Showing 20 of 20755 articles • Page 699 of 1038
ಸರಿಯಾಗಿ ವೇತನ ಪಾವತಿಯಾಗದ್ದಕ್ಕೆ ಕರ್ತವ್ಯ ಸ್ಥಗಿತಗೊಳಿಸಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಡಿಕೇರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿಯವರು ನಮ್ಮ ವಿರುದ್ಧ ಗಲಾಟೆ ಮಾಡುತ್ತಾರೆ. ಹೈನುಗಾರರು ಬದುಕುವುದು ಬೇಡವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಖಾತೆಯ ಮೂಲಕ ಹೇಳಿದ್ದಾರೆ.
ರೈಲ್ವೇ ನೌಕರನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಕೊಂದ ಘಟನೆ ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ.
ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿಯನ್ನ ಬರಿಗೈಯಲ್ಲಿ ಹಿಡಿದ ವ್ಯಕ್ತಿಗೆ ಹಾವು ಕಡಿದು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಮರವೂರು ಎಂಬಲ್ಲಿ ನಡೆದಿದೆ.
ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡು ಬಂದಿದೆ.
ಅನಾರೋಗ್ಯದಿಂದ ಸಿಆರ್ಪಿಎಫ್ ಯೋಧ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್.ಎಂ.ಆರ್. (39) ಮೃತ ಯೋಧ.
ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ. ಮೂಡಲಕೊಪ್ಪಲು ನಿವಾಸಿ ನಾಗೇಶ್ ಹಲ್ಲೆಗೊಳಗಾದವರು.
ಗಣೇಶನ ಮೂರ್ತಿಗಳನ್ನು ಇರಿಸಿಕೊಂಡು ಶುಕ್ರವಾರ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ದೇವರನ್ನೂ ಸಹ ಬಂಧಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಕಾರಿನ ಮೇಲೆ ಲಾರಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಬಳಿಯ ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ.
ಹಣ್ಣಿನ ರಸದ ಅಂಗಡಿಯ ವ್ಯಾಪಾರಿಯೊಬ್ಬ ತನ್ನ ಗ್ರಾಹಕರಿಗೆ ಮೂತ್ರ ಬೆರೆಸಿದ ಜ್ಯೂಸ್ ಮಾರಾಟ ಮಾಡುತ್ತಿದ್ದ ವಿಚಿತ್ರ ಪ್ರಕರಣವೊಂದು ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಚೀನಾದಲ್ಲಿ ಜನಸಂಖ್ಯೆ ಜೊತೆ ಉದ್ಯೋಗಿಗಳ ಸಂಖ್ಯೆಯೂ ಇಳಿಕೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಚೀನಾ ಸರ್ಕಾರ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ನಿರ್ಧರಿಸಿದೆ.
ಸುನಿತಾ ವಿಲಿಯಮ್ಸ್ ಮತ್ತು ಬೂಚ್ ವಿಲ್ಮೋರ್ ಭೂಮಿಯಿಂದ 420 ಕಿಲೋ ಮೀಟರ್ ದೂರದಲ್ಲಿರುವ ಬಾಹ್ಯಾಕಾಶದಲ್ಲಿ ಸಿಲುಕಿದ್ದಾರೆ.
ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ನಡೆದ ಅಹಿತಕರ ಘಟನಾ ಸ್ಥಳಕ್ಕೆ ಇಂದು ಬಿಜೆಪಿ ಸತ್ಯಶೋಧನಾ ತಂಡ ಭೇಟಿ ನೀಡಲಿದೆ.
ನನ್ನ ಬಗ್ಗೆ ಯಾರು ಏನೇ ಹೇಳಲಿ, ನಾನು ಇರುವುದೇ ಹೀಗೆ ಎಂದು ಜೈಲಿನ ಸಿಬ್ಬಂದಿ ಮುಂದೆ ನಟ ಹೇಳಿಕೊಂಡಿದ್ದಾನೆ. ನಾನು ಏನು ಮಾಡಿದರೂ ತಪ್ಪು ಕಂಡು ಹಿಡಿಯುತ್ತಿದ್ದಾರೆ.
ರೌಡಿಶೀಟರ್ ವಾಟರ್ಮ್ಯಾನ್ಯಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ (27) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಕಾರ್ಡಿಫ್ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ.
ಹಿಂದಿ ಭಾಷೆಯನ್ನು ದೇಶದ ಅರ್ಧಕ್ಕಿಂತ ಹೆಚ್ಚು ಭಾಗದಲ್ಲಿ ಮಾತನಾಡಲಾಗುತ್ತದೆ. ಭಾರತದಲ್ಲಿ ಹಿಂದಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ದೊರೆತಿಲ್ಲವಾದರೂ, ಅಧಿಕೃತ ಭಾಷೆಯಾಗಿ ಹಿಂದಿಗೆ ವಿಶೇಷ ಸ್ಥಾನ ನೀಡಲಾಗಿದೆ.
ಜನಪ್ರಿಯ ಇ-ಕಾಮರ್ಸ್ ಮಳಿಗೆಯಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 ಸೇಲ್ ನಡೆಸಲು ಮುಂದಾಗಿದೆ. ಸೆಪ್ಟೆಂಬರ್ 20ರಿಂದ ಮಾರಾಟವನ್ನು ನಡೆಸಲಿದೆ. ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಭರ್ಜರಿ ಆಫರ್ ಘೋಷಿಸಿದೆ.
ಟೈಗರ್ ನಟ್ಸ್ಗಳಲ್ಲಿ ಫೈಬರ್, ವಿಟಮಿನ್ ಇ ಮತ್ತು ಖನಿಜಗಳಂತಹ ವಿವಿಧ ಪೋಷಕಾಂಶಗಳಿವೆ. ಅವು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ.