Showing 20 of 20755 articles • Page 707 of 1038
ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಈ ಪ್ರಶ್ನೆಗೆ ಉತ್ತರ ಸಿಗುವ ದಿನ ದೂರವಿಲ್ಲ ಎಂದು ಕಾಣುತ್ತಿದೆ. ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಕೇಸ್ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಬಗ್ಗೆ ಸ್ಯಾಂಡಲ್ವುಡ್ನ ಎವರ್ಗ್ರೀನ್ ನಟ ರಮೇಶ್ ಅರವಿಂದ್ ಮಾತನಾಡಿದ್ದಾರೆ
12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಗೋರಖ್ಪುರದಲ್ಲಿ ನಡೆದಿದೆ. ಈ ಸಂಬಂಧ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಆಭರಣ ಮತ್ತು ಅಪರಂಜಿ ಎರಡೂ ಚಿನ್ನದ ಬೆಲೆ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ.
ಮಹಾಲಿಂಗೇಶ್ವರ ದೇವರು, ಉಳ್ಳಾಲ್ತಿ ಅಮ್ಮನವರಲ್ಲಿ ನಂಬಿಕೆಯ ಆಧಾರದಲ್ಲಿ ಬದುಕಿದ್ದೇನೆ,ಯಾವತ್ತೂ ಕೂಡ ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನನ್ನ ಜೊತೆಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬೆನ್ನಿಗೆ ಸಂತ್ರಸ್ಥೆ ಹತ್ತೂರ ಓಡೆಯ ಪುತ್ತೂರಿನ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ ಪುತ್ರಿ ಕೃತಿಕಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು.
ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕ್ಷಿಪ್ರ ಕ್ರಾಂತಿ ಹಾಗೂ ವ್ಯಾಪಕ ಹಿಂಸಾಚಾರದ ಬಳಿಕ ಬಾಂಗ್ಲಾದೇಶದಲ್ಲಿ ನೂತನ ಸರ್ಕಾರ ಸ್ಥಾಪನೆಗೊಂಡಿದೆ. ಬಾಂಗ್ಲಾದ ಬಾವುಟ ಮತ್ತು ರಾಷ್ಟ್ರಗೀತೆಯನ್ನು ಬದಲಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸ್ಯಾಂಡಲ್ವುಡ್ ಕ್ವೀನ್ ಖ್ಯಾತಿಯ ನಟಿ ರಮ್ಯಾ ಅವರು ಮದುವೆಯಾಗುತ್ತಿದ್ದಾರೆ. ನವೆಂಬರ್ನಲ್ಲಿ ಮದುವೆ ನಡೆಯಲಿದೆ. ಬಹುಕಾಲದ ಉದ್ಯಮಿ ಗೆಳೆಯನ ಜೊತೆ ನಟಿ ರಮ್ಯಾ, ದಿವ್ಯ ಸ್ಪಂದನ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.
ಈ ಬಾರಿ ಗಾಂಧಿ ಜಯಂತಿ ಮತ್ತು ಮಹಾಲಯ ಅಮಾವಾಸ್ಯೆ ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.
ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ. ತಸೀಮಾ ಹಾಗೂ ಆಕೆಯ ಸಹೋದರನನ್ನು ಬಂಧಿಸಿದ್ದಾರೆ.
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ಇಂದು ನಡೆಯಲಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿದ್ದು ಈ ಬೆನ್ನಲ್ಲೇ ಇ.ಡಿ. ಕೂಡ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಮಾಜಿ ಸಚಿವ ಬಿ.ನಾಗೇಂದ್ರರೇ ಹಗರಣದ ಕಿಂಗ್ಪಿನ್ ಅಂತ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ನಡೆದಿದೆ.
ಇನ್ಮುಂದೆ 20 ಕಿ.ಮೀ ಒಳಗೆ ಸಂಚಾರ ಮಾಡಿದರೆ ಟೋಲ್ ದರ ಕಟ್ಟುವಂತಿಲ್ಲ. 2008ರ ರಾಷ್ಟ್ರೀಯ ಹೆದ್ದಾರಿ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಮಹತ್ವದ ಪ್ರಕಟಣೆ ಹೊರಡಿಸಿದೆ.
ಇಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.