Showing 20 of 21592 articles • Page 7 of 1080
ನಿನ್ನೆ ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸಂತ ಜೋಸೆಫ್ ಚರ್ಚ್, ಪೆಜಾರ್ನ ಛಾವಣಿ ಸೇರಿದಂತೆ ಕಟ್ಟಡದ ಭಾಗಗಳಿಗೆ ಹಾನಿಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಂಆರ್ ಪಿಎಲ್ ಸ್ಪೋಟದಲ್ಲಿ ಸಾವನ್ನಪ್ಪಿದ್ದ ಮನೀಶ್ ಕರ್ಕಡ ಕುಟುಂಬಕ್ಕೆ ಎಂಆರ್ ಪಿಎಲ್ ನಿಂದ 1 ಕೋಟಿ 20 ಲಕ್ಷ ಪರಿಹಾರ ಘೋಷಣೆಯನ್ನು ಎಂಆರ್ ಪಿಎಲ್ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ಘೋಷಿಸಿದರು.
ಏಷ್ಯನ್ ಗೇಮ್ಸ್ 2026ರ ಹಾಕಿ ಸೆಮಿಫೈನಲ್ನಲ್ಲಿ ಭಾರತವು ಪಾಕಿಸ್ತಾನವನ್ನು 4-3 ಅಂತರದಿಂದ ಸೋಲಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ.
ಕಾಡಂಚಿನ ಗ್ರಾಮಗಳ ನೂರಾರು ಬಡ ಕುಟುಂಬಗಳಿಗೆ ಆರೋಗ್ಯದ ಆಸರೆಯಾಗಬೇಕಿದ್ದ ಹುಲ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರವೇ ಇದೀಗ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಅಸಹಾಯಕ ಸ್ಥಿತಿಗೆ ತಲುಪಿದೆ.
ತಾಲ್ಲೂಕಿನ ಹೊಸಕಡಜೆಟ್ಟಿ ಗ್ರಾಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್. ಮಹೇಶ್ ಭೇಟಿ ನೀಡಿ, ಕೊಲೆಯಾಗಿರುವ ಮಹದೇವಮ್ಮ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ ಅವಿನಾಶ್ ಕಾಮತ್ ತಿಳಿಸಿದರು.
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಟ್ರಸ್ಟಿ ಗೀತಾಂಜಲಿ ಎಂ. ಸುವರ್ಣ ತಿಳಿಸಿದರು.
ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಾವಿರಾರು ಕೋಟಿ ರು. ಅನುದಾನ .
ಕ್ರೈಸ್ತ ಕಾನ್ವೆಂಟ್ ಶಾಲೆಗಳಲ್ಲಿ ದಸರಾ ರಜೆ ವಿಚಾರವಾಗಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ನೀಡಿರುವ ಹೇಳಿಕೆಗಳಿಗೆ ಅಖಿಲ ಭಾರತ ಕ್ರೈಸ್ತ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಷ್ಟ್ರೀಯ ಪೋಷಣ್ ಮಾಹ್–2026ರ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆ.
ಸ್ಫೋಟದ ಕಂಪನಕ್ಕೆ ಬಾಳ ಗ್ರಾಮದ 10, ಕಳವಾರು ಗ್ರಾಮದ 19 ಮತ್ತು ತೋಕೂರು ಗ್ರಾಮದ 25 ಮನೆಗಳ ಸಹಿತ ಒಟ್ಟು 54 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ ಹಾಗೂ ತುರ್ತು ವೈದ್ಯಕೀಯ ಕೌಶಲ್ಯಗಳ ತರಬೇತಿ ನೀಡುವ ಉದ್ದೇಶದ ‘ಪ್ರಥಮ್ ಚಿಕಿತ್ಸಾ ಫೌಂಡೇಶನ್’ (PCF) ಅ.2ರಂದು ಆನ್ಲೈನ್ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಫೌಂಡೇಶನ್ನ ಸ್ಥಾಪಕ ಅಧ್ಯಕ್ಷ ಡಾ. ಜೀದು ರಾಧಾಕೃಷ್ಣನ್ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಆಯೋಜಿಸಿದ್ದ ಮಂಗಳೂರು ವಿಭಾಗದ ಅಂತರ್ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನ ಬಾಲಕಿಯರ ಟೇಬಲ್ ಟೆನಿಸ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಬಾಲಕರ ತಂಡವು ತೃತೀಯ ಸ್ಥಾನ ಗಳಿಸಿದೆ.
ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯ.