Showing 20 of 20755 articles • Page 711 of 1038
ಅಮೆರಿಕದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್ಎಸ್ಎಸ್ ಭಾರತವನ್ನು ಒಂದು ಕಲ್ಪನೆ ಎಂದು ನಂಬುತ್ತದೆ.
ನಿದ್ರೆ ಮಾತ್ರೆ ಸೇವಿಸಿ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ವಾಹನ ತಪಾಸಣೆ ವೇಳೆ ಬೈಕ್ನಲ್ಲಿ ಸಾಗಿಸುತ್ತಿದ್ದ 500 ಸ್ನೈಪರ್ ರೈಫಲ್ ಬುಲೆಟ್ಗಳು ಪಶ್ಚಿಮ ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳಿಸಿದ್ದನು. ಈ ಕಾರಣಕ್ಕಾಗಿ ಆತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಹೊಡೆಯಲಾಯಿತು. ಈ ವಿಚಾರವನ್ನು ಸ್ವತಃ ದರ್ಶನ್ ಒಪ್ಪಿಕೊಂಡಿದ್ದಾರೆ.
ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.
ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆ ತರಲು ಹೋಗಿದ್ದ ಮೀನುಗಾರನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಾರಂಪಳ್ಳಿ- ಪಡುಕರೆ ಕಡಲ ತೀರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ದಿನದಿಂದ ದಿನಕ್ಕೆ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ಜನವರಿ 1ರವರೆಗೆ ಎಲ್ಲಾ ಬಗೆಯ ಪಟಾಕಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
“ಪವಿತ್ರಾ ಗೌಡ ಜೊತೆ ನಾನು 10 ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್ನಲ್ಲಿ ಇದ್ದೇನೆ” ಎಂದು ನಟ ದರ್ಶನ್ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೋರ್ಟ್ಗೆ ಸಲ್ಲಿಕೆಯಾಗಿರುವ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ.
ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ
ಭಾರತ ಸರ್ಕಾರದ ಸಂಸ್ಥೆಯಾದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಇಲಾಖೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದೆ.
ಜೂ.ಎನ್ ಟಿಆರ್ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ದೇವರ ಪಾರ್ಟ್ ರಿಲೀಸ್ಗೆ ದಿನಗಣನೆ ಶುರುವಾಗಿದೆ.ಇತ್ತೀಚೆಗಷ್ಟೇ ಅಂದರೆ ಗಣೇಶ ಹಬ್ಬದ ಸಂದರ್ಭದಲ್ಲಿ
ಪ್ರಕೃತಿ ವಿಕೋಪ, ಗಂಡಾಂತರಗಳ ಬಗ್ಗೆ ಈ ಹಿಂದೆ ಭವಿಷ್ಯ ನುಡಿದ್ದ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಯೋಗಿ ರಾಜೇಂದ್ರ ಶ್ರೀಗಳು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿ ಆದೇಶಿಸಿದೆ.
ಕುಡಿದ ನಶೆಯಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನೇ ಹತ್ಯೆಗೈದ ಘಟನೆ ವಿಜಯಪುರ ನಗರದ ಮಹಾನಗರ ಪಾಲಿಕೆಯ ಬಳಿ ನಡೆದಿದೆ. ಸಮೀರ ಬಡಿಗರ್ (35) ಹತ್ಯೆಯಾಗಿರುವ ದುರ್ದೈವಿ.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ| ಸಂತೋಷ್ ಎಸ್ ಅವರಿಗೆ ಡಾಕ್ಟರೇಟ್ ದೊರಕಿದೆ.
ಶಾಸಕ ಯಶ್ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆ.6ರಂದು ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ,