Showing 20 of 20755 articles • Page 713 of 1038
ನಗರದ ಕದ್ರಿ ಪಾರ್ಕ್ ರಸ್ತೆಯ ಹಳೆಯ ಜಿಂಕೆ ಪಾರ್ಕ್ ಮುಂಭಾಗದಲ್ಲಿರುವ ಬೃಹತ್ ಗಾತ್ರದ ಮರವೇರಿದ್ದ ಹೆಬ್ಬಾವನ್ನು ಉರಗರಕ್ಷಕರು ಆದಿತ್ಯವಾರ ಬೆಳಗ್ಗೆ ರಕ್ಷಿಸಿದ್ದಾರೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ
ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ
ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ
ಸಂಸದೆ ಕಂಗನಾ ರಣೌತ್ ನಟನೆ ಮತ್ತು ನಿರ್ದೇಶನದ ವಿವಾದಿತ “ಎಮರ್ಜೆನ್ಸಿ’ಸಿನೆಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿದೆ. 3 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ.
ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ
ಗುಜರಾತ್ನ ಕಚ್ ಜಿಲ್ಲೆಯ ಲಖ್ಪತ್ ತಾಲೂಕಿನಲ್ಲಿ ಸೆಪ್ಟೆಂಬರ್ 3 ರಿಂದ 9ರ ವರೆಗೆ ಜ್ವರದಿಂದ 12 ವರ್ಷದೊಳಗಿನ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.
ಸಿಡಿಲು ಬಡಿದು ಏಳು ಜನ ದಾರುಣವಾಗಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬಲೋಡಾ ಬಜಾರ್ನ ಮೊಹ್ತಾರಾ ಗ್ರಾಮದಲ್ಲಿ ಇಂದು ನಡೆದಿದೆ.
ರೈತನೋರ್ವನ ಪಿತ್ತಕೋಶದಿಂದ ಸುಮಾರು 6,110 ಕಲ್ಲುಗಳನ್ನು ಸೂಕ್ಷ್ಮ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಹೊರತೆಗೆದ ಅಚ್ಚರಿ ಪ್ರಕರಣ ಬೆಳಕಿಗೆ ಬಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಐತಿಹಾಸಿಕ 29 ಪದಕಗಳನ್ನು ಪಡೆಯುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ.
ಎರಡು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲ್ಲೂಕು ಕಾಟಗಾನಹಟ್ಟಿ ಬಳಿ ನಡೆದಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಕುಟುಂಬದ ಜೊತೆ ಭಾನುವಾರ (ಇಂದು) ಮಧ್ಯರಾತ್ರಿಯಿಂದಲೇ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಡಿಕೆಶಿ ಅವರು 7 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
ಮೋಹಕ ತಾರೆ ರಮ್ಯಾಗೆ ಮದುವೆ ಫಿಕ್ಸ್ ಆಗಿದೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗುತ್ತದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದರೆ ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಭಾರತ ಸಿದ್ಧವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ DJ ಹಾಕದಂತೆ ತೊಂದರೆ ಕೊಡುತ್ತಿದ್ದು, ಡಿಜೆ ಹಾಕಿಯೇ ಗಣೇಶ ಉತ್ಸವ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.
ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.
ವಿಶ್ವದಾದ್ಯಂತ ಭಯ ಹುಟ್ಟಿಸಿರುವ ಎಂಪಾಕ್ಸ್ ವೈರಸ್ ಇದೀಗ ಭಾರತದಲ್ಲೂ ಭೀತಿ ಹೆಚ್ಚಿಸಿದೆ. ಈಗಾಗಲೇ ಈ ಬಗ್ಗೆ ಮುನ್ನೆಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಈ ಮಧ್ಯೆ ಭಾರತದಲ್ಲಿ ಮೊದಲ ಎಂಪಾಕ್ಸ್ ಶಂಕಿತ ಪ್ರಕರಣ ದಾಖಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ಕೆಸರಟಗಿಯಲ್ಲಿ ನಡೆದಿದೆ.
ಹದಿನೈದು ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು.