Showing 20 of 20755 articles • Page 694 of 1038
ಲೈಂಗಿಕ ಕಿರುಕುಳ ಆರೋಪದ ಹಿನ್ನಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್
ಸಿರಿಧಾನ್ಯಗಳಿಂದ ಪ್ರಧಾನಿ ಮೋದಿ ಭಾವಚಿತ್ರ ರಚಿಸಿ ಬಾಲಕಿಯೋರ್ವಳು ವಿಶ್ವ ದಾಖಲೆ ನಿರ್ಮಿಸಿದ್ದಾಳೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
ದುಬೈನಲ್ಲಿ ನಡೆದ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಐಶ್ವರ್ಯ ರೈ ತಮ್ಮ ಮಗಳ ಜೊತೆ ಭಾಗಿಯಾಗಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿನ ಅಭಿನಯಕ್ಕೆ ವಿಮರ್ಷಕರ ವಿಭಾಗದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್
ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ ಎಂದು ದ. ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದರು
76 ನೇ ಪ್ರೈಮ್ ಟೈಮ್ ಎಮಿ ಅವಾರ್ಡ್ಸ್ 2024 ಪ್ರಕಟವಾಗಿದ್ದು, ಅತ್ಯುತ್ತಮ ನಟ-ನಟಿಯಿಂದ ಹಿಡಿದು ಅತ್ಯುತ್ತಮ ಚಲನಚಿತ್ರದವರೆಗಿನ ಹೆಸರುಗಳನ್ನು ಪ್ರಕಟಿಸಲಾಗಿದೆ. ಭಾನುವಾರ ಲಾಸ್
ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದು ಬೈಕ್ನಲ್ಲಿ ರೌಂಡ್ಸ್ ಹಾಕಿದ್ದಾರೆ.ಇನ್ನು ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ.
ತರಾತುರಿಯಲ್ಲಿ ಮಾಡೆಲ್ ಒಬ್ಬರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದಿದ್ದು ಉದ್ದೇಶಿತ ಹತ್ಯೆ ಯತ್ನ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಸ್ಪಷ್ಟಪಡಿಸಿದೆ. ಹಾಗೆಯೇ 58 ವರ್ಷದ
ಶರಣ್ ಪಂಪ್’ವೆಲ್ ಗೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಶರೀಫ್, ಹಸೈನಾರ್ ಎಂಬ ಇಬ್ಬರು ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲರ್ಸ್ ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ ಗಿಚ್ಚಿಗಿಲಿಗಿಲಿ ಸೀಸನ್ 3ರ ವಿನ್ನರ್ ರಿವೀಲ್ ಆಗಿದೆ. ಗಿಚ್ಚಿಗಿಲಿಗಿಲಿ ಸೀಸನ್ 3ರ ವಿನ್ನರ್ ಆಗಿ ಹುಲಿ ಕಾರ್ತಿಕ್ ಹೊರಹೊಮ್ಮಿದ್ದಾರೆ. ಬರೋಬ್ಬರಿ 8 ತಿಂಗಳ ಕಾಲ ಸುದೀರ್ಘವಾಗಿ
ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ
ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನ ಹೊಣೆಯಾಗಿಸಿ ಪ್ರತಿಭಟನೆ ನಡೆಸಿ ‘ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ’ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ
ನಗರದ ಹೊರವಲಯದ ಕಾಟಿಪಳ್ಳ 3 ನೇ ಬ್ಲಾಕಿನ ಬದ್ರಿಯಾ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬೈಕ್ ನಲ್ಲಿ ಆಗಮಿಸಿ ಕಲ್ಲು ತೂರಾಟ ನಡೆಸಿದೆ.ಪರಿಣಾಮ, ಮಸೀದಿಯ ಗಾಜು ಪುಡಿಯಾಗಿದೆ.
ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ
ಅಮೆರಿಕಾದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆದಿದೆ. ಸ್ವಲ್ಪದರಲ್ಲೇ ಯುಎಸ್ ಮಾಜಿ ಅಧ್ಯಕ್ಷ ಪಾರಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ
ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ನಿಮಗೆ ಹೆಚ್ಚಿನ ಕೆಲಸ ಇರುತ್ತದೆ. ಯುವಕರು ಗಮನಾರ್ಹ ಸಾಧನೆ ಮಾಡುತ್ತಾರೆ ಹಾಗೂ ತಮ್ಮದೇ ಆದ ಅರ್ಹತೆಯ ಮೂಲಕ ಯಶಸ್ಸು ಪಡೆಯಲಿದ್ದಾರೆ. ಇಂದು ನಿಮ್ಮ ಕೋಪವನ್ನು ನಿಯಂತ್ರಿಸಿ.