Showing 20 of 20755 articles • Page 700 of 1038
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಲೂಗಡ್ಡೆಯಲ್ಲಿರುವ ಪೋಷಕಾಂಶಗಳು ಚರ್ಮದ ರಂಧ್ರಗಳನ್ನು ಬಿಗಿಗೊಳಿಸುವ ಮೂಲಕ ವಯಸ್ಸಾದ ವಿರೋಧಿ ಸಮಸ್ಯೆಗಳನ್ನು ಸರಿಪಡಿಸುತ್ತವೆ.
ಕೆಲವು ಸಮುದಾಯದವರಿಗೆ ಗಣಪತಿ ಹಬ್ಬದ ಸಂಭ್ರಮಾಚರಣೆ ಸಹಿಸಲು ಆಗುವುದಿಲ್ಲ. ಅಂಥವರು ಗಾಂಧಿ- ನೆಹರೂ ಸೇರಿ ಮಾಡಿರುವ ಪಾಕಿಸ್ತಾನಕ್ಕೆ ಹೋಗಬಹುದು.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೊನೆಗೂ ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಭಾರತದ ಅತ್ಯಂತ ಶ್ರೀಮಂತ ಮಹಿಳೆ ಹಾಗೂ ಒಪಿ ಜಿಂದಾಲ್ ಗ್ರೂಪ್ನ ಅಧ್ಯಕ್ಷೆ ಸಾವಿತ್ರಿ ಜಿಂದಾಲ್, ಹರಿಯಾಣ ವಿಧಾನಸಭಾ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಿರಿಯ ವೈದ್ಯರ ಮುಷ್ಕರದ ಸಂದರ್ಭದಲ್ಲಿ ಚಿಕಿತ್ಸೆ ಕೊರತೆಯಿಂದ ಸಾವನ್ನಪ್ಪಿದ 29 ಜನರ ಕುಟುಂಬಗಳಿಗೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರವನ್ನು ನೀಡಲಿದೆ ಎಂದು ಘೋಷಿಸಿದರು.
ಹೆತ್ತ ತಾಯಿಯನ್ನೇ ಮಗಳು ಹತ್ಯೆಗೈದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 46 ವರ್ಷದ ಜಯಲಕ್ಷ್ಮೀ ಮೃತ ತಾಯಿ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.
ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊನೆ ಕ್ಷಣದಲ್ಲಿ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಎಸ್ಐಟಿ ಇಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಮೋದಿ ಸರ್ಕಾರ ಈಗ ಅಂಡಮಾನ್ ನಿಕೋಬಾರ್ ರಾಜಧಾನಿಯಾಗಿರುವ ಪೋರ್ಟ್ಬ್ಲೇರ್ ಹೆಸರನ್ನು ಕೂಡ ಮರುನಾಮಕರಣ ಮಾಡುತ್ತಿದೆ. ಅಮಿತ್ ಶಾ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಓಲ್ಡ್ ರಾಜಿಂದರ್ ನಗರದ ಕೋಚಿಂಗ್ ಸೆಂಟರ್ ಬೇಸ್ಮೆಂಟ್ನ ನಾಲ್ವರು ಸಹ ಮಾಲೀಕರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.
ರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉದ್ಯೋಗ ಅರಸಿ ಕುವೈಟ್ಗೆ ಹೋಗಿದ್ದ ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬಳನ್ನು ವ್ಯಕ್ತಿಯೊಬ್ಬ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾಗಿ ಆರೋಪಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಮತ್ತು ದಲಿತರೇ ಟಾರ್ಗೆಟ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದರೆ, ಕೆಲ ಆಟಗಾರರಿಗೆ ಜಾಕ್ಪಾಟ್ ಹೊಡೆದಿದೆ
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ ಆರಂಭ
ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕನ್ನಡ ಸಿನಿಮಾದಲ್ಲಿ ದೈವದ ಚಿತ್ರೀಕರಣ ನಡೆದಿರೋದು ದೈವರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ‘ಕಲ್ಜಿಗ’ ಸಿನಿಮಾದಲ್ಲಿ ಕೊರಗಜ್ಜ ದೈವದ ಅನುಕರಣೆ ಮಾಡಿ ಚಿತ್ರೀಕರಣ ಮಾಡಲಾಗಿದೆ.
ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬಾಗಲಕೋಟೆಯ ಬನಹಟ್ಟಿ ಹೊರ ವಲಯದ ಹೊಸೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.