಾಜ ದಯಣ್ಣವರ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿಯನ್ನು ಬಂಧಿಸಿದ್ದಾರೆ.
ಕೊಪ್ಪಳದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಬ್ಯಾನರ್ನಲ್ಲಿ ‘ಫ್ರೀ ಪ್ಯಾಲೆಸ್ತೇನ್’ ಬರಹ ಹಾಕಲಾಗಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ದಕ್ಷಿಣ ಕನ್ನಡ
ಅಡುಗೆ ಅನಿಲ ಸ್ಫೋಟದಿಂದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೈಯಪ್ಪನಹಳ್ಳಿಯ ಸಂಜಯ್ ಗಾಂಧಿ ನಗರದ ಬಳಿ ಸೋಮವಾರ ನಡೆದಿದೆ.
ಬೈಕ್ ಮತ್ತು 3 ಲಕ್ಷ ರೂ. ವರದಕ್ಷಿಣೆ ನೀಡಿಲ್ಲ ಎಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿ ಮನೆಗೆ ಕರೆದುಕೊಂಡು ಬಂದು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.
ಪೇರಳೆ ಹಣ್ಣಿನ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಗಳನ್ನು ಹೊಂದಿವೆ. ಇದು ಹೊಟ್ಟೆ ಹುಣ್ಣುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ಬರ್ಹಾಂಪುರದ ಪರಲಾ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೀಫ್ ಅಡುಗೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಏಳು ವಿದ್ಯಾರ್ಥಿಗಳನ್ನು ಹಾಸ್ಟೆಲ್ನಿಂದ ಹೊರಹಾಕಲಾಗಿದೆ.
ನಟಿ ಹಿನಾ ಖಾನ್ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದು, ನಟಿ ಸಾವಿನೊಂದಿಗೆ ಸೆಣೆಸುತ್ತಿದ್ದರೂ ಅದನ್ನು ತೋರ್ಪಡಿಸಿಕೊಳ್ಳದೆ ಫ್ಯಾಷನ್ ಶೋನಲ್ಲಿ ರ್ಯಾಂಪ್ ವಾಕ್ ಮಾಡಿದ್ದಾರೆ
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ, ಸೋಮವಾರ ಸೆಮಿಫೈನಲ್ನಲ್ಲಿ ದಕ್ಷಿಣ ಕೊರಿಯಾ ಸವಾಲನ್ನು ಎದುರಿಸಲಿದೆ. ರೌಂಡ್ ರಾಬಿನ್ ಹಂತದಲ್ಲಿ
ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ನಟ ಸಿದ್ದಾರ್ಥ್ ಜೊತೆ ಅವರ ಮದುವೆ ನೆರವೇರಿದೆ. ಕಳೆದ ಕೆಲವು ವರ್ಷಗಳಿಂದ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ರಿಲೇಷನ್ಶಿಪ್ನಲ್ಲಿ ಇದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರೀವಾಲ್ ರಾಜಿನಾಮೆ ನೀಡಿದ್ದಾರೆ. ಇನ್ನು ಎರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈ ಬೆನ್ನಲ್ಲೇ ಅವರ ಉತ್ತಾರಧಿಕಾರಿ ಯಾರಗುತ್ತಾರೆ ಎಂದು ವ್ಯಾಪಕ