Showing 20 of 20755 articles • Page 698 of 1038
ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದ ಮಾಜಿ ವೇಗಿ, ಕನ್ನಡಿಗ ದೊಡ್ಡ ಗಣೇಶ್ ಅವರನ್ನು ಕೀನ್ಯಾ ಕ್ರಿಕೆಟ್ ಮಂಡಳಿ ಒಂದೇ ತಿಂಗಳಲ್ಲಿ ವಜಾಗೊಳಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಚಿವ ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜು ಎಂಬುವವರು ಜೀವ ಬೆದರಿಕೆ ಆರೋಪ ಮಾಡಿ ದೂರು ನೀಡಿದ್ದರು.
ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ
2018ರಲ್ಲಿ ಬಂದಿದ್ದ ಹಾರಾರ್ ‘ತುಂಬಾಡ್ʼ ಸಿನಿಮಾ ಸೆ.13 ರಂದು ರೀ- ರಿಲೀಸ್ ಆಗಿದೆ. ಸಿನಿಮಾದ ಟಿಕೆಟ್ ಖರೀದಿಗಾಗಿ ಜನ ಮುಗಿಬಿದ್ದಿದ್ದಾರೆ. ಯಾವ ದೊಡ್ಡ ಕಲಾವಿದರು, ಸ್ಟಾರ್ ಕಾಸ್ಟ್ ಇಲ್ಲದೆಯೇ
ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ
ಜಪಾನ್ನ ಹಿರೇಸ್ ಎರಿ ಎಂಬ ಯುವತಿ ಸೋಶಿಯಲ್ ಮೀಡಿಯಾಗಳಲ್ಲಿ ಇದೀಗ ಭಾರೀ ಸುದ್ದಿಯಲ್ಲಿದ್ದಾಳೆ. ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ಯುವತಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದು,
ಹದಿಹರೆಯದ ವಯಸ್ಸಲ್ಲೇ ಪ್ರೀತಿ-ಪ್ರೇಮ-ಪ್ರಣಯ ಅಂತಾ ಸುತ್ತಾಡಿದ ಜೋಡಿ ಕೊನೆಗೆ ಒಂದೇ ಹಗ್ಗದಲ್ಲಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ
ಕೊಲ್ಕತ್ತಾದ ಎಸ್ಎನ್ ಬ್ಯಾನರ್ಜಿ ರಸ್ತೆಯಲ್ಲಿ ಇಂದು (ಶನಿವಾರ) ಭಾರೀ ಅಪಘಾತ ಸಂಭವಿಸಿದೆ. ಬ್ಲೋಚ್ಮನ್ ಸ್ಟ್ರೀಟ್ ಮತ್ತು ಎಸ್ಎನ್ ಬ್ಯಾನರ್ಜಿ ರಸ್ತೆಯ ಜಂಕ್ಷನ್ನಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಮಹಿಳೆ
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್
ರೈಲಿನಲ್ಲಿ ಟಿಕೆಟ್ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಪ್ರಾಯದ ಬಾಲಕ- ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ತಪಾಸಾಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ
ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಸಭೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ
ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ
ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಇಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಎರಡು ಗೋಲುಗಳನ್ನು ಗಳಿಸಿ ತಂಡವನ್ನು ಅಜೇಯವಾಗಿರಿಸಿದರು.
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗಲಭೆಗಳ ಮೂಲಕ ಗಣೇಶೋತ್ಸವ, ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದೆ ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿ.ಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವು ಮಾಡಿದ ಘಟನೆ ನಡೆದಿದೆ.
ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸಿರಿಯಲ್ ಕ್ಷೇತ್ರದ ಘಟಾಉಘಟಿಗಳು
ಸೆ. 16 ರಂದು ಸೋಮವಾರ ನಡೆಯುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಕಿನ್ನಿಗೋಳಿಯಲ್ಲಿ ನಡೆದ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸುವ ಸಲುವಾಗಿ ತನ್ನ ವಯಸ್ಸು, ಸಾಮರ್ಥ್ಯವನ್ನು ಲೆಕ್ಕಿಸದೆ, ಆಟೋರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದ ಕುಮಾರಿ ವೈಭವಿ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ ಹೊಸ ಸದಸ್ಯೆ ಬಂದಿದ್ದಾರೆ. ಈಕೆಯ ಹೆಸರು ದೀಪಜ್ಯೋತಿ . ಪ್ರಧಾನಿಯವರ ಮನೆಯ ಆವರಣದಲ್ಲಿರುವ