Showing 20 of 20755 articles • Page 703 of 1038
ಆರ್ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯವನ್ನು ಖಚಿತಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಪಶ್ಚಿಮ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ
ಕೆಲಸದ ಸ್ಥಳಗಳಲ್ಲಿ ಕಂಪೆನಿಗಳು ಕೆಲವೊಂದು ಕಟ್ಟುನಿಟ್ಟಾದ ಕ್ರಮಗಳು, ನಿಯಮಗಳನ್ನು ಪಾಲಿಸುತ್ತವೆ. ಒಂದು ವೇಲೆ ನೌಕರರು ಪಾಲಿಸಿಲ್ಲ ಅಂದ್ರೆ ಬೈಗುಳ ಗ್ಯಾರಂಟಿ.
ಭಾರತದಲ್ಲಿ ಇದೇ ಮೊದಲ ಬಾರಿಗೆ ಉದ್ದ ಮೂತಿ ಇರುವ ಹಾವಿನ ಹೊಸ ಪ್ರಬೇಧವೊಂದು ಪತ್ತೆಯಾಗಿದ್ದು, ಪರಿಸರ ವಿಜ್ಞಾನಿಗಳು ಈ ವಿಚಾರವನ್ನು ಖಚಿತಪಡಿಸಿದ್ದಾರೆ.
ಜೈಲಿನಲ್ಲಿರುವ ದರ್ಶನ್ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗ್ತಿದೆ.
ವಿದೇಶಿಗರು ನಮ್ಮ ಭಾಷೆಯನ್ನು ಮಾತಾಡಿದ್ರೆ ಅಥವಾ ನಮ್ಮ ಸಂಸ್ಕೃತಿಯ ಪ್ರಕಾರ ಬಟ್ಟೆಯನ್ನು ತೊಟ್ಟುಕೊಂಡರೆ ಅಥವಾ ನಮ್ಮ ಹಾಡುಗಳನ್ನು ಹಾಡಿದ್ರೆ ಅದನ್ನೂ ನೋಡೋಕೆ ತುಂಬಾ ಖುಷಿ ಎನಿಸುತ್ತದೆ.
ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್ಪಿ ಧರಣಿ ಕೈಗೊಂಡಿದೆ.
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡದ ಅಜೇಯ ಓಟ ಮುಂದುವರೆದಿದೆ. ಒಂದರ ಹಿಂದೆ ಒಂದರಂತೆ ಹರ್ಮನ್ ಪಡೆ ಸತತ 4 ಪಂದ್ಯಗಳನ್ನು ಗೆದ್ದು ಭೀಗಿದೆ.
ಹಿರಿಯ ಎಡ ಪಂಥೀಯ ನಾಯಕ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವರ್ಷವಾಗಿತ್ತು.
ಅಮೇಜಾನ್ ಗ್ರಾಹಕರು ಮತ್ತು ಭಾರತದ ಆನ್ಲೈನ್ ಗ್ರಾಹಕರು ಬಹಳವಾಗಿ ನಿರೀಕ್ಷಿಸುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ಸ್ ಸದ್ಯದಲ್ಲೇ ಶುರುವಾಗುವ ಸಾಧ್ಯತೆ ಇದೆ.
ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಸ್ಯಾಂಡಲ್ವುಡ್ನ ಲಿರಿಕ್ ರೈಟರ್ ಪ್ರಮೋದ್ ಮರವಂತೆ ಎಂಗೇಜ್ ಆಗಿದ್ದಾರೆ. ಕೆಜಿಎಫ್ -2 ಚಿತ್ರದ ಗಾಯಕಿ ಸುಚೇತ ಬಸ್ರೂರ ಜೊತೆಗೇನೆ ಎಂಗೇಜ್ ಆಗಿದ್ದಾರೆ. ಇತ್ತೀಚಿಗೆ ಈ ಜೋಡಿಯ ಎಂಗೇಜ್ಮೆಂಟ್ ಆಗಿದೆ.
ಗಾಜಿಯಾಬಾದ್ನ ಅಭಯ್ ಖಾಂಡ್ನಲ್ಲಿರುವ ಸ್ವೀಟ್ ಅಂಗಡಿಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಇದಕ್ಕೆ ಕಾರಣ ಸ್ವೀಟ್ ಅಂಗಡಿಯಲ್ಲಿದ್ದ ಸಮೋಸಾದಲ್ಲಿ
ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಾಲಕ ಅಸ್ವಸ್ಥಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಹಿಮ್ಮುಖವಾಗಿ ಚಲಿಸಿ ತಾತ್ಕಾಲಿಕ ಅಂಗಡಿಗಳಲ್ಲಿದ್ದ ವ್ಯಕ್ತಿ ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದ ಬಳಿ ಸೆ.12ರಂದು ಮಧ್ಯಾಹ್ನ ನಡೆದಿದೆ.
ಗೂಗಲ್ ಈಗಾಗಲೆ ಹಲವಾರು ವೇದಿಕೆಗಳನ್ನು ತನ್ನ ಬಳಕೆದಾದರಿಗೆ ಒದಗಿಸಿಕೊಟ್ಟಿದೆ. ಅದರಲ್ಲೂ ವಿಶ್ವದಲ್ಲಿ ಅತೀ ಹೆಚ್ಚು ಇಮೇಲ್ ಪ್ಲಾಟ್ಫಾರ್ಮ್ ಆಗಿ ಜನ ಜಿಮೇಲ್ ಬಳಸುತ್ತಿದ್ದಾರೆ. ಬರೋಬ್ಬರಿ 1.5 ಬಿಲಿಯನ್
ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಿನ್ನೆ(ಸೆ.11) ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಪೊಲೀಸ್ ಠಾಣೆ ಎದುರು ಗಣಪತಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಕ್ತಾಯವಾದ ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಕರ್ನಾಟಕ ಸಂಘ ಕತಾರ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ “ಶಿಕ್ಷಕರ ದಿನ” ವನ್ನು ಆಚರಿಸಿತು.
ಕುಮಾರಿ.ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್, ಯುವ ಲೇಖಕ ಲೇಖಕಿ ಮತ್ತು ವಾಗ್ಮಿ ಈಗ ಅವರ ಎರಡನೇ ಪುಸ್ತಕ ʼಭಾರತ್ @2047 – ಯುವಜನತೆಯ ಪಾತ್ರ ಹೆಸರಿನ ಪುಸ್ತಕ ಪ್ರಕಟಿಸಿದ್ದಾರೆ.