Showing 20 of 20755 articles • Page 709 of 1038
ರಾಜಕುಮಾರಿ ಶೇಖಾ ಮಹರಾ ಇತ್ತೀಚೆಗಷ್ಟೇ ತನ್ನ ಪತಿಯಿಂದ ವಿಚ್ಛೇದನವನ್ನು ಇನ್ಸ್ಟಾಗ್ರಾಮ್ನಲ್ಲಿ ಪ್ರಕಟಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.
ವಾಹನಗಳಿಗೆ ಸೆಪ್ಟೆಂಬರ್ 15ರೊಳಗೆ ಹೆಚ್ಎಸ್ಆರ್ಪಿ ನಂಬರ್ ಅಳವಡಿಸಿಕೊಂಡಿಲ್ಲ ಅಂದರೆ ಭಾರೀ ದಂಡ ಕಟ್ಟಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ.
ಪಾಕಿಸ್ತಾನದ ನೆಲದಲ್ಲಿ ಅಪಾರ ಪ್ರಮಾಣದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇರುವುದು ಪತ್ತೆಯಾಗಿದೆ ಎಂದು ಅಲ್ಲಿನ ಡಾನ್ ಪತ್ರಿಕೆ ವರದಿ ಮಾಡಿದೆ.
ಈ ರಸ್ತೆಯಲ್ಲಿ ಪ್ರಯಾಣಿಸುವುದು ಎಂದರೆ ಸಾವಿಗೆ ಆಹ್ವಾನ ಕೊಟ್ಟಂತೆ. ಜೀವದ ಆಸೆಯನ್ನೆ ಬಿಟ್ಟುಬಿಡಬೇಕು. ಮನೆಗೆ ತಲುಪುತ್ತೇವೆ ಎಂಬ ಗ್ಯಾರಂಟಿ ಅಂತೂ ಇಲ್ಲವೇ ಇಲ್ಲ. ಇದು ಡಯಾನ- ಕುಕ್ಕಿಕಟ್ಟೆ ರಸ್ತೆಯ ನರಕ ದರ್ಶನ.
ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಾಗಿದ್ದ ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಘಟನೆ ನಡೆದು ಮೂರು ತಿಂಗಳು ಕಳೆದಿದ್ದು ನಿತ್ಯ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ.
ಧಾರಾಕಾರ ಮಳೆಗೆ ಸೋನ್ಪ್ರಯಾಗ ಪ್ರದೇಶದ ಬಳಿ ಭೂಕುಸಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ.
ಬಹುನಿರೀಕ್ಷಿತ iPhone 16 ಸೀರೀಸ್ ಜಗತ್ತಿನಾದ್ಯಂತ ಲಾಂಚ್ ಆಗಿದೆ. ಕಳೆದ ದಿನ ರಾತ್ರಿಯಿಂದ iPhone 16 ಬಗ್ಗೆಯೇ ಎಲ್ಲಾ ಕಡೆ ಚರ್ಚೆಯಾಗುತ್ತಿದೆ.
ಸಿಬಿಐ ಅಧಿಕಾರಿಗಳು ಇಂದು ಭರ್ಜರಿ ಬೇಟೆಯಾಡಿದ್ದು, ಕೋಟಿ-ಕೋಟಿ ರೂಪಾಯಿ ಲಂಚ ಪಡೆಯುವಾಗಲೇ ಇಬ್ಬರು ಬಲೆಗೆ ಬಿದ್ದಿದ್ದಾರೆ.
ಇತ್ತೀಚಿನ ಕೆಲವು ವರ್ಷಗಳಲ್ಲಿ, ಜನರಲ್ಲಿ ಆನ್ಲೈನ್ ಶಾಪಿಂಗ್ ಕ್ರೇಜ್ ಸಾಕಷ್ಟು ಹೆಚ್ಚಾಗಿದೆ. ಆನ್ಲೈನ್ ಶಾಪಿಂಗ್ನಲ್ಲಿ ವೇಗದ ಸೇವೆ ನೀಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ಪ್ರಸಂಗಗಳೂ ಇವೆ.
ರಾಗಿಯನ್ನು ಮೊಳಕೆಯೊಡೆಸಿ ಸೇವನೆ ಮಾಡುವುದರಿಂದ ಅನೇಕ ಲಾಭಗಳಿವೆ. ಮೊಳಕೆ ಬಂದ ರಾಗಿ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಸಾಮಾನ್ಯವಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.
ಸ್ಯಾಂಡಲ್ವುಡ್ ನ ಖ್ಯಾತ ಹಿರಿಯ ನಟ ರಮೇಶ ಅರವಿಂದ್ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಇಲ್ಲಿನ ಗುಂಟೂರಿನಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಪೊಲೀಸರು ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಧ್ವಂಸ ಮಾಡುತ್ತಿದ್ದಾಗ ಕುಡುಕರು ಅವುಗಳನ್ನು ಲೂಟಿ ಮಾಡಲು ಯತ್ನಿಸಿದ್ದಾರೆ.
ಚಾರ್ಜ್ಶೀಟ್ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗೆ ಸಂಬಂಧಿಸಿದಂತ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ನಾಳೆ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸೆಮಿಕಾನ್ ಇಂಡಿಯಾ 2024 ಸಮಾವೇಶ ಮೂರು ದಿನಗಳ ಕಾಲ ನಡೆಯಲಿದೆ.
ಭೂಗತ ಪಾತಕಿಯೊಬ್ಬನಿಗೆ ಸಂತ ದೀಕ್ಷೆ ನೀಡಲಾಗಿದೆ. ಅಷ್ಟೇ ಅಲ್ಲ ಅವನಿಗೆ ಮಠಗಳಿಗೆ ಪೀಠಾಧಿಪತಿಯನ್ನಾಗಿಯೂ ನೇಮಿಸಲಾಗಿದೆ. ಈ ಘಟನೆ ನಡೆದಿದ್ದು ಉತ್ತರಾಖಂಡ್ದ ಅಲ್ಮೋರಾದಲ್ಲಿ.
ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ
ಕಂಗನಾ ರಣಾವತ್ ಅವರು ಸಿನಿಮಾ ಹಾಗೂ ರಾಜಕೀಯ ಬದುಕನ್ನು ಸರಿದೂಗಿಸಿಕೊಂಡು ಹೋಗುವ ಪ್ರಯತ್ನದಲ್ಲಿ ಇದ್ದಾರೆ. ಹೀಗಿರುವಾಗಲೇ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಬಂಗಲೆಯನ್ನು 32 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ.
“ಮುಖ್ಯಮಂತ್ರಿ ಆಗಬೇಕೆಂದು ಅನೇಕರು ಆಸೆ ಪಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಆದರೆ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ” ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.