Showing 20 of 20755 articles • Page 697 of 1038
ಇಂಡಿಯಾದ ಸಹಭಾಗಿತ್ವದಲ್ಲಿ, ಮಹತ್ವಾಕಾಂಕ್ಷಿ ಮಾಂಟೆಸ್ಸರಿ ಶಿಕ್ಷಕರಿಗೆ ಆನ್ಲೈನ್ , ಆಫ್ಲೈನ್ ತರಬೇತಿಯನ್ನು ನೀಡುವ ತನ್ನ ಹೊಸ ಸಂಯೋಜಿತ ಕಲಿಕೆಯ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಹೆಮ್ಮೆಯಿಂದ ಘೋಷಿಸಿರುತ್ತದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆಸಿರುವ ಘಟನೆ ಛತ್ತೀಸ್ಗಢದ ಮಹಾಸಮುಂಡ್ ಜಿಲ್ಲೆಯಲ್ಲಿ ದುರ್ಗ್-ವಿಶಾಖಪಟ್ಟಣ ನಡುವೆ ಪ್ರಾಯೋಗಿಕ ಚಾಲನೆ ವೇಳೆ ನಡೆದಿದೆ.
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.
ದಕ್ಷಿಣ ಅಮೆರಿಕಾದ ಬ್ರೆಜಿಲ್ನ ಅಮೆಜಾನ್ ಸಮೀಪದ ಜೌಗು ಪ್ರದೇಶ ಸೇರಿ ಬೊಲಿವಿಯಾದ ಕಾಡುಗಳವರೆಗೆ ಕಾಡ್ಗಿಚ್ಚು ಹತ್ತುಕೊಂಡಿದೆ. ಇದು ಈ ವರ್ಷದಲ್ಲಿ ಕಂಡುಬಂದ ಅತೀ ದೊಡ್ಡ ಕಾಡ್ಗಿಚ್ಚು ಎಂದು ಹೇಳಲಾಗುತ್ತಿದೆ.
ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರಿ ಸ್ಫೋಟ ಸಂಭವಿಸಿ 25 ಮಂದಿ ಸಾವನ್ನಪ್ಪಿರುವ ಘಟನೆ ಹೈತಿಯಲ್ಲಿ ನಡೆದಿದೆ. 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಬ್ಬದಂದು ಗ್ರಾಮದ ಯುವಕರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನೇ ಕಿಡಿಗೇಡಿಗಳು ಕದ್ದೊಯ್ದಿದ್ದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಂಪುರ ಗ್ರಾಮದಲ್ಲೊಂದು ದುರ್ಘಟನೆ ಸಂಭವಿಸಿದೆ.
ವೇಗವಾಗಿ ಬಂದ ಟ್ರಕ್ವೊಂದು ಗೋವುಗಳ ಮೇಲೆ ಹರಿದ ಪರಿಣಾಮ 16 ಹಸುಗಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ.
ಫ್ಲೈಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಲ್ಜಿಯಂನ ಬ್ರಸೆಲ್ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಥ್ರೋ ಫೈನಲ್ನಲ್ಲಿ ನೀರಜ್ ಚೋಪ್ರಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ರಷ್ಯಾದಲ್ಲಿ ಸಿಲುಕಿಕೊಂಡಿದ್ದ ಕಲಬುರಗಿಯ ಮೂವರು ಯುವಕರು ವಾಪಸ್ಸಾಗಿದ್ದಾರೆ. ಒಟ್ಟು ಆರು ಜನ ಭಾರತೀಯರು ತಾಯ್ನಾಡಿಗೆ ಹಿಂತಿರುಗಿ ಬಂದಿದ್ದಾರೆ.
ಟೊಮ್ಯಾಟೊ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
ದಲಿತ ಸಮುದಾಯದ ವ್ಯಕ್ತಿಯೊಬ್ಬ ದೇವಸ್ಥಾನದ ಬಳಿ ಬಂದ ಎಂದು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಗ್ರಾಮದಿಂದ ದಲಿತ ಸಮುದಾಯವನ್ನೇ ಬಹಿಷ್ಕಾರ ಹಾಕಿರುವ ಘಟನೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿದೆ.
ಬಿಜೆಪಿಯ ಪ್ರಭಾವಿ ಶಾಸಕ ಮುನಿರತ್ನ ಜಾತಿನಿಂದನೆ, ಜೀವಬೆದರಿಕೆ ಆರೋಪದಲ್ಲಿ ವೈಯಾಲಿಕಾವಲ್ ಠಾಣೆ ಪೊಲೀಸರಿಂದ ಮುನಿರತ್ನ ಬಂಧನ ಆಗಿದ್ದು,
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಪ್ರತಿದಿನ ಒಂದು ದಾಳಿಂಬೆ ಬೀಜವನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ದೇಹಕ್ಕೆ ಅಗತ್ಯವಾದ ವಿಟಮಿನ್-ಸಿ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ.
ಶಾಲೆಯಲ್ಲಿದ್ದಾಗ ಹೃದಯಸ್ತಂಭನದಿಂದಾಗಿ 9 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಲಖನೌ ನಲ್ಲಿರುವ ಮೋಂಟ್ ಫೋರ್ಟ್ ಶಾಲೆಯಲ್ಲಿ ವರದಿಯಾಗಿದೆ.ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ
ಭಾರತ ಸರ್ಕಾರದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಎಸ್ಬಿಐ ಬ್ಯಾಂಕ್ನಲ್ಲಿ .
ರೈಲು ಬಡಿದು ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.ಮೃತಪಟ್ಟವರು ಕೊಟ್ಟಾಯಂ ನಿವಾಸಿಗಳಾಗಿದ್ದಾರೆ.
ನನ್ನ ಮೇಲಿನ ಆರೋಪ ನಿರಾಧಾರ ಎಂದು ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪವನ್ನು ಬಿಜೆಪಿ ಶಾಸಕ ಮುನಿರತ್ನ ಅಲ್ಲಗಳೆದಿದ್ದಾರೆ