Showing 20 of 20755 articles • Page 701 of 1038
ವಿಶ್ವದ ಅತ್ಯಂತ ದೈತ್ಯಾಕಾರದ ಬಾಡಿಬಿಲ್ಡರ್ ಆಗಿದ್ದ ಲಿಯಾ ‘ಗೊಲೆಮ್’ ಯೆಫಿಮ್ಚಿಕ್ ಕೊನೆಯುಸಿರೆಳೆದಿದ್ದಾರೆ. 36 ವರ್ಷದ ಲಿಯಾ “ಗೊಲೆಮ್” ಯೆಫಿಮ್ಚಿಕ್ ಅವರಿಗೆ ಸೆಪ್ಟೆಂಬರ್ 6 ರಂದು ಹೃದಯಾಘಾತವಾಗಿತ್ತು.
ನಿಟ್ಟೆ ಕರಾವಳಿ ಸ್ಟಾರ್ಟ್ಅಪ್ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 12 ಗುರುವಾರ ಮಂಗಳೂರಿನ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ನಡೆಯಿತು.
ಆಗ್ರಾ ನಗರವನ್ನು ʻವಿಶ್ವ ಪರಂಪರೆಯ ತಾಣʼ ಎಂದು ಘೋಷಿಸಲು ನಿರ್ದೆಶನ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಸೆ. 12 ಮತ್ತು 13 ರಂದು ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆ ಆಯೋಜಿಸಿರುವ ವಾಣಿಜ್ಯ, ವಿಜ್ಞಾನ ಮತ್ತು ಐಟಿ ಮಾದರಿಗಳ ಪ್ರದರ್ಶನವನ್ನು ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಆಡಳಿತಾಧಿಕಾರಿ ಶ್ರೀ ಗಣಪತಿ ಭಟ್ ಉದ್ಘಾಟಿಸಿದರು.
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ನೀಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ.
ಆನ್ಲೈನ್ ರಮ್ಮಿ ಆಟದ ಚಟಕ್ಕೆ ಹಣ ಹೊಂದಿಸಲು ಅಣ್ಣನ ಮದುವೆಗಾಗಿ ಮನೆಯಲ್ಲಿ ತಂದಿಟ್ಟಿದ್ದ ಚಿನ್ನಾಭರಣ, ನಗದು ಕದ್ದ ಯುವಕನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸ್ವಿಟ್ಜರ್ಲೆಂಡ್ನ ಮಾಡೆಲ್ ಹಾಗೂ ಮಿಸ್ ಫೈನಲಿಸ್ಟ್ ಆಗಿದ್ದ ಸುಂದರಿಯೋರ್ವರನ್ನು ಅವರ ಪತಿಯೇ ಕತ್ತು ಹಿಸುಕಿ ಕೊಂದಿದ್ದಾರೆ.
ಮಸೀದಿ ಮುಂಭಾಗ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಾಗಮಂಗಲ ಗಲಭೆ ಸಂತ್ರಸ್ತರಿಗೆ ಎರಡು ಲಕ್ಷ ರೂಪಾಯಿವರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪರಿಹಾರ ಘೋಷಣೆ ಮಾಡಿದರು. ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ನಡೆದ ಪ್ರದೇಶಕ್ಕೆ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಇಲ್ಲಿ ಖಾಲಿ ಇರುವಂತ ಸೋಶಿಯಲ್ ಮೀಡಿಯಾ ಕಂಟೆಟ್ ರೈಟಿಂಗ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಪರ್ಕಳದ ಆರ್. ಮನೋಹರ್ ಅವರು ಅಭಿವೃದ್ಧಿ ಪಡಿಸಿದ ಎರಡು ದೂರದರ್ಶಕಗಳು (ಬೈನಾಕುಲರ್) ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಕ್ಸ್ ಹಾಗೂ ದಿ ಬ್ರಿಟಿಷ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದುಕೊಂಡಿವೆ.
ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಉತ್ತರ ಪ್ರದೇಶದ ಶಿಕ್ಷಕರೊಬ್ಬರು ಮಕ್ಕಳ ಫೋನ್ ಚಟ ನಿವಾರಿಸಲು ಒಂದು ಟ್ರಿಕ್ಸ್ ಕಂಡುಹಿಡಿದಿದ್ದಾರೆ.ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಏಲಕ್ಕಿಯನ್ನು ಭಾರತದಲ್ಲಿ ಅನೇಕ ರೂಪದಲ್ಲಿ ಬಳಕೆ ಮಾಡಲಾಗುತ್ತದೆ. ಏಲಕ್ಕಿ ಆಹಾರದ ಸುಹಾಸನೆಯನ್ನು ಹೆಚ್ಚಿಸುತ್ತದೆ. ಸಿಹಿಯಾಗಿರುವ ಮಸಾಲೆಯುಕ್ತ ಆಹಾರದ ರುಚಿಯನ್ನು ಹೆಚ್ಚಿಸಲು ನಾವು ಹೆಚ್ಚಾಗಿ ಏಲಕ್ಕಿಯನ್ನು ಬಳಸುತ್ತೇವೆ.
ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಉಳ್ಳಾಲದಲ್ಲಿ ಯುವಕ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಘಟನೆ ನಡೆದಿದೆ.
ಈದ್ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ. ಈದ್ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಹೊಸ ನಿಯಮವನ್ನು ಜಾರಿಗೆ ತಂದಿದೆ. ದ್ವಿತೀಯ ಪಿಯು ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ. 15 ನಿಮಿಷಗಳ ಕಾಲ ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ.
“ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ನನ್ನನ್ನು ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿ” ಎಂದು ನ್ಯಾಯಾಧೀಶರ ಮುಂದೆ ನಟ ದರ್ಶನ್ ಕೇಳಿಕೊಳ್ಳುತ್ತಿದ್ದಾರಂತೆ.
ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.
ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸೆರೆವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ.