Showing 20 of 20755 articles • Page 702 of 1038
ಚೀನಾದಲ್ಲಿ ಇದನ್ನು ವರ್ಜಿನ್ ಎಗ್ಸ್ ಎಂದು ಕರೆಯಲಾಗುತ್ತದೆ. ಇದನ್ನು ಚಿಕ್ಕ ಹುಡುಗರ ಮೂತ್ರವನ್ನು ಬಳಸಿ ತಯಾರಿಸಲಾಗುತ್ತದೆ.ವಸಂತಕಾಲ ಪ್ರಾರಂಭವಾಗುತ್ತಿದ್ದಂತೆ ಅಲ್ಲಿನ ಜನರು ಈ ಖಾದ್ಯವನ್ನು ತಿನ್ನಲು ಉತ್ಸುಕತೆಯಿಂದ ಎದುರು ನೋಡುತ್ತಾರೆ.
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಅವರು ಮುಡಾಗೆ ಕೇಳಿದ್ದು 13 ಸೈಟ್ ಆದರೆ ಮುಡಾ ಕೊಟ್ಟದ್ದು 14 ಸೈಟ್ ಎನ್ನುವ ಮಾಹಿತಿ ಬಹಿರಂಗವಾಗಿದೆ.
ಕನ್ನಡ ಚಿತ್ರ ಕಾಲ ಕಲ್ಜಿಗನಲ್ಲಿ ಕೊರಗಜ್ಜ ದೈವದ ದೃಶ್ಯ ತೋರಿಸಿರುವುದರಿಂದ ದೈವಾರಾಧಕರಲ್ಲಿ ಆಕ್ರೋಶ ಉಂಟಾಗಿದೆ. ಚಿತ್ರದಲ್ಲಿ ದೈವದ ಆರಾಧನೆಗೆ ಸಂಬಂಧಿಸಿದ ದೃಶ್ಯಗಳನ್ನು ಬಳಸಿರುವ ಕಾರಣ ಚಿತ್ರತಂಡದ ವಿರುದ್ಧ ಗರಂ ಆಗಿದ್ದಾರೆ.
ಜನಪ್ರಿಯ ಮಾರುತಿ ಸುಜುಕಿ ಕಂಪನಿಯು ಮುಂದಿನ ವರ್ಷ ಹೊಸ ಎಲೆಕ್ಟ್ರಿಕ್ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಈ ಕುರಿತಾಗಿ ಕಂಪನಿ ವರದಿ ಮಾಡಿದೆ.
ಖಾಸಗಿ ಸಿಟಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರಿಂದ ವಿದ್ಯಾರ್ಥಿಗಳು ಫುಟ್ ಬೋರ್ಡಿನಲ್ಲಿ ನೇತಾಡುತ್ತ ತೆರಳುವ ವಿಡಿಯೋ ವೈರಲ್ ಆಗಿತ್ತು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕ್ರಿಸ್ಟಿಯಾನೊ ರೊನಾಲ್ಡೊ ಈಗ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಒಳಗೊಂಡಂತೆ 1 ಬಿಲಿಯನ್ಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಏಕೈಕ ವ್ಯಕ್ತಿಯಾಗಿದ್ದಾರೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.
ಆಧಾರ್ ಕಾರ್ಡ್ ನವೀಕರಿಸದವರು ಸರಿಯಾದ ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳ ಮೂಲಕ ತಮ್ಮ ಮಾಹಿತಿಯನ್ನು ದೃಢೀಕರಿಸಬೇಕು.ಈಗ ಉಚಿತ ಸೌಲಭ್ಯವು ಸೆಪ್ಟೆಂಬರ್ 14 ನಾಳೆಗೆ ಕೊನೆಗೊಳ್ಳಲಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಬಂಧನವನ್ನು ಪ್ರಶ್ನಿಸಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ನೀಡಲಿದೆ.
ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಮೊಟ್ಟೆಯನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರದೊಂದಿಗೆ ವಾರದ ಆರು ದಿನ ವಿತರಿಸುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು
ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆಗಿದೆ. ಈ ಕೇಸ್ ಕುರಿತು ವಿಚಾರಣೆ ನಡೆಸಿದ JMFC ಕೋರ್ಟ್ನ ಹಿರಿಯ ನ್ಯಾಯಧೀಶರಾದ ಯೋಗೇಶ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದೇ ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳೆಯರ ಟಿ20 ವಿಶ್ವಕಪ್ಗೆ ಯುಎಇ ಆತಿಥ್ಯವಹಿಸುತ್ತಿದೆ. ವಾಸ್ತವವಾಗಿ ಈ ಟೂರ್ನಿ ಈ ಮೊದಲು ಬಾಂಗ್ಲಾದೇಶದಲ್ಲಿ ನಡೆಯಬೇಕಿತ್ತು.
ಬೆಳಗಿನ ಉಪಾಹಾರಕ್ಕಾಗಿ ರುಚಿಕರವಾದ ಅವಲಕ್ಕಿ ತಿನ್ನಲು ಯಾರೂ ಸಹ ನಿರಾಕರಿಸುವುದಿಲ್ಲ ಏಕೆಂದರೆ ಇದು ರುಚಿಯ ಜೊತೆಗೆ ಆರೋಗ್ಯಕ್ಕೂ ಸಹ ಪ್ರಯೋಜನಕಾರಿಯಾಗಿದೆ.
2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿ 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 1ರಿಂದಲೇ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 15ರವರೆಗೆ ನಾಮನಿರ್ದೇಶನಕ್ಕೆ ಅವಕಾಶ ಇರುತ್ತದೆ
ತಾಂತ್ರಿಕ ಆನೆಯನ್ನು ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಾಂತ್ರಿಕ ಆನೆಯನ್ನು ವಿವಿಧ ಸಂಘಟನೆಗಳು ಕೊಡುಗೆಯಾಗಿ ನೀಡಿವೆ.
ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ 402 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.
ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಖಾಸಗಿ ಅಂಗವನ್ನು ಮಹಿಳಾ ಉದ್ಯೋಗಿಯೊಬ್ಬರು ಬ್ಲೇಡ್ ನಿಂದ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕಳೆದ ಜುಲೈನಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಶೃತಿ ಗೆ ಈಗ ಮತ್ತೊಂದು ಬರಸಿಡಿಲು ಬಡಿದಿದೆ.
ಹಿರಿಯ ಕಮ್ಯುನಿಸ್ಟ್ ಪಾರ್ಟಿ ನಾಯಕ ಸೀತಾರಾಂ ಯೆಚೂರಿ ಅವರ ಮೃತದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗೆ ದಾನ ಮಾಡಿದ್ದಾರೆ.