Showing 20 of 19273 articles • Page 706 of 964
ಒಲಿಂಪಿಕ್ಸ್ ಫೈನಲ್ಸ್ನಿಂದ ವಿನೇಶ್ ಫೋಗಟ್ ಅನರ್ಹತೆ ವಿಚಾರವಾಗಿ ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಕುಸ್ತಿ ಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ವಜಾಗೊಳಿಸಿದೆ.
ಅಯೋದ್ಯ ರಾಮಮಂದಿರದ ಶ್ರೀರಾಮ ವಿಗ್ರಹದ ರೂವಾರಿ ಹೆಮ್ಮೆಯ ಕನ್ನಡಿಗ ಖ್ಯಾತ ಶಿಲ್ಪಿಅರುಣ್ ಯೋಗಿರಾಜ್ ಮೇರಿಕಾದ ಸಿಯಾಟಲ್ ನಗರದಲ್ಲಿನ ಸಹ್ಯಾದ್ರಿ ಕನ್ನಡ ಸಂಘ ನೀಡುವ,
ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.
ಚೀನಾದ 13 ವರ್ಷದ ಬಾಲಕಿ ಲೀ ಮುಝಿ, ಎಂಬಾಕೆ ಭರತನಾಟ್ಯ ತಜ್ಞೆಯಾದ ಲೀಲಾ ಸ್ಯಾಮ್ಸನ್ ಮತ್ತು ಭಾರತೀಯ ರಾಜತಾಂತ್ರಿಕರನ್ನು ಒಳಗೊಂಡಂತೆ ಬೀಜಿಂಗ್ನಲ್ಲಿ ಪ್ರೇಕ್ಷಕರನ್ನು ಮೆಚ್ಚಿಸುವ ಮೂಲಕ
ಜಾರಿ ನಿರ್ದೇಶನಾಲಯದ ಉಸ್ತುವಾರಿ ನಿರ್ದೇಶಕರಾಗಿರುವ ಹಿರಿಯ ಐಆರ್ಎಸ್ ಅಧಿಕಾರಿ ರಾಹುಲ್ ನವೀನ್ಅವರನ್ನು ಪೂರ್ಣಾವಧಿ ನಿರ್ದೇಶಕರನ್ನಾಗಿ ನೇಮಿಸಿದೆ. ಅಕ್ರಮ ಹಣ ವರ್ಗಾವಣೆ ವಿರೋಧಿ
2023ರ ಸೆಪ್ಟೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಕಾದಾಟದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಸೇನೆಯ ಕರ್ನಲ್
ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ ಪತ್ತೆಯಾದ ಘಟನೆ ಇಲ್ಲಿಯ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ
ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ
ರಕ್ಷಾ ಬಂಧನ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್ ಮಾಡುವುದಾ ಕಂಪೆನಿ ಹೇಳಿಕೊಂಡಿದೆ. ಈ ಬಗ್ಗೆ ಮಹಿಳೆ ಲಿಂಕ್ಡ್ ಇನ್ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್
ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿದ್ದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ಗೆ ಅಮೆರಿಕಾ ವೀಸಾ ನಿರಾಕರಿಸಿದೆ.ಅಮೆರಿಕಾದ ಕನ್ನಡ ಕೂಟಗಳು ಆಯೋಜಿಸುವ ಅಕ್ಕ ಸಮ್ಮೇಳನದಲ್ಲಿ
ಕಡಂದಲೆ ನದಿಯಲ್ಲಿ ಎರಡು ಗೋವುಗಳ ತಲೆಗಳು ಪತ್ತೆ ಆಗಿದೆ. ದನವನ್ನು ಕೊಂದ ಬಳಿಕ ಅದರ ತಲೆಗಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆಕಡಂದಲೆಯ ನದಿಯ
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ಮತ್ತು ಗ್ಯಾಂಗ್ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಸುವಂತೆ
ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಓಡಾಡುವ ಜಾಗದಲ್ಲಿ ಮುಸ್ಲಿಂ ಪ್ರಯಾಣಿಕರು ನಮಾಜ್ ಮಾಡಲು ಮುಂದಾಗಿರುವ ಘಟನೆಯೊಂದು ನಡೆದಿದೆ. ವಿಷಯ ತಿಳಿದ ಟಿಟಿಇ ಅವರಿ ಸರಿಯಾಗಿ ಕ್ಲಾಸ್
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ ರಾಜಿನಾಮೆ ಕೊಟ್ಟ ಬೆನ್ನಲ್ಲೇ ಇದೀಗ ಥೈಲ್ಯಾಂಡ್ ಪ್ರಧಾನಿ ಶ್ರೆತ್ತಾ ಥವಿಸಿನ್ ಅವರನ್ನು ಅಧಿಕಾರದಿಂದ ತೆಗೆದುಹಾಕಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ನಟ ದರ್ಶನ್ ಹಾಗು ಅವರ ಗ್ಯಾಂಗ್ ಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇದೀಗ ಜನಪ್ರಿಯ ಹುವಾಯಿ ಕಂಪನಿ ಹೊಸ ಪ್ಲಿಪ್ ಫೋನನ್ನು ಬಿಡುಗಡೆ ಮಾಡಿದೆ. ಹುವಾಯಿ ನೋವಾ ಪ್ಲಿಪ್ ನೂತನ ಮಡಚುವ ಫೋನನ್ನು ಪರಿಚಯಿಸಿದೆ.
ಮಂಗಳೂರು ಮೂಲದ ವರುಣ್ ಡಿ’ಕೋಸ್ಟಾ ಅಂತರಾಷ್ಟ್ರೀಯ ವೇದಿಕೆಯಲ್ಲಿ ಮೆರಗು ತೋರಿದ್ದು, ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದಿದ್ದಾರೆ